ಸೌರ ಯುಗಾದಿ ಸರಳ ಆಚರಣೆ, ಕೃಷಿ ಚಟುವಟಿಕೆಗೆ ಚಾಲನೆ

Team Udayavani, Apr 15, 2020, 10:18 AM IST

ಸೌರ ಯುಗಾದಿ ಸರಳ ಆಚರಣೆ, ಕೃಷಿ ಚಟುವಟಿಕೆಗೆ ಚಾಲನೆ

ಅಜೆಕಾರು: ತುಳು ಸಂಸ್ಕೃತಿಯ ಪ್ರಮುಖ ಹಬ್ಬವಾಗಿರುವ ಸೌರ ಯುಗಾದಿಯನ್ನು ಮನೆ ಮಂದಿಯಷ್ಟೇ ಸೇರಿ ಸರಳ ರೀತಿಯಲ್ಲಿ ಈ ಬಾರಿ ಆಚರಿಸಲಾಗಿದೆ.

ಸೌರ ಯುಗಾದಿಯಂದು ಬಹುತೇಕ ಕೃಷಿಕರು ತಮ್ಮ ಕೃಷಿ ಚಟುವಟಿಕೆಗೆ ಚಾಲನೆ ನೀಡುತ್ತಾರೆ. ಈ ಬಾರಿ ಬೇಸಗೆ ಮಳೆಯು ಉತ್ತಮವಾಗಿ ಸುರಿಯುತ್ತಿರುವುದರಿಂದ ರೈತರು ಉತ್ಸಾಹದಿಂದಲೇ ಕೃಷಿ ಚಟುವಟಿಕೆಗೆ ಚಾಲನೆ ನೀಡಿದರು. ಭತ್ತದ ಗದ್ದೆಗಳನ್ನು ಹದ ಮಾಡುವ ಕಾರ್ಯ ಮಾಡಿ ನಂತರ ಬಿತ್ತನೆ ಬೀಜ ಬಿತ್ತಲು ಚಾಲನೆ ನೀಡಲಾಯಿತು. ಆಧುನಿಕ ಯಂತ್ರೋಪಕರಣಗಳಿದ್ದರೂ ಗ್ರಾಮೀಣರಲ್ಲಿ ಹಲವರು ಸಾಂಪ್ರದಾಯಿಕ ಕೃಷಿಯನ್ನೇ ನೆಚ್ಚಿಕೊಂಡಿದ್ದಾರೆ.

ಸೌರ ಯುಗಾದಿಯಂದು ಉಳುಮೆ ಮಾಡಿ ಬಿತ್ತನೆ ಬೀಜ ಹಾಕಿದರೆ ಭತ್ತದ ಬೆಳೆ ಸಮೃದ್ಧವಾಗಿ ಬೆಳೆಯುತ್ತದೆ ಎಂಬ ನಂಬಿಕೆ ಕೃಷಿಕರದ್ದು.
-ಸುಭಾಷ್‌ ಪೂಜಾರಿ,ಕೃಷಿಕ ಕುಕ್ಕುಜೆ

ಟಾಪ್ ನ್ಯೂಸ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.