ಕಾರ್ಗಲ್‌: ಮತ್ತೊಂದು ಕೆಎಫ್‌ಡಿ ಕೇಸ್‌ ಪತ್ತೆ

Team Udayavani, Apr 20, 2020, 5:20 AM IST

ಕಾರ್ಗಲ್‌: ಮತ್ತೊಂದು ಕೆಎಫ್‌ಡಿ ಕೇಸ್‌ ಪತ್ತೆ

ಸಾಂದರ್ಭಿಕ ಚಿತ್ರ..

ಸಾಗರ/ತೀರ್ಥಹಳ್ಳಿ: ತಾಲೂಕಿನ ಕಾರ್ಗಲ್‌ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ರವಿವಾರ ಮತ್ತೂಂದು ಕೆಎಫ್‌ಡಿ ಪ್ರಕರಣ ಪತ್ತೆಯಾಗಿದೆ. 

ಕಣ್ಣೂರಿನ ಮಂಜಪ್ಪ ಕೆ. (30) ಎಂಬ ವರಿಗೆ ಮಂಗನ ಕಾಯಿಲೆ ತಗಲಿರುವುದು ದೃಢಪಟ್ಟಿದೆ. ಶಿವಮೊಗ್ಗದ ಪರಿಮಾಣ ಕ್ರಿಮಿ ಪರಿಶೋಧನ ಪ್ರಯೋಗಾಲಯ ಶನಿವಾರದಂದು ಒಟ್ಟು 24 ಶಂಕಿತ ಜ್ವರಪೀಡಿತರ ಸ್ಯಾಂಪಲ್‌ಗ‌ಳ ಕುರಿತ ವರದಿ ನೀಡಿದೆ. ಸದ್ಯ ಸಾಗರ ಹಾಗೂ ತೀರ್ಥಹಳ್ಳಿಗೆ ಸಂಬಂಧಿ ಸಿದಂತೆ ಇನ್ನಾವುದೇ ಕೆಎಫ್‌ಡಿ ಪಾಸಿಟಿವ್‌ ಪ್ರಕರಣ ಕಂಡುಬಂದಿಲ್ಲ.

ವಿಡಿಎಲ್‌ ತೀರ್ಥಹಳ್ಳಿಯ 11 ಪ್ರಕರಣ
ಹಾಗೂ ತಾಲೂಕಿನ ತುಮರಿಯ 8, ಬ್ಯಾಕೋಡಿನ 3 ಹಾಗೂ ಕಾರ್ಗಲ್‌ನ 2 ಪ್ರಕರಣಗಳ ಸ್ಯಾಂಪಲ್‌ ಪರೀಕ್ಷೆ ನಡೆಸ ಲಾಗಿತ್ತು. ಹಲವೆಡೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕ್ಯಾಸನೂರು ಅರಣ್ಯ ಕಾಯಿಲೆ ವೈರಸ್‌ ವಾಹಕ ಉಣುಗುಗಳ ಸಂಖ್ಯೆ ಕ್ಷೀಣಿಸಬಹುದು ಎಂದು ಅಂದಾಜಿಸಲಾಗಿದೆ.

ಈ ನಡುವೆ ವಿವಿಧೆಡೆ ಮಂಗಗಳ ಸಾವು ಮುಂದುವರಿದಿದೆ. ಭೀಮನೇರಿಯಲ್ಲಿ ಮೃತಪಟ್ಟ ಕಪಿಯ ಮೃತದೇಹವನ್ನು ಸೂಕ್ತ ವಿಲೇವಾರಿ ಮಾಡಲಾಗಿದೆ. ಈಗಾಗಲೇ ಮಂಗನ ಕಾಯಿಲೆ ಇರುವುದು ದೃಢಪಟ್ಟ ಭಾಗಗಳಲ್ಲಿ ಮತ್ತೂಮ್ಮೆ ಮಂಗಗಳ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸುತ್ತಿಲ್ಲ.

ಕೆಎಫ್‌ಡಿಗೆ “ಆಯುಷ್ಮಾನ್‌ಭಾರತ್‌’ ಕವಚ
ಶಿವಮೊಗ್ಗ: ಆಯುಷ್ಮಾನ್‌ ಯೋಜನೆಯಡಿ ಚಿಕಿತ್ಸೆ ಪಡೆಯಬಹುದಾದ ರೋಗಗಳಲ್ಲಿ ಇದೀಗ ಕ್ಯಾಸನೂರು ಅರಣ್ಯ ಕಾಯಿಲೆ (ಕೆಎಫ್‌ಡಿ)ಯನ್ನೂ ಸೇರಿಸಲಾಗಿದೆ. ಆಯುಷ್ಮಾನ್‌ ಭಾರತ್‌ ಪಟ್ಟಿಯಲ್ಲಿ ಈಗಾಗಲೇ 1,628 ರೋಗಗಳಿದ್ದು, ಮಂಗನ ಕಾಯಿಲೆ(ಕೆಎಫ್‌ಡಿ)ಯನ್ನೂ ಸೇರಿಸಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಕಾರ್ಯಕಾರಿ ನಿರ್ದೇಶಕರು ಶನಿವಾರ ಆದೇಶ ಹೊರಡಿಸಿದ್ದಾರೆ. ಬಡವರಿಗೆ ಚಿಕಿತ್ಸಾ ವೆಚ್ಚ ಭರಿಸುವುದು ಕಷ್ಟಸಾಧ್ಯ. ಈ ಹಿನ್ನೆಲೆಯಲ್ಲಿ ಆಯುಷ್ಮಾನ್‌ಗೆ ಸೇರ್ಪಡೆ ಮಾಡಲಾಗಿದೆ. ಈ ಯೋಜನೆಯಲ್ಲಿ ಇರುವ ಇತರ ಪ್ಯಾಕೇಜ್‌ಗಳೊಂದಿಗೆ ಹೆಚ್ಚುವರಿ ಪರೀಕ್ಷೆಗಳಿದ್ದಲ್ಲಿ ಪೂರ್ವಾನು ಮತಿಯೊಂದಿಗೆ ಪಡೆಯಬಹುದಾಗಿದೆ. ಈ ಪ್ಯಾಕೇಜ್‌ಗಳನ್ನು ತುರ್ತು ಸಂದರ್ಭದ ಪ್ಯಾಕೇಜ್‌ಗಳೆಂದು ಗುರುತಿಸುವುದರಿಂದ ನೇರವಾಗಿ ಸಾರ್ವಜನಿಕ ಅಥವಾ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ.

ಟಾಪ್ ನ್ಯೂಸ್

1-wew-ewe

Gujarat; ಗೇಮಿಂಗ್‌ ಸೆಂಟರ್‌ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್‌ ವಿಚಾರಣೆ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

rahul gandhi

Adani ಗಾಗಿ ಕೆಲಸ ಮಾಡುವಂತೆ ಮೋದಿಗೆ ಬಹುಶಃ ದೇವರು ಹೇಳಿರಬೇಕು: ರಾಹುಲ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

G. Parameshwara ದಾದಾಗಿರಿ ಮಾಡಿದವರು ಯಾರೇ ಆದರೂ ಕ್ರಮ

G. Parameshwara ದಾದಾಗಿರಿ ಮಾಡಿದವರು ಯಾರೇ ಆದರೂ ಕ್ರಮ

Prajwal Revanna Case ಮೇ 1ರ ಪತ್ರ ಎಲ್ಲಿ ಹೋಯ್ತು? ಕೇಂದ್ರಕ್ಕೆ ಗೃಹ ಸಚಿವರ ಪ್ರಶ್ನೆ

Prajwal Revanna Case ಮೇ 1ರ ಪತ್ರ ಎಲ್ಲಿ ಹೋಯ್ತು? ಕೇಂದ್ರಕ್ಕೆ ಗೃಹ ಸಚಿವರ ಪ್ರಶ್ನೆ

bjp-jdsBJP-JDS ಹೆಚ್ಚುವರಿ ಅಭ್ಯರ್ಥಿ ಕಣಕ್ಕಿಳಿಸಲಿದೆಯೇ ಮಿತ್ರಪಕ್ಷ?

BJP-JDS ಹೆಚ್ಚುವರಿ ಅಭ್ಯರ್ಥಿ ಕಣಕ್ಕಿಳಿಸಲಿದೆಯೇ ಮಿತ್ರಪಕ್ಷ?

H. D. Kumaraswamy ಅನ್ನಭಾಗ್ಯದ ಹಣ ಕೊಡುವ ಯೋಗ್ಯತೆ ಇಲ್ಲ

H. D. Kumaraswamy ಅನ್ನಭಾಗ್ಯದ ಹಣ ಕೊಡುವ ಯೋಗ್ಯತೆ ಇಲ್ಲ

bjp-jdsಮೇಲ್ಮನೆ ಗೆಲುವಿಗೆ ಬಿಜೆಪಿ-ಜೆಡಿಎಸ್‌ ಪಣ

ಮೇಲ್ಮನೆ ಗೆಲುವಿಗೆ ಬಿಜೆಪಿ-ಜೆಡಿಎಸ್‌ ಪಣ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Maldives Muizzu

ಮುಕ್ತ ವ್ಯಾಪಾರಕ್ಕೆ ಭಾರತ- ಮಾಲ್ದೀವ್ಸ್‌ ಒಪ್ಪಂದ

1-wew-ewe

Gujarat; ಗೇಮಿಂಗ್‌ ಸೆಂಟರ್‌ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್‌ ವಿಚಾರಣೆ

1-qwu

Qatar ವಿಮಾನ ಆಗಸ‌ದಲ್ಲಿ ಓಲಾಡಿ 12 ಮಂದಿಗೆ ಗಾಯ

Vimana 2

Bird hit; ಲೇಹ್‌ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್‌

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.