ಗದಗದಲ್ಲಿ ನಾಲ್ಕಕ್ಕೆ ಏರಿದ ಕೋವಿಡ್ ಸೋಂಕಿತರ ಸಂಖ್ಯೆ: ಸೋಂಕು ಮೂಲ ಮಾತ್ರ ಇನ್ನೂ ನಿಗೂಢ!

Team Udayavani, Apr 20, 2020, 6:50 PM IST

ಗದಗದಲ್ಲಿ ನಾಲ್ಕಕ್ಕೆ ಏರಿದ ಕೋವಿಡ್ ಸೋಂಕಿತರ ಸಂಖ್ಯೆ: ಸೋಂಕು ಮೂಲ ಮಾತ್ರ ಇನ್ನೂ ನಿಗೂಢ!

ಗದಗ: ಮತ್ತೊಂದು ಕೋವಿಡ್-19 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ ನಾಲ್ಕಕ್ಕೇರಿದೆ. ನಗರದ ರಂಗನವಾಡ ಗಲ್ಲಿಯ 24 ವರ್ಷದ (ಪಿ. 396) ಯುವಕನಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ.

ಏ.17 ರಂದು ಸೋಂಕು ಕಂಡು ಬಂದಿದ್ದ ಪಿ. 370 ರೋಗಿಯೊಂದಿಗೆ ದ್ವಿತೀಯ  ಸಂಪರ್ಕದಿಂದ ಸೋಂಕು ತಗುಲಿರಬಹುದು ಎಂದು ಶಂಕಿಸಲಾಗಿದೆ. ಏ.7 ರಂದು ನಗರದ ರಂಗನವಾಡ ಗಲ್ಲಿಯ 80 ವರ್ಷದ ವೃದ್ಧೆಗೆ ಸೋಂಕು ಖಚಿತವಾಗಿತ್ತು. ಅದರ ಬೆನ್ನಲ್ಲೇ ವೃದ್ಧೆ ಸಾವನ್ನಪ್ಪಿದ್ದಳು. ಬಳಿಕ ಈಕೆಯ ಸಂಪರ್ಕದಲ್ಲಿದ್ದ ಅದೇ ಪ್ರದೇಶದ ಆಕೆಯ 59 ವರ್ಷದ ಗೆಳತಿಗೆ ಸೋಂಕು ದೃಢವಾಗಿತ್ತು. ಆಕೆಯಿಂದ 42 ವರ್ಷದ ವ್ಯಕ್ತಿಗೆ (ಪಿ.370) ಸೋಂಕು ತಗುಲಿತ್ತು.

ಇಲ್ಲಿನ‌ ರಂಗನವಾಡಿಯ ಸೋಂಕಿತರಿಗೆ ಯಾವುದೇ ರೀತಿಯಲ್ಲಿ ಟ್ರಾವೆಲ್ ಹಿಸ್ಟರಿ ಇಲ್ಲ. ದೇಶ- ವಿದೇಶದಿಂದ ಆಗಮಿಸಿದವರೊಂದಿಗೆ ಸಂಪರ್ಕವೂ ಇಲ್ಲ. ಆದರೂ ಮೇಲಿಂದ ಮೇಲೆ ಪ್ರಕರಣಗಳು ದೃಢ‌ಪಡುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.