ಕೆಎಫ್‌ಡಿ ಲಸಿಕೆ ನೀಡಲು ಕಠಿಣ ಕ್ರಮ ಅಗತ್ಯ

Team Udayavani, Apr 16, 2020, 6:25 PM IST

ಕೆಎಫ್‌ಡಿ ಲಸಿಕೆ ನೀಡಲು ಕಠಿಣ ಕ್ರಮ ಅಗತ್ಯ-2

ಸಿದ್ದಾಪುರ: ಮಂಗನ ಕಾಯಿಲೆ ಪೀಡಿತ ಪ್ರದೇಶದ ಎಲ್ಲಾ ಜನರಿಗೆ ರೋಗ ನಿರೋಧಕ ಲಸಿಕೆ ನೀಡಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಹೇಳಿದರು.

ತಾಪಂ ಸಭಾಭವನದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ಮಂಗನ ಕಾಯಿಲೆ ಈ ಪ್ರದೇಶದಲ್ಲೇ ಯಾಕೆ ಬರುತ್ತದೆ ಅನ್ನುವುದರ ಬಗ್ಗೆ ಸಮಗ್ರ ಸಂಶೋಧನೆ ನಡೆಯುವ ಅಗತ್ಯವಿದೆ. ಈಗಾಗಲೇ ಈ ಬಗ್ಗೆ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಿದ್ದು, ಕೋವಿಡ್ 19 ಹಿನ್ನೆಲೆಯಲ್ಲಿ ಈ ವರದಿ ಬಗ್ಗೆ ಚರ್ಚಿಸಲು ಸಾಧ್ಯವಾಗಿಲ್ಲ ಎಂದರು.

ಮಂಗನ ಕಾಯಿಲೆ ಕಾಣಿಸಿಕೊಂಡಿರುವ ಹಾಟ್‌ಸ್ಪಾಟ್‌ ಪ್ರದೇಶಗಳಲ್ಲಿ ಎಲ್ಲರಿಗೂ ಲಸಿಕೆ ನೀಡುವ ಕಾರ್ಯವಾಗಬೇಕು. ಈಗ ಕೇವಲ ಶೇ.30 ಜನರಿಗೆ ಮಾತ್ರ ಲಸಿಕೆ ನೀಡಲಾಗಿದೆ. ಲಸಿಕೆ ನೀಡಲು ಕಠಿಣ ಕ್ರಮ ತೆಗೆದುಕೊಂಡಾಗ ಮಾತ್ರ ಕಾಯಿಲೆ ತಡೆಗಟ್ಟಲು ಸಾಧ್ಯ. ಜನರು ಕಾಡುಗಳಿಗೆ ಹೋಗುವುದನ್ನು ಪರಿಸ್ಥಿತಿ ಅರ್ಥ ಮಾಡಿಕೊಂಡು ಕಡಿಮೆ ಮಾಡಬೇಕು ಎಂದರು.

ತಹಶೀಲ್ದಾರ್‌ ಮಂಜುಳಾ ಭಜಂತ್ರಿ, ತಾಪಂ ಇಒ ಪ್ರಶಾಂತರಾವ್‌, ತಾಲೂಕು ವೈದ್ಯಾಧಿಕಾರಿ ಡಾ| ಲಕ್ಷ್ಮೀಕಾಂತ, ಪಶುವೈದ್ಯ ಇಲಾಖೆಯ ಸಹನಿರ್ದೇಶಕ ಡಾ| ನಂದಕುಮಾರ ಪೈ, ಎಸಿಎಫ್‌ ಅಬ್ದುಲ್‌ ಅಜೀಜ್‌ ಇದ್ದರು.

ಟಾಪ್ ನ್ಯೂಸ್

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

5-sirsi

Sirsi: ಯಾರನ್ನೂ ಯಾವತ್ತೂ ಪ್ಲೀಸ್ ಮಾಡಬೇಡಿ, ಪ್ರೀತಿ ಮಾಡಿ ಸಾಕು: ಹುಕ್ಕೇರಿ ಶ್ರೀ

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.