‘ಆರೋಗ್ಯ ಸೇತು’ ಆ್ಯಪ್ ಡೌನ್ ಲೋಡ್ನಲ್ಲಿ ದಾಖಲೆ
Team Udayavani, Apr 18, 2020, 1:31 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಕೋವಿಡ್ ಸೋಂಕಿತರ ಬಗ್ಗೆ ಅಲರ್ಟ್ ಮಾಡುವ ಮೊಬೈಲ್ ಅಪ್ಲಿಕೇಷನ್ ಆದ ಆರೋಗ್ಯ ಸೇತು, ವಿಶ್ವದಲ್ಲೇ ಅತಿ ವೇಗವಾಗಿ ಹೆಚ್ಚು ಜನರನ್ನು ಮುಟ್ಟಿದ ಆ್ಯಪ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಕೇವಲ 13 ದಿನದಲ್ಲಿ 5 ಕೋಟಿ ಜನರು ಈ ಆ್ಯಪ್ ಡೌನ್ಲೋಡ್ ಮಾಡಿದ್ದಾರೆ’ ಎಂದು ನೀತಿ ಆಯೋಗದ ಮುಖ್ಯಸ್ಥ ಅಮಿತಾಭ್ ಕಾಂತ್ ತಿಳಿಸಿದ್ದಾರೆ.
‘ಟೆಲಿಫೋನ್ಗೆ 5 ಕೋಟಿ ಜನರನ್ನು ಮುಟ್ಟಲು 75 ವರ್ಷಗಳೇ ಬೇಕಾದವು. ರೇಡಿಯೋಗೆ ಇಷ್ಟೇ ಜನರನ್ನು ಮುಟ್ಟಲು 38 ವರ್ಷ ಬೇಕಾಯಿತು.
ಇನ್ನು, ಟಿವಿಯು 5 ಕೋಟಿ ಜನರನ್ನು ಮುಟ್ಟಲು 13 ವರ್ಷ ಹಿಡಿದರೆ, ಇಂಟರ್ನೆಟ್ಗೆ 4 ವರ್ಷ, ಫೇಸ್ಬುಕ್ಗೆ 19 ತಿಂಗಳು, ಪೋಕಮನ್ ಗೋ ಆ್ಯಪ್ಗೆ 19 ದಿನಗಳು ಬೇಕಾದವು. ಆದರೆ, ಆರೋಗ್ಯ ಸೇತುವಿಗೆ ಕೇವಲ 15 ದಿನಗಳು ಸಾಕಾದವು’ ಎಂದು ಅಮಿತಾಭ್ ಕಾಂತ್ ಹೊಸದಿಲ್ಲಿಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ