ಜನಧನ್‌ 10.79 ಕೋ.ರೂ, ಕಿಸಾನ್‌ ಸಮ್ಮಾನ್‌ 26.82 ಕೋ.ರೂ. ಬಿಡುಗಡೆ: ನಳಿನ್‌

ದ.ಕ.: ಲಾಕ್‌ಡೌನ್‌ ತುರ್ತು ಪರಿಹಾರ

Team Udayavani, Apr 10, 2020, 6:47 AM IST

ಜನಧನ್‌ 10.79 ಕೋ.ರೂ, ಕಿಸಾನ್‌ ಸಮ್ಮಾನ್‌ 26.82 ಕೋ.ರೂ. ಬಿಡುಗಡೆ: ನಳಿನ್‌

ಮಂಗಳೂರು: ಲಾಕ್‌ಡೌನ್‌ನಿಂದ ಜನರಿಗೆ ತೊಂದರೆಯಾಗದಂತೆ ಕೇಂದ್ರ ಮತ್ತು ರಾಜ್ಯ ಸರಕಾರ ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಂಡಿವೆ. ಜನಧನ್‌ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯ 2.16 ಲಕ್ಷ ಮಹಿಳೆಯರ ಖಾತೆಗಳಿಗೆ 10.79 ಕೋ.ರೂ. ಪಾವತಿಯಾಗಿದೆ. ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಜಿಲ್ಲೆಯ 1,34,143 ರೈತರಿಗೆ 26.82 ಕೋ.ರೂ. ಬಿಡುಗಡೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ತಿಳಿಸಿದರು.

ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿ, ಮಾ. 23ರಿಂದಲೇ ಸಂಸದರ ವಾರ್‌ ರೂಂ ಮೂಲಕ ಜನತೆಗೆ ಸೇವೆ ನೀಡಲಾಗುತ್ತಿದೆ. 96,557 ಮಂದಿಗೆ ಆಹಾರದ ಪೊಟ್ಟಣ, 45,835 ಮಂದಿಗೆ ಆಹಾರ ಸಾಮಗ್ರಿ ಕಿಟ್‌ ವಿತರಿಸಲಾಗಿದೆ. 22,293 ಮಂದಿಗೆ ಮಾಸ್ಕ್, ಸ್ಯಾನಿಟೈಸರ್‌, ಔಷಧ ಒದಗಿಸಲಾಗಿದೆ ಎಂದರು.

ಎ. 8ರ ವರೆಗೆ ಸಹಾಯವಾಣಿಗೆ 7,612 ಕರೆಗಳು ಬಂದಿದ್ದು, 7,384 ಮಂದಿಯ ಸಮಸ್ಯೆ ಪರಿಹರಿಸಲಾಗಿದೆ. ಪ್ರಧಾನಮಂತ್ರಿ ಕೇರ್‌ ನಿಧಿಗೆ 4,862 ಮಂದಿ ದೇಣಿಗೆ ನೀಡಿದ್ದಾರೆ. ಗೃಹಸಾಲ ಮತ್ತು ಇತರ ಕೆಲವು ಸಾಲಗಳ ಕಂತು ಪಾವತಿಗೆ ಮೂರು ತಿಂಗಳ ವಿನಾಯಿತಿ ನೀಡಲು ಕೇಂದ್ರ ಸೂಚಿಸಿದೆ. ಉಜ್ವಲ ಯೋಜನೆಯಡಿ ಮೂರು ತಿಂಗಳ ಉಚಿತ ಗ್ಯಾಸ್‌ ನೀಡಲಾಗುತ್ತಿದೆ. ವಿದ್ಯುತ್‌ ಬಿಲ್‌ ಪಾವತಿಸದಿದ್ದರೂ ಮೂರು ತಿಂಗಳು ಸಂಪರ್ಕ ಕಡಿತ ಮಾಡದಂತೆ ಸರಕಾರ ಸೂಚನೆ ನೀಡಿದೆ ಎಂದರು.

ಸ್ಲಂವಾಸಿಗಳು ಮತ್ತು ಬಡವರಿಗೆ ಅರ್ಧ ಲೀ. ಹಾಲು ಉಚಿತವಾಗಿ ನೀಡುವಂತೆ ಮುಖ್ಯಮಂತ್ರಿ ಆದೇಶಿಸಿದ್ದು, ಹೈನುಗಾರರಿಗೆ ನೆರವಾಗಿದೆ. ದ.ಕ.ದಲ್ಲಿ ಕೋವಿಡ್ 19 ಹರಡದಂತೆ ನಿಯಂತ್ರಿಸಲು ಆರಂಭದ 3 ದಿನ ಅನಿವಾರ್ಯ ವಾಗಿ ಸಂಪೂರ್ಣ ಬಂದ್‌ ಮಾಡಲಾಗಿತ್ತು. ತಜ್ಞರ ತಂಡ ನೀಡಿದ ವರದಿಯನ್ನು ಪರಿಶೀಲಿಸಿ ಲಾಕ್‌ಡೌನ್‌ ಬಗ್ಗೆ ಸರಕಾರ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದರು.

ಟಾಪ್ ನ್ಯೂಸ್

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

UV Fusion: ನಿಷ್ಕಲ್ಮಶ ಮನ ನಮ್ಮದಾಗಲಿ

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

2-uv-fusion

UV Fusion: ಆರಾಮಕ್ಕಿರಲಿ  ವಿರಾಮ…

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.