ಸರಳವಾಗಿ ಅಂಬೇಡ್ಕರ್ ಜಯಂತಿ ಆಚರಿಸಿ: ‌ಗೋವಿಂದ ಕಾರಜೋಳ‌ ಮನವಿ


Team Udayavani, Apr 12, 2020, 5:11 PM IST

ಸರಳವಾಗಿಅಂಬೇಡ್ಕರ್ ಜಯಂತಿ ಆಚರಿಸಿ:  ಗೋವಿಂದ ಕಾರಜೋಳ‌ ಮನವಿ

ಬೆಂಗಳೂರು:  ಕೋವಿಡ್-19 ವೈರಸ್ ನಿಯಂತ್ರಣಕ್ಕಾಗಿ ರಾಷ್ಟದಾದ್ಯಂತ ಲಾಕ್ ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸಂವಿಧಾನ ಶಿಲ್ಪಿ , ಭಾರತ ರತ್ನ ಡಾ. ಬಿ. ಆರ್  ಅಂಬೇಡ್ಕರ್ ರವರ 129 ನೇ  ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮನವಿ ಮನವಿ ಮಾಡಿದ್ದಾರೆ.

ಅಂಬೇಡ್ಕರ್ ದಿನಾಚರಣೆ ಪ್ರಯುಕ್ತ ಏ.14ರ ಬೆಳಿಗ್ಗೆ 10.00 ಗಂಟೆಗೆ ವಿಧಾನಸೌಧದ ಮುಂಭಾಗ ದಲ್ಲಿರುವಅವರ ಪ್ರತಿಮೆಗೆ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಉಪಮುಖ್ಯಮಂತ್ರಿ ಗೋವಿಂದ ಎಂ‌ ಕಾರಜೋಳ  ಮತ್ತು ಇತರೇ ಗಣ್ಯರು ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಗೌರವ ಸಮರ್ಪಿಸಲಿದ್ದಾರೆ.

ಕೊವಿಡ್-19 ವೈರಸ್ ವ್ಯಾಪಕವಾಗಿ ಹರಡುತ್ತಿರುವುದನ್ನು ನಿಯಂತ್ರಣ ಗೊಳಿಸಲು  ರಾಷ್ಟ್ರದಾದ್ಯಂತ ಲಾಕ್ ಡೌನ್ ಅನುಷ್ಠಾನದಲ್ಲಿದ್ದು, ,ಸೆಕ್ಷನ್ 144 ಜಾರಿಯಲ್ಲಿದೆ.  ಈ ಹಿನ್ನೆಲೆಯಲ್ಲಿ ಸಾರ್ವಜನಿಕರು, ಸಂಘಟನೆಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಅಂಬೇಡ್ಕರ್  ಜನ್ಮ ದಿನಾಚರಣೆ ಯನ್ನು ತುಂಬಾ ಸರಳವಾಗಿ ಹೆಚ್ಚಿನ ಜನಸಂದಣಿ ಸೇರದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ಆಚರಿಸಬೇಕು ಗೋವಿಂದ ಕಾರಜೋಳ‌ ಅವರು  ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.