ಸೋಂಕಿತನ ಜತೆಗಿದ್ದರೂ ಸೋಂಕು ತಾಗಲಿಲ್ಲ ಅವರಿಗೆ; ಇದಕ್ಕೆ ಕಾರಣ ಇಲ್ಲಿದೆ ನೋಡಿ!

Team Udayavani, Apr 17, 2020, 6:49 AM IST

ಸೋಂಕಿತನ ಜತೆಗಿದ್ದರೂ ಸೋಂಕು ತಾಗಲಿಲ್ಲ ಅವರಿಗೆ; ಇದಕ್ಕೆ ಕಾರಣ ಇಲ್ಲಿದೆ ನೋಡಿ!

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕೋವಿಡ್ ವೈರಸ್‌ ಹರಡುವಿಕೆ ತಡೆಗಟ್ಟುವಲ್ಲಿ ಕೈಗೊಳ್ಳುವ ಮುನ್ನೆಚ್ಚರಿಕೆಗಳು ಹೇಗೆ ಪರಿಣಾಮಕಾರಿ ಎಂಬುದನ್ನು ಯುಎಇಯಲ್ಲಿರುವ ಕೇರಳದ ಆರು ಯುವಕರು ತೋರಿಸಿಕೊಟ್ಟಿದ್ದಾರೆ.

ಅಬುಧಾಬಿಯ ಕಂಪೆ‌ನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಈ ಯುವಕರು ಒಂದೇ ಬಾಡಿಗೆ ರೂಮಿನಲ್ಲಿ ವಾಸವಾಗಿದ್ದರು. ಅವರಲ್ಲೊಬ್ಬನಿಗೆ ಜ್ವರ ಕಾಣಿಸಿಕೊಂಡಿದ್ದರಿಂದ ಸ್ಯಾಂಪಲ್‌ಗ‌ಳನ್ನು ಟೆಸ್ಟ್‌ಗೆ ಕಳುಹಿಸಲಾಗಿತ್ತು.

ತತ್‌ ಕ್ಷಣವೇ ಜಾಗೃತರಾದ ಉಳಿದ ಐವರು ಮುನ್ನೆಚ್ಚರಿಕೆಗಳನ್ನು ಕೈಗೊಂಡರು. ನೆಲಕ್ಕೆ ಟೇಪ್‌ ಅಂಟಿಸುವ ಮೂಲಕ ಕೊಠಡಿಯನ್ನು ಆರು ಭಾಗಗಳಾಗಿ ವಿಂಗಡಿಸಿ, ಒಬ್ಬೊಬ್ಬರೂ ಒಂದೊಂದು ಭಾಗದಲ್ಲಿ ಇರಲಾರಂಭಿಸಿದರು. ಜ್ವರದಲ್ಲಿದ್ದವನನ್ನು ಸರದಿ ಪ್ರಕಾರ ನೋಡಿಕೊಂಡರು.

ಮಾಸ್ಕ್, ಗ್ಲೌಸ್‌ಗಳನ್ನು ಸದಾ ಕಾಲ ಧರಿಸಿದರು. ಅಡುಗೆ ಪಾತ್ರೆಗಳನ್ನು ಪ್ರತ್ಯೇಕವಾಗಿಸಿಕೊಂಡರು. ಕೊಠಡಿಯ ನೆಲ ಮತ್ತಿತರ ಸಾಮಗ್ರಿಗಳನ್ನು ಪ್ರತಿಯೊಬ್ಬರು ಗಂಟೆಗೊಮ್ಮೆ ಕ್ರಿಮಿನಾಶಕಗಳಿಂದ ಸ್ವಚ್ಛಗೊಳಿಸುತ್ತಿದ್ದರು. ಕೊಠಡಿಯಲ್ಲಿದ್ದ ಒಂದೇ ಶೌಚಾಲಯವನ್ನು ಯಾರೇ ಬಳಸಲಿ, ಬಳಸಿದ ತತ್‌ ಕ್ಷಣವೇ ಅದನ್ನು ಕ್ರಿಮಿ ನಾಶಕಗಳಿಂದ ಸ್ವಚ್ಛಗೊಳಿಸುತ್ತಿದ್ದರು. ಇದೆಲ್ಲದರ ಪರಿಣಾಮವಾಗಿ, ಅವರೆಲ್ಲರೂ ಕೋವಿಡ್ ಟೆಸ್ಟ್‌ನಲ್ಲಿ ಪಾಸ್‌ ಆಗಿದ್ದಾರೆ.

ಜ್ವರ ಬಂದಿದ್ದಾತನಿಗೆ ಮಾತ್ರ ಸೋಂಕು ಇರುವುದು ಗೊತ್ತಾಗಿದ್ದು ಆತನೂ ಈಗ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆ. ಅಲ್ಲಿಗೆ, ಸೋಂಕಿನ ಜತೆಗೆ ದಿನಗಟ್ಟಲೆ ಒಂದೇ ರೂಮಿನಲ್ಲಿದ್ದರೂ ಕೇವಲ ಮುನ್ನೆಚ್ಚರಿಕೆಗಳಿಂದಲೇ ತಮ್ಮನ್ನು ತಾವು ಅವರು ಬಚಾವು ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.