Kateel ಭ್ರಮರಾಂಬಿಕೆಯ ಸನ್ನಿಧಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಧ್ವಜಾರೋಹಣ
Team Udayavani, Apr 13, 2020, 7:17 PM IST
ನಾಡಿನ ಶಕ್ತಿ ಕ್ಷೇತ್ರಗಳಲ್ಲಿ ಒಂದಾಗಿರುವ ಕಟೀಲು ಶ್ರೀ ದುರ್ಗಾಪರಮೇಶ್ವರಿಯ ಸನ್ನಿಧಾನದಲ್ಲಿ ಪ್ರತೀವರ್ಷ ಜಾತ್ರಾ ಮಹೋತ್ಸವ ಊರ-ಪರ ಊರಿನ ಭಕ್ತಜನರ ಕೂಡುವಿಕೆಯಿಂದ ಬಹಳ ವೈಭವದಿಂದ ಭಕ್ತ ಭಾವ ಸಮ್ಮಿಳಿತವಾಗಿ ನಡೆಯುತ್ತದೆ. ಆದರೆ ಈ ಬಾರಿ ಕೋವಿಡ್ ಮಹಾಮಾರಿಯ ಕಾರಣದಿಂದ ಲಾಕ್ ಡೌನ್ ಸ್ಥಿತಿ ಇರುವುದರಿಂದ ದೇವಸ್ಥಾನದ ಅರ್ಚಕ ವರ್ಗದವರ ಸಮ್ಮುಖದಲ್ಲಿ ಸರಳ ರೀತಿಯಲ್ಲಿ ದೇವತಾ ಕಾರ್ಯಗಳ ನಡೆಯುತ್ತಿವೆ. ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಾರಂಭದ ಅಂಗವಾಗಿ ಧ್ವಜಾರೋಹಣ ವಿಧಿವಿಧಾನ ನಡೆಯಿತು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ
B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು
ಬಿಜೆಪಿ ಶಾಸಕ ಯತ್ನಾಳ ಶುಗರ್ ಫ್ಯಾಕ್ಟ್ರಿ ಹೆಂಗ್ ಕಟ್ಟಿದ್ರು: ಶಿವಾನಂದ ಪಾಟೀಲ
UV Fusion: ಮುದ ನೀಡಿದ ಕೌದಿ
Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!