ಟಿವಿಎಸ್‌ನಿಂದ “ನಾರ್ಟನ್‌’ ಸೈಕಲ್‌ ಖರೀದಿ


Team Udayavani, Apr 19, 2020, 7:40 AM IST

ಟಿವಿಎಸ್‌ನಿಂದ “ನಾರ್ಟನ್‌’ ಸೈಕಲ್‌ ಖರೀದಿ

ಚೆನ್ನೈ: ಟಿವಿಎಸ್‌ ಮೋಟಾರ್, ಬ್ರಿಟನ್‌ನ ಖ್ಯಾತ ಕ್ರೀಡಾ ಮೋಟಾರ್‌ ಸೈಕಲ್‌ ಬ್ರ್ಯಾಂಡ್‌ “ನಾರ್ಟನ್‌’ನ್ನು 16 ಮಿಲಿಯನ್‌ ಬ್ರಿಟಿಷ್‌ ಪೌಂಡ್ಸ್‌ (153 ಕೋಟಿ ರೂ.)ಗಳಿಗೆ ಖರೀದಿಸಿದೆ.

ಸಂಪೂರ್ಣ ನಗದು ವ್ಯವಹಾರದ ಮೂಲಕ ಈ ಖರೀದಿ ಪ್ರಕ್ರಿಯೆ ನಡೆದಿದೆ ಎಂದು ಕಂಪನಿ ತಿಳಿಸಿದೆ. ಈ ಮೂಲಕ ದ್ವಿಚಕ್ರ ವಾಹನಗಳ ತಯಾರಕಾ ಕಂಪನಿ ಟಿವಿಎಸ್‌, ಸೂಪರ್‌ ಬೈಕ್‌ಗಳ (850 ಸಿಸಿ ಮೇಲೆ) ಮಾರುಕಟ್ಟೆಯನ್ನು ಪ್ರವೇಶಿಸಿದೆ. ವಿಶ್ವದ ಸುಮಾರು 21 ರಾಷ್ಟ್ರಗಳಲ್ಲಿ ನಾರ್ಟನ್‌, 850ಸಿಸಿಯಿಂದ 1200 ಸಿಸಿವರೆಗಿನ ಸಾಮರ್ಥ್ಯದ ಬೈಕ್‌ಗಳನ್ನು ಮಾರಾಟ ಮಾಡು ತ್ತಿದ್ದು, ಇದರ ಬೆಲೆಗಳು 25,000-45,000 ಪೌಂಡ್‌ಗಳಷ್ಟಿವೆ.

ಆದರೆ, ಎರಡು ವರ್ಷಗಳ ಅವಧಿಯಲ್ಲಿ ಬೈಕ್‌ಗಳ ಮಾರಾಟ ದಲ್ಲಿ ಕುಸಿತ ಕಂಡು ಬಂದಿದ್ದು, ಕಂಪನಿ ಸಂಕಷ್ಟದ ದಿನಗಳನ್ನು ಎದುರಿಸುತ್ತಿದೆ.

ಟಿವಿಎಸ್‌ ಮೋಟಾರ್, ತನ್ನ ಸಾಗರೋತ್ತರ ಅಂಗಸಂಸ್ಥೆಗಳ ಮೂಲಕ ನಾರ್ಟನ್‌ ಮೋಟಾರ್ನ ಕೆಲವು ಸ್ವತ್ತುಗಳನ್ನು ವಶಪಡಿಸಿ ಕೊಳ್ಳುತ್ತಿದೆ. ಆದರೆ, ನಾರ್ಟನ್‌ನ ಯಾವುದೇ ಸಾಲಗಳಿಗೆ ಅದು ಬಾಧ್ಯಸ್ಥ ಅಲ್ಲ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.