ಕಟ್ಟುನಿಟ್ಟಿನ ಕ್ರಮ ಅನುಸರಿಸಿ: ಕಾವೇರಿ

Team Udayavani, Apr 11, 2020, 5:41 PM IST

ಕಟ್ಟುನಿಟ್ಟಿನ ಕ್ರಮ ಅನುಸರಿಸಿ: ಕಾವೇರಿ

ಚಾಮರಾಜನಗರ: ಕೋವಿಡ್‌-19 ಹರಡುವಿಕೆ ತಡೆಯುವ ಸಂಬಂಧ ನಿಯೋಜಿತರಾಗಿರುವ ವಿವಿಧ ನೋಡೆಲ್‌ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ಮುಂದುವರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ. ಕಾವೇರಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್‌-19 ಮುಂಜಾಗ್ರತಾ ಕ್ರಮಗಳ ಪರಿಶೀಲನಾ ಸಭೆ ನಡೆಸಿದ ಅವರು, ಮಾಸ್ಕ್, ಸ್ಯಾನಿಟೈಸರ್‌ ಇತರೆ ಸುರಕ್ಷತಾ ಸಾಧನಗಳಿಗೆ ಕೊರತೆಯಾಗಬಾರದು. ಅಗತ್ಯಕ್ಕೆ ತಕ್ಕಂತೆ ಪೂರೈಸಬೇಕು. ಔಷಧಗಳ ದಾಸ್ತಾನು ಕೂಡ ಇರಬೇಕು ಎಂದರು.

ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಮುಂದುವರಿಯಬೇಕು. ರೈತರು ಬೆಳೆದ ತೋಟಗಾರಿಕೆ, ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ದೊರೆಯುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಅವಶ್ಯಕ ಕ್ರಮಗಳಿಗೆ ಮುಂದಾಗಬೇಕು. ಕೃಷಿ ಚಟುವಟಿಕೆಗಳಿಗೆ ಪೂರಕವಾಗಿರುವ ಬಿತ್ತನೆ ಬೀಜ, ಗೊಬ್ಬರ ಕೃಷಿ ಪರಿಕರಗಳು ಲಭ್ಯವಾಗಬೇಕು. ತರಕಾರಿ, ಹಣ್ಣು, ಹಾಲು, ಸೇರಿದಂತೆ ದಿನಬಳಕೆಯ ಸಾಮಗ್ರಿಗಳಿಗೆ ಕೊರತೆಯಾಗಬಾರದು. ಆಶ್ರಯ ಶಿಬಿರಗಳಲ್ಲಿಯೂ ಕೊರತೆ ಇಲ್ಲದಂತೆ ನೋಡಿಕೊಳ್ಳಬೇಕೆಂದರು.

ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ಮಾತನಾಡಿ, ರೈತಸಂಪರ್ಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಬೇಕಾಗಿರುವ ಸಾಮಗ್ರಿಗಳನ್ನು ಬೇಡಿಕೆಗೆ ಅನುಗುಣವಾಗಿ ಸಾಕಷ್ಟು ಮುಂಚಿತವಾಗಿಯೇ ಪಟ್ಟಿ ಸಲ್ಲಿಸಿ ದಾಸ್ತಾನು ಮಾಡಿಕೊಳ್ಳುವಂತೆ ಸೂಚಿಸಿದರು.

ಜಿಪಂ ಸಿಇಒ ನಾರಾಯಣರಾವ್‌, ಎಸ್ಪಿ ಆನಂದಕುಮಾರ್‌, ಎಡೀಸಿ ಆನಂದ್‌, ಎಸಿ ನಿಖೀತಾ, ಡಿಎಚ್‌ ಡಾ. ರವಿ, ಡಿಯುಡಿಸಿ ಯೋಜನಾ ನಿರ್ದೇಶಕ ಸುರೇಶ್‌, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

CID ಕಚೇರಿಯಲ್ಲಿ ನಿದ್ದೆ ಇಲ್ಲದೆ ರಾತ್ರಿ ಕಳೆದ ರೇವಣ್ಣ

Prajwal Revanna ಗೆದ್ದರೆ ಎನ್‌ಡಿಎಯಿಂದ ಕ್ರಮ: ಆರ್‌. ಅಶೋಕ್‌

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್‌ ಪರೀಕ್ಷೆ

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

CID ಕಚೇರಿಯಲ್ಲಿ ನಿದ್ದೆ ಇಲ್ಲದೆ ರಾತ್ರಿ ಕಳೆದ ರೇವಣ್ಣ

CID ಕಚೇರಿಯಲ್ಲಿ ನಿದ್ದೆ ಇಲ್ಲದೆ ರಾತ್ರಿ ಕಳೆದ ರೇವಣ್ಣ

Prajwal Revanna ಗೆದ್ದರೆ ಎನ್‌ಡಿಎಯಿಂದ ಕ್ರಮ: ಆರ್‌. ಅಶೋಕ್‌

Prajwal Revanna ಗೆದ್ದರೆ ಎನ್‌ಡಿಎಯಿಂದ ಕ್ರಮ: ಆರ್‌. ಅಶೋಕ್‌

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.