ಎಲ್ಲ ನಗರಗಳಲ್ಲೂ ಫೀವರ್ ಕ್ಲಿನಿಕ್
Team Udayavani, Apr 10, 2020, 5:27 AM IST
ಬೆಂಗಳೂರು: ಜ್ವರ ಪ್ರಕರಣಗಳನ್ನು ಶೀಘ್ರ ಪತ್ತೆಹಚ್ಚುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ನಗರಗಳಲ್ಲಿ “ಫೀವರ್ ಕ್ಲಿನಿಕ್’ ಆರಂಭಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ಕೋವಿಡ್ 19 ಸೋಂಕು ಜ್ವರದ ಮೂಲಕ ಹೆಚ್ಚು ಪತ್ತೆಯಾಗುತ್ತಿರುವುದರಿಂದ ಜ್ವರ ಪ್ರಕರಣಗಳ ಶೀಘ್ರ ಪತ್ತೆಗೆ ನಗರಗಳಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪೈಕಿ ಶೇ.50ರಷ್ಟು ಕೇಂದ್ರಗಳನ್ನು “ಫೀವರ್ ಕ್ಲಿನಿಕ್’ಗಳಾಗಿ ಮಾಪಾಡು ಮಾಡಬೇಕು. ಚಿಕಿತ್ಸೆ ಜತೆಗೆ ಆಪ್ತ ಸಮಾಲೋಚನೆ ಮತ್ತು ಮಾಹಿತಿ, ಶಿಕ್ಷಣ, ಸಂವಹನ ಕೈಗೊಳ್ಳಬೇಕು ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ