ಆನ್‌ಲೈನ್‌ ಮೂಲಕ ಪಾಲಿಕೆ ಬಜೆಟ್‌ ಮಂಡನೆಗೆ ಮನವಿ


Team Udayavani, Apr 11, 2020, 12:00 PM IST

BNG-TDY-3

ಬೆಂಗಳೂರು: ಪಾಲಿಕೆಯ 2020-21ನೇ ಸಾಲಿನ ಬಜೆಟ್‌ ಅನ್ನು ಆನ್‌ಲೈನ್‌ ಮೂಲಕ ಮಂಡನೆ ಮಾಡುವಂತೆ ಬಿಬಿಎಂಪಿ ವಿರೋಧ ಪಕ್ಷದ ನಾಯಕ ಅಬ್ದುಲ್‌ ವಾಜಿದ್‌ ಮನವಿ ಮಾಡಿದ್ದಾರೆ.

ನಗರದಲ್ಲಿ ಕೋವಿಡ್ 19 ಸೋಂಕು ಕಡಿವಾಣ ಹಾಕುವ ನಿಟ್ಟಿನಲ್ಲಿ ಲಾಕ್‌ಡೌನ್‌ ಮುಂದುವರಿಯುವ ಸಾಧ್ಯತೆ ಇದೆ. ಪಾಲಿಕೆಯ 2020-21ನೇ ಸಾಲಿನ ಬಜೆಟ್‌ ಮಂಡನೆಯಾಗದೆ ಇರುವುದರಿಂದ ಈ ಮಧ್ಯೆ ಪಾಲಿಕೆ ಆರ್ಥಿಕ ಸಂಕಷ್ಟ ಅನುಭವಿಸುತ್ತಿದೆ.ಹೀಗಾಗಿ, ಆನ್‌ಲೈನ್‌ ಮೂಲಕ ಬಜೆಟ್‌ ಮಂಡನೆ ಮಾಡುವಂತೆ ಕೋರಿದ್ದಾರೆ.

ಆರ್ಥಿಕ ವರ್ಷ ಕಳೆದು 10ದಿನಗಳಾದರೂ, ಪಾಲಿಕೆ ಬಜೆಟ್‌ ಮಂಡನೆಯಾಗಿಲ್ಲ. ಪಾಲಿಕೆ ವ್ಯಾಪ್ತಿಯಲ್ಲಿ ಕೊರೊನಾ ಸೋಂಕಿಗೆ ಕಡಿವಾಣ ಹಾಕುವುದಕ್ಕೂ ಸಮಸ್ಯೆಯಾಗಲಿದೆ. ಆದರೆ, ನಗರದಲ್ಲಿ 144 ಸೆಕ್ಷನ್‌ ಜಾರಿಯಲ್ಲಿದ್ದು, ಕೌನ್ಸಿಲ್‌ ಸಭೆ -ಸ್ಥಾಯಿ ಸಮಿತಿ ಸಭೆ ನಡೆಸಲು ಸಾಧ್ಯವಿಲ್ಲ. ತುರ್ತು ಸಂದರ್ಭದಲ್ಲಿ ಬಜೆಟ್‌ ಮಂಡನೆ ಸಾಧ್ಯವಿಲ್ಲ. ಹೀಗಾಗಿ, ವಿಡಿಯೋ ಕಾನ್ಫೆರೆನ್ಸ್‌ ನಿಂದ ನಿಯಮಾನುಸಾರ ಬಜೆಟ್‌ ಮಂಡನೆ ಮಾಡಬೇಕೆಂದು ಮೇಯರ್‌ಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.