ಸಮುದಾಯ ಆರೋಗ್ಯ ಕೇಂದ್ರಕ್ಕೆ ನ್ಯಾಯಾಧೀಶರ ಭೇಟಿ

Team Udayavani, Apr 12, 2020, 5:23 PM IST

12-April-33

ಕಾರಟಗಿ: ಸಮುದಾಯ ಆರೋಗ್ಯ ಕೇಂದ್ರಕ್ಕೆ ಶನಿವಾರ ಹಿರಿಯ ಶ್ರೇಣಿ ಸಿವಿಲ್‌ ನ್ಯಾಯಾ ಧೀಶೆ ಅನೀತಾ ಜಿ., ಹೆಚ್ಚುವರಿ ಸಿವಿಲ್‌ ನ್ಯಾಯಾಧಿಧೀಶೆ ಎಚ್‌.ಡಿ. ಗಾಯತ್ರಿ ಅವರು ಭೇಟಿ ನೀಡಿ ಪರಿಶೀಲಿಸಿದರು.

ಕಾರಟಗಿ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹಿರಿಯಶ್ರೇಣಿ ಸಿವಿಲ್‌ ನ್ಯಾಯಾಧೀಶರಾದ ಅನಿತಾ ಜಿ. ಹಾಗೂ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾದ ಎಚ್‌.ಡಿ. ಗಾಯತ್ರಿ ಅವರು ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.

ಆರೋಗ್ಯ ಕೇಂದ್ರದಲ್ಲಿ ಕೊರೊನಾ ವೈರಸ್‌ ಹರಡದಂತೆ ಕೈಗೊಂಡ ಮುಂಜಾಗ್ರತೆಗಳ ಹಾಗೂ ಅವಶ್ಯವಿರುವ ಔಷಧ ಸೇರಿದಂತೆ ಮಾಸ್ಕ್, ಸ್ಯಾನಿಟೈಸರ್‌ ಗಳ ಪರಿಶಿಲನೆ ನಡೆಸಿದರು. ನಂತರ ಔಷಧಗಳ ಸಂಗ್ರಹಣಾ ಕೊಠಡಿಯಲ್ಲಿ ಔಷಧಗಳ ಪರಿಶೀಲನೆ ನಡೆಸಿ ಐಸೋಲೇಷನ್‌ ವಾರ್ಡ್‌ಗಳ ವೀಕ್ಷಣೆ ಮಾಡಿ, ಆರೋಗ್ಯ ಕೇಂದ್ರದ ವೈದ್ಯರ ಸಿಬ್ಬಂದಿ ಹಾಜರಾತಿ ಕಡತ ಪರಿಶೀಲನೆ ನಡೆಸಿದರು.

ಕೆಲಕಾಲ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ| ಶಕುಂತಲಾ ಪಾಟೀಲ್‌ ಅವರೊಂದಿಗೆ ಕೊರೊನಾ ವೈರಸ್‌ ಕುರಿತು ಹಾಗೂ ರಾಜ್ಯ ಸೇರಿದಂತೆ ಬೇರೆ ಬೇರೆ ರಾಜ್ಯದಿಂದ ಬೇರೆ ಬೇರೆ ದೇಶಗಳಿಂದ ಹಾಗೂ ಗುಳೆ ಹೋಗಿ ಮರಳಿ ಬಂದ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಿದ ಬಗ್ಗೆ ಕೊರೊನಾ ವೈರಸ್‌ ನಿಯಂತ್ರಣಕ್ಕೆ ಆರೋಗ್ಯ ಕೇಂದ್ರದಲ್ಲಿ ಕೈಗೊಂಡ ಮುಂಜಾಗ್ರತೆಗಳ ಬಗ್ಗೆ ಚರ್ಚಿಸಿ ಮಾಹಿತಿ ಪಡೆದುಕೊಂಡು ಅವಶ್ಯವಾಗಿ ಪಾಲಿಸಬೇಕಾದ ಕ್ರಮಗಳ ಬಗ್ಗೆ ತಿಳಿಸಿದರು.

ಟಾಪ್ ನ್ಯೂಸ್

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.