ಪಾದರಾಯಣಪುರ ಘಟನೆಗೆ ಸಚಿವ ಪಾಟೀಲ ಖಂಡನೆ

Team Udayavani, Apr 21, 2020, 4:24 PM IST

gadaga-tdy-3

ಗದಗ: ಕೋವಿಡ್ 19 ತಡೆಯಲು ಹಾಗೂ ಜನರ ಆರೋಗ್ಯ ರಕ್ಷಣೆಗಾಗಿ ತಮ್ಮ ಪ್ರಾಣದ ಹಂಗು ತೊರೆದು ಹಗಲಿರುಳು ಶ್ರಮಿಸುತ್ತಿರುವ ಪೊಲೀಸ್‌ ಇಲಾಖೆ, ವೈದ್ಯಕೀಯ ಸಿಬ್ಬಂದಿ ಮೇಲೆ ಬೆಂಗಳೂರಿನ ಪಾದರಾಯಣಪುರದಲ್ಲಿ ಕೆಲ ದುಷ್ಕರ್ಮಿಗಳು ಹಲ್ಲೆ ನಡೆಸಿರುವುದನ್ನು ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ. ಪಾಟೀಲ ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ವಿಡಿಯೋ ಹೇಳಿಕೆ ನೀಡಿರುವ ಅವರು, ಕಳೆದ 27 ದಿನಗಳಿಂದ ಕೋವಿಡ್‌ 19 ವೈರಸ್‌ ಜನರಿಗೆ ಹರಡದಂತೆ ಪೊಲೀಸರು, ವೈದ್ಯಕೀಯ ಸಿಬ್ಬಂದಿ ತಮ್ಮ ಜೀವನವನ್ನೂ ಲೆಕ್ಕಸಿದೇ ಜನ ಸೇವೆಯಲ್ಲಿ ತೊಡಗಿದ್ದಾರೆ. ಅಂತವರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಅಧಿಕಾರಿಗಳು ಶೀಘ್ರವೇ ಆರೋಪಿಗಳನ್ನು ಬಂ ಧಿಸಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

ಜನರ ಜೀವ ಸಂರಕ್ಷಣೆಗಾಗಿ ಕಳೆದ 27 ದಿನಗಳಿಂದ ನಿರಂತರವಾಗಿ ಕೊರೊನಾ ಯುದ್ಧದಲ್ಲಿ ತೊಡಗಿರುವ ಪೊಲೀಸ್‌, ಆರೋಗ್ಯ ಹಾಗೂ ಇತರ ಇಲಾಖೆಗಳ ಅಧಿಕಾರಿ ಸಿಬ್ಬಂದಿ, ಸೇನಾನಿಗಳನ್ನು ಅಭಿನಂದಿಸುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Minchu

Madikeri: ಸಿಡಿಲು ಬಡಿದು ಅಸ್ಸಾಂ ಮೂಲದ ಕಾರ್ಮಿಕ ಮೃತ್ಯು

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.