ಸೋಂಕು ಜಿಲ್ಲೆಗೆ ಕಾಲಿಡದಂತೆ ಎಚ್ಚರ ವಹಿಸಿ

Team Udayavani, Apr 19, 2020, 3:07 PM IST

hasan-tdy-3

ಅರಸೀಕೆರೆ: ಹಾಸನ ಜಿಲ್ಲೆ ಕೋವಿಡ್ 19 ಸೋಂಕು ಇಲ್ಲದೆ ಗ್ರೀನ್‌ ಝೋನ್‌ನಲ್ಲಿರುವುದಕ್ಕೆ ಆರೋಗ್ಯ ಇಲಾಖೆ ಮತ್ತು ಪೊಲೀಸ್‌ ಇಲಾಖೆ ಹಾಗೂ ಪೌರ ಕಾರ್ಮಿಕರ ಪರಿಶ್ರಮ ಕಾರಣವಾಗಿದ್ದು, ಮುಂದೆ ಕೂಡ ಎಲ್ಲರೂ ಕಟ್ಟುನಿಟ್ಟಿನ ಕ್ರಮಗಳ ಮೂಲಕ ಸೋಂಕು ಬಾರದಂತೆ ಎಚ್ಚರಿಕೆ ವಹಿಸಬೇಕೆಂದು ಜಿಪಂ ಅಧ್ಯಕ್ಷೆ ಶ್ವೇತಾ ತಿಳಿಸಿದರು.

ನಗರದ ಸರ್ಕಾರಿ ಜೆ.ಸಿ.ಆಸ್ಪತ್ರೆಗೆ ಶನಿವಾರ ಮಧ್ಯಾಹ್ನ ಭೇಟಿ ನೀಡಿ ಕೊರೊನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮ ಪರಿಶೀಲಿಸಿ ಮಾತನಾಡಿ, ತಾಲೂಕಿನಲ್ಲಿ 37 ಮಂದಿ ವಿದೇಶಿಯರು 295 ಮಂದಿ ಬೇರೆ ರಾಜ್ಯದವರು, ಬೆಂಗಳೂರು ನಗರದಿಂದ ಬಂದ 14 ಸಾವಿರಕ್ಕೂ ಹೆಚ್ಚಿನ ಮಂದಿಯನ್ನು ಗುರುತಿಸಿ ಹೋಂ ಕ್ವಾರಂಟೈನ್‌ನಲ್ಲಿರುವಂತೆ ಸೂಚಿಸಲಾಗಿದೆ. ಯಾವುದೇ ಪ್ರಕರಣ ಕಂಡು ಬಂದಿಲ್ಲ ಎನ್ನುವುದು ಸಂತಸದ ಸಂಗತಿ ಎಂದರು.

ಇತ್ತೀಚಿನಲ್ಲಿ ರಾತ್ರಿ ವೇಳೆಯಲ್ಲಿ ಅನೇಕರು ಬೇರೆ ಕಡೆಗಳಿಂದ ತಾಲೂಕಿಗೆ ಪ್ರವೇಶ ಮಾಡುತ್ತಿದ್ದಾರೆ. ಇಂತಹವರ ವಿರುದ್ಧ ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳದಿದ್ದರೆ ಸೋಂಕು ಹರಡುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದರು. ಅಂತೆಯೇ ಆಸ್ಪತ್ರೆಯಲ್ಲಿ ಒಂದೇ ವೆಂಟಿಲೇಟರ್‌ ಇದ್ದು ಜಿಪಂ ಅನುದಾನದಲ್ಲಿ ಮತ್ತೂಂದು ವೆಂಟಿಲೇಟರ್‌ ವ್ಯವಸ್ಥೆ ಮಾಡುವ ಭರವಸೆ ನೀಡಿದರು. ಅಲ್ಲದೆ ಪಡಿತರ, ಹಾಲು, ಸೊಪ್ಪು, ತರಕಾರಿ ಅಗತ್ಯ ವಸ್ತುಗಳ ಖರೀದಿಗೆ ತೊಂದರೆ ಆಗದಂತೆ ಸಮಯ ನಿಗದಿ ಪಡಿಸಬೇಕೆಂದರು.

ವಿಧಾನ ಪರಿಷತ್‌ ಸದಸ್ಯ ಗೋಪಾಲಸ್ವಾಮಿ, ಲಾಕ್‌ ಡೌನ್‌ ಜನರಿಗೆ ಶಾಪವಾಗಬಾರದು, ರೈತರು ಹಾಗೂ ಕೂಲಿ ಕಾರ್ಮಿಕರಿಗೆ ತೊಂದರೆ ಆಗದಂತೆ ಸರ್ಕಾರದೆ ಆರ್ಥಿಕ ನೆರವು ದೊರಕಿಸಬೇಕೆಂದರು. ಜಿಪಂ ಸದಸ್ಯರಾದ ಪಟೇಲ್‌ ಶಿವಪ್ಪ, ಲೋಲಾಕ್ಷಮ್ಮ, ಮಾಡಾಳು ಸ್ವಾಮಿ ಮಾತನಾಡಿದರು. ರಾಜ್ಯಸಭಾ ಮಾಜಿ ಸದಸ್ಯ ಜವರೇಗೌಡ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜಾವಗಲ್‌ ಮಂಜುನಾಥ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಶ್ರೀನಿವಾಸ್‌, ತಹಶೀಲ್ದಾರ್‌ ಸಂತೋಷ್‌ ಕುಮಾರ್‌, ತಾಪಂ ಇಒ ಎಸ್‌. ಪಿ.ನಟರಾಜ್‌, ತಾಲೂಕು ಆರೋಗ್ಯಾಧಿ ಕಾರಿ ಡಾ.ನಾಗಪ್ಪ, ನಗರಸಭೆ ಪೌರಾಯುಕ್ತ ಕಾಂತರಾಜ್‌ ಇದ್ದರು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.