ತುರ್ತು ಪರಿಸ್ಥಿತಿ: ಲಾಕ್ ಡೌನ್ ನಡುವೆಯೂ ಬೆಳಗಾವಿಗೆ ಬಂದಿಳಿಯಿತು ವಿಮಾನ !


Team Udayavani, Apr 15, 2020, 3:24 PM IST

ಲಾಕ್ ಡೌನ್ ನಡುವೆಯೂ ಬೆಳಗಾವಿಗೆ ಬಂದಿಳಿಯಿತು ವಿಮಾನ !

ಬೆಳಗಾವಿ: ಕೋವಿಡ್-19 ವೈರಸ್ ಕಾರಣದಿಂದ ದೇಶದ ಎಲ್ಲ ಕಡೆ ಲಾಕ್ ಡೌನ್ ಇದ್ದರೂ ಸಹ ತುರ್ತು ಸಂದರ್ಭದಲ್ಲಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಮಂಗಳವಾರ ವಿಮಾನ ಆಗಮಿಸಿತ್ತು.

ಸೂರತ್ ನಿಂದ ಬೆಳಗಾವಿಗೆ ಬಂದಿಳಿದ ಏರ್ ಅ್ಯಂಬುಲನ್ಸ್  ವಿಮಾನದಲ್ಲಿ ಆಗತಾನೆ ಜನನಿಸಿದ ಮಗುವನ್ನು ಚಿಕಿತ್ಸೆಗೆಂದು ಬೆಳಗಾವಿಗೆ ತರಲಾಗಿದೆ.

ವಿಶೇಷ ವಿಮಾನ ಮೂಲಕ ಸೂರತ್ ನಿಂದ ಪುಟ್ಟ ಮಗು ಜೊತೆಗೆ ವೈದ್ಯರ ತಂಡ ಆಗಮಿಸಿದೆ. ಆಗತಾನೆ ಜನಿಸಿದ ಮಗುವಿನ ಆರೋಗ್ಯದಲ್ಲಿ ಸಮಸ್ಯೆ ಕಂಡು ಹಿನ್ನೆಲೆ ಈ ಮಗುವನ್ನು ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ತರಲಾಗಿದೆ.

ಸೂರತ್ ನಿಂದ ಬೆಳಗಾವಿಗೆ ಬಂದಿರುವ ಈ ಮಗುವಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ತುರ್ತು ಸಂದರ್ಭಗಳಲ್ಲಿ ಎಲ್ಲ ರೀತಿಯ ನೆರವು ನೀಡಲಾಗುತ್ತಿದೆ.  ಸೂರತ್ ದಿಂದ ಬಂದಿದ್ದ ಏರ್ ಅ್ಯಂಬುಲನ್ಸ್ ಬುಧವಾರ ಬೆಳಿಗ್ಗೆ ಮುಂಬೈಗೆ ಪ್ರಯಾಣ ಬೆಳಸಿತು ಎಂದು ಬೆಳಗಾವಿ ವಿಮಾನ ನಿಲ್ದಾಣ ನಿರ್ದೇಶಕ ರಾಜೇಶ ಕುಮಾರ ಮೌರ್ಯ ತಿಳಿಸಿದರು.

ಟಾಪ್ ನ್ಯೂಸ್

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.