ಲಾಕ್‌ಡೌನ್‌ ಮಾಡದ ಸ್ವೀಡನ್‌ಗೆ ವಿದೇಶಿಗರ ಚಿಂತೆ

Team Udayavani, Apr 20, 2020, 6:05 PM IST

ಲಾಕ್‌ಡೌನ್‌ ಮಾಡದ ಸ್ವೀಡನ್‌ಗೆ ವಿದೇಶಿಗರ ಚಿಂತೆ

ಮಣಿಪಾಲ: ಸ್ವೀಡನ್‌ ಅತೀ ಹೆಚ್ಚು ವಿದೇಶಿಗರು ವಾಸವಾಗಿರುವ ಪ್ರದೇಶ. ಇಲ್ಲಿನ ಜನರು ಈಗ ಕೋವಿಡ್ ವೈರಸ್‌ನ ತಡೆಗಟ್ಟುವ ಅಸಮರ್ಪಕ ಕ್ರಮದಿಂದಾಗಿ ಸಮಸ್ಯೆ ಎದುರಿಸುತ್ತಿದ್ದಾರೆ. ಅಸಮರ್ಪಕಗೊಳ್ಳಲು ವಿದೇಶಿ ಪ್ರಜೆಗಳ ಇರುವಿಕೆ ಒಂದು ಸವಾಲಾಗಿ ಪರಿಣಮಿಸಿದೆ. ಕೆಲವು ಸಮುದಾಯದಲ್ಲಿ ಕೋವಿಡ್ ವೈರಸ್‌ ಬ್ಲೆ„ಂಡ್‌ ಸ್ಪಾಟ್‌ ಆಗಿ ಪರಿಣಮಿಸಿದೆ ಎಂದು ದೇಶದ ಸಾರ್ವಜನಿಕ ಆರೋಗ್ಯ ಸಂಸ್ಥೆ ತಿಳಿಸಿದೆ. ಸ್ವೀಡನ್‌ನಲ್ಲಿ 13 ಸಾವಿರಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳು ಕಂಡು ಬಂದಿದ್ದು, ಶೇ. 40ರಷ್ಟು ಪ್ರಕರಣಗಳು ಸ್ಟಾಕ್‌ಹೋಮ್‌ನಲ್ಲಿ ದಾಖಲಾಗಿದೆ.ಈ ಪ್ರದೇಶಗಳಲಿನ ಸರಾಸರಿ ಶೇ. 74ರಷ್ಟು ಜನರು ವಲಸೆ ಹಿನ್ನೆಲೆ ಹೊಂದಿದ್ದಾರೆ. ಅಂದರೆ ಅವರು ಅಥವಾ ಪೋಷಕರು ಇಬ್ಬರೂ ವಿದೇಶದಲ್ಲಿ ಜನಿಸಿದ್ದರು. ಈ ಕಾರಣಕ್ಕೆ ಸ್ಥಳೀಯ ಅಧಿಕಾರಿಗಳು ಈ ಪ್ರದೇಶಗಳಲ್ಲಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ವಿಶೇಷ ಎಂದರೆ ಸ್ವೀಡಿಷ್‌ ಹೊರತುಪಡಿಸಿ ಉಳಿದ 26 ಭಾಷೆಗಳಲ್ಲಿ ಅಧಿಕಾರಿಗಳು ಸರ್ವೆ ನಡೆಸುತ್ತಿದ್ದಾರೆ. ರಷ್ಯನ್‌, ಫಿನ್ನಿಷ್‌, ಅರೇಬಿಕ್‌, ಟಿಗ್ರಿನ್ಯಾ, ಸೊಮಾಲಿ ಮತ್ತು ಪರ್ಷಿಯನ್‌ ಜನರಿದ್ದಾರೆ.

ಯುರೋಪಿನ ಬೇರೆಡೆ ಕಂಡು ಬರುವ ಕಠಿನ ಲಾಕ್‌ಡೌನ್‌ಗಳನ್ನು ಸ್ವೀಡನ್‌ ದೇಶ ಪಾಲಿಸುತ್ತಿಲ್ಲ. ಆದರೆ ನಾಗರಿಕರು ತಮ್ಮ ಹೊಣೆಯನ್ನು ತೆಗೆದುಕೊಳ್ಳಬೇಕು. ಸಾಮಾಜಿಕ ದೂರವನ್ನು ಅಭ್ಯಾಸ ಮಾಡಬೇಕೆಂದು ಅಧಿಕಾರಿಗಳು ಒತ್ತಾಯಿಸಿ¨ªಾರೆ. ಈಗಾಗಲೇ 50ಕ್ಕೂ ಹೆಚ್ಚು ಜನರು ಗುಂಪು ಕೂಡುವಂತಿಲ್ಲ ಎಂದು ಸೂಚಿಸಿದ್ದಾರೆ. ಆದರೆ ಅಂಗಡಿಗಳು, ಬಾರ್‌ಗಳು ಮತ್ತು ರೆಸ್ಟೋರೆಂಟ್‌ಗಳನ್ನು ಮುಚ್ಚಲಾಗಿಲ್ಲ. ಶಾಲೆಗಳು ಎಂದಿನಂತೆ ತೆರೆದಿವೆ. ಮಾರ್ಚ್‌ ಅಂತ್ಯದಲ್ಲಿ ಸ್ಟಾಕ್‌ ಹೋಮ್‌ನಲ್ಲಿ ಸಂಭವಿಸಿದ 15 ಸಾವುಗಳಲ್ಲಿ ಆರು ಮಂದಿ ಸೊಮಾಲಿ ಮೂಲದ ಜನರು ಎಂದು ವರದಿ ಮಾಡಿದೆ.

ಟಾಪ್ ನ್ಯೂಸ್

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

1-wq-eeqeqwe

Kyrgyzstan:ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪಾಕಿಸ್ಥಾನದ 3 ವಿದ್ಯಾರ್ಥಿಗಳ ಕೊಲೆ?

1-wewewqe

Swimwear ಫ್ಯಾಶನ್‌ ಶೋ: ಮೊದಲ ಬಾರಿಗೆ ಸೌದಿಯಿಂದ ಅನುಮತಿ!

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qweq-eeqw

Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.