ವೈದ್ಯರು-ಸಿಬ್ಬಂದಿಗೆ ಪೌಷ್ಟಿಕ ಆಹಾರ ನೀಡಿ

Team Udayavani, Apr 10, 2020, 4:44 PM IST

10-April-27

ಶಿವಮೊಗ್ಗ: ಮೆಗ್ಗಾನ್‌ ಆಸ್ಪತ್ರೆ ಸಿಬ್ಬಂದಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರಿಗೆ ಮನವಿ ಸಲ್ಲಿಸಿದರು.

ಶಿವಮೊಗ್ಗ: ಜಿಲ್ಲಾ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಕೊರೊನಾ ವೈರಸ್‌ ಶಂಕಿತರ ವಾರ್ಡ್‌ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆಸ್ಪತ್ರೆ ಸಿಬ್ಬಂದಿಗೆ ಪೌಷ್ಟಿಕ ಆಹಾರ ಸರಬರಾಜು ಮಾಡುವಂತೆ ಒತ್ತಾಯಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ನೌಕರರ ಸಂಘದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

ಕೋವಿಡ್  ಶಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆ ವೈದ್ಯರು, ಶುಶ್ರೂಷಕರು ಹಾಗೂ ಸಹಾಯಕ ವೈದ್ಯಕೀಯ ಸಿಬ್ಬಂದಿಗೆ ಪೌಷ್ಟಿಕಾಂಶದಿಂದ ಕೂಡಿದ ಉಪಹಾರ ಮತ್ತು ಮಧ್ಯಾಹ್ನ ಹಾಗೂ ರಾತ್ರಿಯ ಆಹಾರವನ್ನು ಜಿಲ್ಲಾಡಳಿತದಿಂದ ಪೂರೈಸುವಂತೆ ಸೂಚನೆ ನೀಡಬೇ ಕೆಂದು ಒತ್ತಾಯಿಸಿದರು. ಕೊರೊನಾ ರೋಗಿಗಳಿಗೆ ಮೀಸಲಿಟ್ಟಿರುವ ಆಸ್ಪತ್ರೆಯ ವಾರ್ಡ್‌ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು ಹಾಗೂ ಸಿಬ್ಬಂದಿ ಪಿಪಿಇ ಕಿಟ್‌ಗಳನ್ನು ಧರಿಸಿ ಸತತ ಆರು ಗಂಟೆಗಳಿಗೂ ಹೆಚ್ಚು ಕಾಲ ನೀರು ಮತ್ತು ಆಹಾರ ಸೇವಿಸಿದೆ. ಕರ್ತವ್ಯ ನಿರ್ವಹಿಸಬೇಕಾಗುತ್ತದೆ ಎಂದು ತಿಳಿಸಿದರು.

ಇದು ವ್ಯಕ್ತಿ-ವ್ಯಕ್ತಿಗಳ ನಡುವೆ ಹರಡುವ ಸೋಂಕು ಆಗಿರುವುದರಿಂದ ಕರ್ತವ್ಯ ನಿರ್ವಹಿಸುವ ವೈದ್ಯರು ಮತ್ತು ಸಿಬ್ಬಂದಿ ಪೌಷ್ಟಿಕ ಆಹಾರ ಸೇವಿಸುವುದು ಅವಶ್ಯಕವಾಗಿರುತ್ತದೆ. ಹೀಗಾಗಿ, ಎಲ್ಲ ಪಾಳಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಪೌಷ್ಟಿಕ ಆಹಾರ ಒದಗಿಸಲು ಸೂಕ್ತ ಕ್ರಮಕೈಗೊಳ್ಳಬೇಕೆಂದು ಮನವಿ ಮಾಡಿದರು. ಪೌಷ್ಟಿಕ ಆಹಾರದೊಂದಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕೆಂದರು.ಸಚಿವ ಕೆ.ಎಸ್‌. ಈಶ್ವರಪ್ಪ ಮಾತನಾಡಿ, ಮನವಿಗೆ ಸ್ಪಂದಿಸುವ ಭರವಸೆ ನೀಡಿದರು.

ಸಂಘದ ಜಿಲ್ಲಾ ಅಧ್ಯಕ್ಷ ಮ.ಸ. ನಂಜುಂಡಸ್ವಾಮಿ, ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ| ಗುಡದಪ್ಪ ಕಸಬಿ, ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ
ಐ.ಪಿ. ಶಾಂತರಾಜ್‌, ಕಾರ್ಯಾಧ್ಯಕ್ಷ ವಿ. ಪ್ರಭಾಕರ್‌, ಪ್ರಧಾನ ಕಾರ್ಯದರ್ಶಿ ನರಸಿಂಹ, ಸಿ.ಎಂ. ಹೆಗಡೆ, ವಂದನ, ಬಸವರಾಜ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.