ಕೋವಿಡ್ 19 ಭೀತಿ ನಡುವೆ ದೆಹಲಿಯಲ್ಲಿ ಲಘು ಭೂಕಂಪ, ರಿಕ್ಟರ್ ಮಾಪಕದಲ್ಲಿ 3.5ರಷ್ಟು ತೀವ್ರತೆ

ಜನರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಅಪ್ ಡೇಟ್ ಮಾಡುವ ಮೂಲಕ ಸುದ್ದಿಯನ್ನು ಹಂಚಿಕೊಂಡಿರುವುದಾಗಿ ವರದಿ ತಿಳಿಸಿದೆ.

Team Udayavani, Apr 12, 2020, 6:23 PM IST

ಕೋವಿಡ್ 19 ಭೀತಿ ನಡುವೆ ದೆಹಲಿಯಲ್ಲಿ ಲಘು ಭೂಕಂಪ, ರಿಕ್ಟರ್ ಮಾಪಕದಲ್ಲಿ 3.5ರಷ್ಟು ತೀವ್ರತೆ

Representative Image

ನವದೆಹಲಿ: ದೆಹಲಿ ಹಾಗೂ ಸುತ್ತ ಮುತ್ತ ಪ್ರದೇಶದಲ್ಲಿ ಭಾನುವಾರ ಲಘು ಭೂಕಂಪ ಸಂಭವಿಸಿದ ಘಟನೆ ನಡೆದಿದೆ. ಭೂಕಂಪದ ಕೇಂದ್ರ ಬಿಂದು ದೆಹಲಿ-ಉತ್ತರಪ್ರದೇಶ ಗಡಿ ಪ್ರದೇಶ ಎಂದು ಗುರುತಿಸಲಾಗಿದೆ. ಭೂಕಂಪ ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಸಂಜೆ 5.45ರ ಸುಮಾರಿಗೆ ಸಂಭವಿಸಿದ ಲಘು ಭೂಕಂಪದಲ್ಲಿ ಯಾವುದೇ ಜೀವಹಾನಿ ಅಥವಾ ಅಸ್ತಿ, ಪಾಸ್ತಿ ಹಾನಿಯಾಗಿಲ್ಲ. ಕೋವಿಡ್ 19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ ಡೌನ್ ಘೋಷಿಸಿದ್ದರಿಂದ ಜನರು ಮನೆಗಳಲ್ಲಿ ಇದ್ದರು.

ಲಘು ಭೂಕಂಪ ಸಂಭವಿಸಿದ ಘಟನೆ ಬಗ್ಗೆ ಜನರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಅಪ್ ಡೇಟ್ ಮಾಡುವ ಮೂಲಕ ಸುದ್ದಿಯನ್ನು ಹಂಚಿಕೊಂಡಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Jaishankar

Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್‌ ಚಾಟಿ

1-wq-ewqew

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ ಕೋಲ್ಕತಾ ನೈಟ್‌ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jaishankar

Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್‌ ಚಾಟಿ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Jaishankar

Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್‌ ಚಾಟಿ

1-wq-ewqew

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ ಕೋಲ್ಕತಾ ನೈಟ್‌ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.