ಖಾಸಗಿ ಕ್ಲಿನಿಕ್ ತೆರೆಯದಿದ್ದರೆ ಕ್ರಮ: ಸುಧಾಕರ್
Team Udayavani, Apr 11, 2020, 11:01 PM IST
ಚಿಕ್ಕಬಳ್ಳಾಪುರ: ಕೋವಿಡ್ 19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸನ್ನಿವೇಶದಲ್ಲಿ ರಾಜ್ಯದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ತುರ್ತು ಪರಿಸ್ಥಿತಿ ಉಂಟಾಗಿರುವ ಸಂದರ್ಭ ಖಾಸಗಿ ಆಸ್ಪತ್ರೆಗಳು ಹಾಗೂ ಕ್ಲಿನ್ಲಿಕ್ ಕಾರ್ಯನಿರ್ವಹಿಸಿ ಜನರ ಸೇವೆಗೆ ಮುಂದಾಗದೇ ಹೋದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.
ಕೋವಿಡ್ 19 ಸಂಕಷ್ಟದಿಂದ ಜನ ಭಯಭೀತರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ವೈದ್ಯರೇ ಕಿನ್ಲಿಕ್ಗಳಿಗೆ ಬಾಗಿಲು ಹಾಕಿಕೊಂಡು ಮನೆಯಲ್ಲಿ ಇದ್ದರೆ ಹೇಗೆ? ಕೂಡಲೇ ಆರೋಗ್ಯ ಅಧಿಕಾರಿಗಳು ಖಾಸಗಿ ವೈದ್ಯರ ಸಭೆ ಕರೆದು ಚರ್ಚೆ ನಡೆಸಿ ಖಾಸಗಿ ಆಸ್ಪತ್ರೆಗಳು ಕಾರ್ಯನಿರ್ವಹಿಸಬೇಕು. ಇಲ್ಲದಿದ್ದರೆ ಸರಕಾರ ಕಠಿನ ಕ್ರಮಕ್ಕೆ ಮುಂದಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ