ವೈದ್ಯರೊಂದಿಗೆ ಸಹಕರಿಸಲು ಮನವಿ

Team Udayavani, Apr 15, 2020, 5:12 PM IST

MANDYA-TDY-1

ಪಾಂಡವಪುರ: ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮನವಿ ಮಾಡಿದರೆ ನಮ್ಮೊಂದಿಗೇ ಜಗಳಕ್ಕಿಯುತ್ತಾರೆ ಎಂದು ವೈದ್ಯರು, ಆರೋಗ್ಯ ಸಿಬ್ಬಂದಿ ತಮ್ಮ ಅಳಲು ತೋಡಿಕೊಂಡರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಪುಟ್ಟರಾಜು ಭೇಟಿ ನೀಡಿ ಪರಿಶೀಲಿಸಿದ ಬಳಿಕ ನಡೆಸಿದ ಸಭೆಯಲ್ಲಿ ವೈದ್ಯರು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮತ್ತಷ್ಟು ಪರಿಣಾಮಕಾರಿಯಾಗಿ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.

ಶಾಸಕ ಪುಟ್ಟರಾಜು ಮಾತನಾಡಿ, ಕೋವಿಡ್ 19 ತಡೆಗಟ್ಟುವಲ್ಲಿ ವೈದ್ಯರು, ಸಿಬ್ಬಂದಿ, ಮತ್ತಿತರ ಇಲಾಖೆಗಳು ಸಾಕಷ್ಟು ಶ್ರಮಿಸುತ್ತಿದ್ದಾರೆ. ಆಶಾಕಾರ್ಯಕರ್ತರ ಸೇವೆ ಗೌರವಿಸಬೇಕು. ಆದರೆ ಸಾರ್ವಜನಿಕರಲ್ಲಿ ಅರಿವಿನ ಕೊರತೆಇದೆ. ಅರಿವು ಮೂಡಿಸಲು ಮತ್ತಷ್ಟು ಪ್ರಯತ್ನಿಸೋಣ ಎಂದು ತಿಳಿಸಿದರು.

ಅಲ್ಲದೆ ಆಶಾಕಾರ್ಯಕರ್ತೆಯರಿಗೆ ನಿತ್ಯ ಬಳಿಕೆ ಮಾಡುವ ಸಮವಸ್ತ್ರದ ಜತೆಗೆ ಪಡಿತರ ಕಿಟ್‌ ಗಳ ವ್ಯವಸ್ಥೆ ಮಾಡಲಾಗುವುದು. ಆಸ್ಪತ್ರೆಗೆ ಬರುವ ಸಾರ್ವಜನಿಕರು ವೈದ್ಯರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಅವರು ಪ್ರಾಣದ ಹಂಗು ತೊರೆದು ಸಮಾಜದ ರಕ್ಷಣೆಗಾಗಿ ಶ್ರಮಿಸುತ್ತಿದ್ದಾರೆ. ಆಸ್ಪತ್ರೆಗೆ ಬರುವ ಸಾರ್ವಜನಿಕರು ಅಂತರ ಕಾಯ್ದುಕೊಂಡು ಚಿಕಿತ್ಸೆ ಪಡೆದುಕೊಳ್ಳಿ. ಅದನ್ನು ಮೀರಿ ವೈದ್ಯರೊಂದಿಗೆ ಸಂಘರ್ಷಕ್ಕೆ ಇಳಿದರೆ ಮುಲಾಜಿಲ್ಲದೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಂದು ಸೂಚಿಸಿದರು.

ಪಟ್ಟಣ ಠಾಣೆಯ ಎಸ್‌ಐ ಸುಮಾರಾಣಿ ಅವರನ್ನು ಆಸ್ಪತ್ರೆಗೆ ಕರೆಸಿ ಆಸ್ಪತ್ರೆಗೆ ಬರುವ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಒಬ್ಬ ಸಿಬ್ಬಂದಿಯನ್ನು ಇಲ್ಲಿಗೆ ನೇಮಕ ಮಾಡಬೇಕು. ವೈದ್ಯರು, ಸಿಬ್ಬಂದಿಯೊಂದಿಗೆ ಸಂಘರ್ಷಕ್ಕೆ ಇಳಿಯದಂತೆ ಸೂಚಿಸಿದರು. ಸಭೆಯಲ್ಲಿ ತಹಶೀಲ್ದಾರ್‌ ಪ್ರಮೋದ್‌ ಎಲ್‌.ಪಾಟೀಲ್‌, ತಾಲೂಕು ಆರೋಗ್ಯಾಧಿಕಾರಿ ಡಾ.ಅರವಿಂದ್‌, ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಕುಮಾರ್‌ ಹಾಜರಿದ್ದರು.

ಟಾಪ್ ನ್ಯೂಸ್

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.