ಆತಂಕವಿಲ್ಲದೆ ಕೋಳಿ ಮಾಂಸ ಸೇವಿಸಿ: ರವಿ
ಮಾರಾಟ ಸಂದರ್ಭ ಸಾಮಾಜಿಕ ಅಂತರ ಕಾಯ್ದುಕೊಳ್ಳಿ
Team Udayavani, Apr 11, 2020, 4:14 AM IST
ಚಿಕ್ಕಮಗಳೂರು: ಕೋವಿಡ್ 19ವೈರಸ್ಗೂ ಕೋಳಿಗೂ ಯಾವುದೇ ಸಂಬಂಧವಿಲ್ಲ. ಆದ್ದರಿಂದ ಜನ ಯಾವುದೇ ಭಯವಿಲ್ಲದೇ ಕೋಳಿ ಮಾಂಸ ಸೇವನೆ ಮಾಡುವಂತೆ ಸಚಿವ ಸಿ.ಟಿ. ರವಿ ತಿಳಿಸಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಕೋಳಿ ಮಾಂಸ ಸೇವನೆಯಿಂದ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಮೀನು, ಮೊಟ್ಟೆ, ಮಾಂಸ ಸೇವಿಸಬಹುದು ಎಂದು ಆಹಾರ ತಜ್ಞರು ದೃಢಪಡಿಸಿದ್ದಾರೆ ಎಂದು ತಿಳಿಸಿದರು.
ಮಾಂಸ ಮಾರಾಟ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸ್ವತ್ಛತೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್