ವಿಜಯಪುರದ ಎರಡು ಕುಟುಂಬದ 31 ಜನರಿಗೆ ಕೋವಿಡ್-19 ಸೋಂಕು

Team Udayavani, Apr 20, 2020, 6:13 PM IST

ವಿಜಯಪುರದ ಎರಡು ಕುಟುಂಬದ 31 ಜನರಿಗೆ ಕೋವಿಡ್-19 ಸೋಂಕು

ವಿಜಯಪುರ: ಜಿಲ್ಲೆಯಲ್ಲಿ ಸೋಮವಾರ ಒಂದೇ ದಿನ‌ 11 ಜನರಿಗೆ ಕೋವಿಡ್-19 ಸೋಂಕು ದೃಢಪಡುವ ಮೂಲಕ ನಗರದ ಕೇವಲ ಎರಡೇ ಕುಟುಂಬದ 31 ಜನರು ಸೇರಿ ಸೋಂಕಿತರ ಸಂಖ್ಯೆ 32 ಕ್ಕೇರಿದೆ.

ದಿನೇ ದಿನ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯಿಂದ ಜಿಲ್ಲೆಯ ಜನರು ಆತಂಕ ಪಡುವಂತಾಗಿದೆ. ಏಪ್ರೀಲ್ 12 ರಂದು 6, ಏ.14 ರಂದು 2, ಏ.15 ರಂದು 3, ಏ.16 ರಂದು 7, ಏ.17 ರಂದು 2, ಏ.18 ರಂದು 2 ಸೋಂಕಿತರೊಂದಿಗೆ 21 ಜನರಿಗೆ ಸೋಂಕು ತಗುಲಿತ್ತು. ಏ.20 ರಂದು ಒಂದೇ ದಿನ 11 ಜನರಿಗೆ ಸೋಂಕು ದೃಢಪಡುವ ಮೂಲಕ ಜಿಲ್ಲೆಯಲ್ಲಿ ಏಕಾಏಕಿ ಸೋಂಕಿತರ ಸಂಖ್ಯೆ 32 ಕ್ಕೆ ಏರಿದೆ.

ಏ.20 ರಂದು ದೃಢಪಟ್ಟಿರುವ 11 ಜನ ಸೋಂಕಿತರು ಕೂಡ ಈ ಹಿಂದಿನಂತೆ ಸೋಂಕು ಹರಡಿದ ಎರಡೇ ಕುಟುಂಬದಲ್ಲಿ ದೃಢಪಟ್ಟಿದೆ. ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೆ ಏರಿಕೆಯಾಗುತ್ತಿದ್ದು, ಜಿಲ್ಲೆಯ ಜನರ ಭಯಭೀತರಾಗುವಂತೆ ಮಾಡಿದೆ.

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.