ಜಿಲ್ಲಾ ಕಾಂಗ್ರೆಸ್‌ನಿಂದ ನಿರಾಶ್ರಿತರಿಗೆ ಊಟ ವಿತರಣೆ

Team Udayavani, Apr 11, 2020, 3:41 PM IST

ಜಿಲ್ಲಾ  ಕಾಂಗ್ರೆಸ್‌ನಿಂದ ನಿರಾಶ್ರಿತರಿಗೆ ಊಟ ವಿತರಣೆ

ಕೋಲಾರ: ಕೋವಿಡ್‌-19 ಹರಡುವಿಕೆ ತಡೆಗಾಗಿ ಸರ್ಕಾರ ಲಾಕ್‌ಡೌನ್‌ ಮಾಡಿರುವುದರಿಂದ ಸಂಕಷ್ಟದಲ್ಲಿರುವ ನಿರಾಶ್ರಿತರಿಗೆ ಊಟ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿ ಸಂಘಸಂಸ್ಥೆಗಳ ಮೇಲಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಕೆ. ಚಂದ್ರಾರೆಡ್ಡಿ ತಿಳಿಸಿದರು.

ನಗರದಲ್ಲಿ ಜಿಲ್ಲಾ ಕಾಂಗ್ರೆಸ್‌ ಸಮಿತಿಯಿಂದ ಹಮ್ಮಿಕೊಂಡಿದ್ದ ಉಚಿತ ಊಟ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಸಂದರ್ಭದಲ್ಲಿ ಸಾಕಷ್ಟು ಮಂದಿ ಒಪ್ಪತ್ತು ಊಟಕ್ಕಾಗಿ ಅಲೆದಾಡುತ್ತಿದ್ದಾರೆ. ಲಾಕ್‌ಡೌನ್‌ ಮುಗಿಯುವತನಕ ಆಯ್ದ ಜಾಗದಲ್ಲಿ ನಿರಾಶ್ರಿತರಿಗೆ ಊಟ ವಿತರಿಸಲಾಗುವುದು ಎಂದು ಹೇಳಿದರು.

ಕೋಲಾರ ನಗರ ಸೇರಿದಂತೆ ತಾಲೂಕುಗಳಲ್ಲಿನ ನಿರಾಶ್ರಿತರ ತಾಣ ಗಳನ್ನು ಗುರುತಿಸಿ ಊಟದ ಪೊಟ್ಟಣ ವಿತರಿಸಲಾಗುವುದು, ಕಾಟ್ಯ ಕರ್ತರು ಅಂತಹ ಸ್ಥಳಗಳನ್ನು ಗುರುತಿಸಿ ಆಯೋಜಕರಿಗೆ ಪಟ್ಟಿ ನೀಡಬೇಕು ಎಂದು ಸೂಚಿಸಿದರು. ಜಿಪಂ ಅಧ್ಯಕ್ಷ ಸಿ.ಎಸ್‌. ವೆಂಕಟೇಶ್‌ ಮಾತನಾಡಿ, ಲಾಕ್‌ಡೌನ್‌ ಸಮಸ್ಯೆ ಯಿಂದ ಜನ ತತ್ತರಿಸಿ ಹೋಗಿದ್ದಾರೆ. ಇಂತಹ ಸಂದರ್ಭದಲ್ಲಿ ಬಡವರಿಗೆ ಸಹಾಯ ಮಾಡುವುದು ಶ್ಲಾಘ ನೀಯ ಎಂದರು.

ಮುಖಂಡರಾದ ಎಲ್‌.ಎ. ಮಂಜುನಾಥ್‌, ಕೆ.ಜಯ ದೇವ್‌, ಕುಮಾರ್‌, ವಿಶ್ವನಾಥ್‌, ರಾಮಯ್ಯ, ಎಸ್‌.ಮಂಜುನಾಥ್‌, ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ಮುರಳಿ ಗೌಡ, ಇಕ್ಬಾಲ್‌ ಅಹಮದ್‌, ಪ್ರಸಾದ್‌ ಬಾಬು ಮತ್ತಿತರು ಹಾಜರಿದ್ದರು.

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.