ಕರಾವಳಿಯ ವಿವಿಧೆಡೆ ಉತ್ತಮ ಮಳೆ


Team Udayavani, Apr 19, 2020, 10:50 AM IST

ಕರಾವಳಿಯ ವಿವಿಧೆಡೆ ಉತ್ತಮ ಮಳೆ

ಮಂಗಳೂರು/ಉಡುಪಿ: ಕರಾವಳಿಯ ವಿವಿಧೆಡೆ ಶನಿವಾರ ಮಳೆಯಾಗಿದೆ. ಸುಳ್ಯ ಮತ್ತು ಕಾರ್ಕಳ ತಾಲೂಕಿನ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಯಿತು.

ಬಂಟ್ವಾಳ ತಾಲೂಕಿನ ವಿವಿಧೆಡೆ ಶನಿವಾರ ಮುಂಜಾನೆ ಸಿಡಿಲು ಸಹಿತ ಉತ್ತಮ ಮಳೆಯಾಗಿದೆ.
ಬೆಳ್ತಂಗಡಿ ತಾಲೂಕಿನ ಮುಂಡಾಜೆ, ಕಲ್ಮಂಜ, ನೆರಿಯ, ಕನ್ಯಾಡಿ-1 ಮೊದಲಾದ ಗ್ರಾಮಗಳ ಕೆಲವು ಪ್ರದೇಶಗಳಲ್ಲಿ ಶನಿವಾರ ಮುಂಜಾನೆ ಉತ್ತಮ ಮಳೆಯಾಗಿದೆ. ಜತೆಗೆ ಸಿಡಿಲಿನ ಅಬ್ಬರವೂ ಇದ್ದು, ಹಲವರ ಪಂಪ್‌ಸೆಟ್‌, ಇನ್ವರ್ಟರ್‌ ಮೊದಲಾದ ವಿದ್ಯುತ್‌ ಉಪಕರಣಗಳು ಹಾನಿಗೀಡಾಗಿವೆ. ಕೃಷಿಗೆ ನೀರಿನ ತಾಪತ್ರಯ ಎದು ರಿಸುತ್ತಿದ್ದ ಈ ಭಾಗದ ಜನರು ಮಳೆಯಿಂದ ಒಂದಿಷ್ಟು ನಿರಾಳರಾಗಿದ್ದಾರೆ.

ಶುಕ್ರವಾರ ಕೊಲ್ಲಮೊಗ್ರದಲ್ಲಿ 35 ಮಿ.ಮೀ. ಮಳೆ ಯಾದರೆ, ಗುತ್ತಿಗಾರಿನಲ್ಲಿ 20 ಮಿ.ಮೀ., ಕಲ್ಲಾಜೆಯಲ್ಲಿ 53 ಮಿ.ಮೀ ಮಳೆಯಾಗಿತ್ತು. ಬೆಳ್ಳಾರೆ, ಐವರ್ನಾಡು ಸೇರಿದಂತೆ ಹಲವೆಡೆ ಮಳೆಯಾಗಿತ್ತು.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.