ತೋಟದಲ್ಲೇ ಹಣ್ಣಾಗುತ್ತಿದೆ ಬಾಳೆ ಫ‌ಸಲು!

Team Udayavani, Apr 21, 2020, 5:40 PM IST

ತೋಟದಲ್ಲೇ ಹಣ್ಣಾಗುತ್ತಿದೆ ಬಾಳೆ ಫ‌ಸಲು!

ಸಾಂದರ್ಭಿಕ ಚಿತ್ರ

ಗಂಗಾವತಿ: ಕೋವಿಡ್ 19 ವೈರಸ್‌ ಹರಡದಂತೆ ವಿಧಿಸಲಾಗಿರುವ ಕರ್ಫ್ಯೂ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಬೆಳೆದ ಬಾಳೆ ಬೆಳೆಗೆ ಕಿಮ್ಮತ್ತಿಲ್ಲದಂತಾಗಿದೆ.

ಆನೆಗೊಂದಿ ಚಿಕ್ಕಜಂತಗಲ್‌ ಹಿರೇಜತಂಗಲ್‌ ಕಡೆಬಾಗಿಲು ಸಂಗಾಪುರ ಹಳೆ ಮಗಾಣಿ ಭೂಮಿಯಲ್ಲಿ ಹೇರಳವಾಗಿ ವಿವಿಧ ತಳಿಯ ಬಾಳೆ ಬೆಳೆಯನ್ನು ಬೆಳೆಯಲಾಗುತ್ತದೆ. ಸುಗಂ ಏಲಕ್ಕಿ ಸಕ್ಕರೆ ಸೇರಿ ವಿವಿಧ ತಳಿಯ ಬಾಳೆಯನ್ನು ಬೆಳೆಯಲಾಗುತ್ತಿದ್ದು, ಇಲ್ಲಿ ಬೆಳೆದ ಬಾಳೆ ಗೋವಾ, ಮಹಾರಾಷ್ಟ್ರ, ತಮಿಳುನಾಡು ಆಂಧ್ರಪ್ರದೇಶ ತೆಲಗಾಣ ರಾಜ್ಯಗಳಲ್ಲಿ ತುಂಬಾ ಬೇಡಿಕೆ ಇದೆ. ವಿಜಯನಗರ ಕಾಲದಿಂದಲೂ ತಾಲೂಕಿನ ಆನೆಗೊಂದಿ, ಹಿರೇಜಂತಗಲ್‌ ಹಳೆ ಮಗಾಣಿಯಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ತುಂಗಭದ್ರಾ ನದಿಗೆ ಸಾಣಾಪುರ, ಹಿರೇಜಂತಗಲ್‌ ದೇವಘಾಟ ಕಂಪ್ಲಿ ಹತ್ತಿರ ಆಣೆಕಟ್ಟು ನಿರ್ಮಿಸಿ ಬಾಳೆ ಸೇರಿ ವಿವಿಧ ಹಣ್ಣು ಮತ್ತು ಹೂವಿನ ಬೆಳೆಗಳನ್ನು ಬೆಳೆಯಲಾಗುತ್ತಿದೆ.

ಇಡೀ ಪ್ರದೇಶವೇ ತೋಟಗಾರಿಕೆ ಬೆಳೆಗಾಗಿ ಮೀಸಲಿಡಲಾಗಿತ್ತು. ಇತ್ತೀಚೆಗೆ ಭತ್ತ ಬೆಳೆಯಲಾಗುತ್ತಿದ್ದು ಸುಮಾರು 500 ಎಕರೆ ಪ್ರದೇಶದಲ್ಲಿ ವಿವಿಧ ತಳಿಯ ಬಾಳೆ ಬೆಳೆಯಲಾಗುತ್ತಿದೆ. ವರ್ಷಕ್ಕೆ ಒಂದು ಭಾರಿ ಬಾಳೆ ಕಟಾವಿಗೆ ಬರುತ್ತದೆ ಎಕರೆ ಬಾಳೆ ಬೆಳೆಯಲು 50-75 ಸಾವಿರ ರೂ.ಖರ್ಚಾಗುತ್ತಿದ್ದು, ಒಳ್ಳೆಯ ದರ ಸಿಕ್ಕರೆ ಎಕರೆ ಖರ್ಚು ತೆಗೆದು 50 ಸಾವಿರ ಉಳಿತಾಯವಾಗುತ್ತದೆ.

ಕೋವಿಡ್ 19  ಕಾರ್ಮೋಡ: ತಾಲೂಕಿನಲ್ಲಿ ಬೆಳೆಯುವ ಬಾಳೆ ಬೆಳೆಗೆ ರಾಜ್ಯದ ವಿವಿಧ ಮಹಾನಗರ ಮತ್ತು ಅನ್ಯ ರಾಜ್ಯಗಳಲ್ಲಿ ಬೇಡಿಕೆ ಇದ್ದು, ಕೊರೊನಾ ರೋಗ ಹರಡದಂತೆ ಕರ್ಫ್ಯೂ ವಿಧಿಸಿರುವುದರಿಂದ ಬಾಳೆ ಖರೀದಿ ಮತ್ತು ಸಾಗಾಣಿಕೆ ಮಾಡಲು ಅಡೆತಡೆ ಇರುವುದರಿಂದ ಕಟಾವಿಗೆ ಬಂದ ಬಾಳೆ ಬೆಳೆ ತೋಟದಲ್ಲಿ ಹಣ್ಣಾಗುತ್ತಿದೆ. ಬಾಳೆ ಬೆಳೆದ ರೈತರ ಕಣ್ಣಲ್ಲಿ ನೀರು ಬರುತ್ತಿದ್ದು, ಸರಕಾರ ಇವರ ನೆರವಿಗೆ ಬರಬೇಕಿದೆ. ತಾಲೂಕಿನಲ್ಲಿ ಇತ್ತೀಚೆಗೆ ಸುರಿದ ಆಣೆಕಲ್ಲು ಮಳೆಗಾಳಿಗೆ ಬೆಳೆದು ನಿಂತ ಭತ್ತದ ಬೆಳೆ ಪರಿಹಾರವಾಗಿ ಸರಕಾರ ಜಿಲ್ಲೆಗೆ 29 ಕೋಟಿ ರೂ. ಮಂಜೂರಿ ಮಾಡಿದ್ದು, ಇದೀಗ ಬಾಳೆ ಬೆಳೆ ನಷ್ಟವಾಗಿದೆ.

ಆನೆಗೊಂದಿ ಹಿರೇಜಂತಗಲ್‌ ಹಳೆ ಮಗಾಣಿಯಲ್ಲಿ ಸುಗಂ ಏಲಕ್ಕಿ ಸಕ್ಕರೆ ಬಾಳೆ ಹೇರಳವಾಗಿ ಪುರಾತನ ಕಾಲದಿಂದಲೂ ಬೆಳೆಯಲಾಗುತ್ತಿದೆ. ಹುಬ್ಬಳ್ಳಿ, ಡಾವಗೇರಿ, ಬೆಂಗಳೂರು ಮೈಸೂರು ಸೇರಿ ಅನ್ಯ ರಾಜ್ಯಗಳಿಗೂ ಇಲ್ಲಿ ಬೆಳೆದ ಬಾಳೆಗೆ ಬೇಡಿಕೆ ಇದೆ. ಈ ಮೊದಲು ಬಾಳೆ, ಕಬ್ಬು, ಶೇಂಗಾ ಬೆಳೆಯಲಾಗುತ್ತಿತ್ತು. ಇಂದು ಭತ್ತ ಮತ್ತು ಬಾಳೆ ಬೆಳೆ ಬೆಳೆಯಲಾಗುತ್ತಿದೆ. ಕೋವಿಡ್ 19 ಹಿನ್ನೆಲೆಯಲ್ಲಿ ಬಾಳೆ ಖರೀದಿ ಮತ್ತು ಸಾಗಾಣಿಕೆ ಮಾಡಲು ಖರೀದಿದಾರರು ಬರುತ್ತಿಲ್ಲ. ಇದರಿಂದ ರೈತರಿಗೆ ತೊಂದರೆಯಾಗಿದೆ. ಸರಕಾರ ಬಾಳೆ ಬೆಳೆಗಾರರ ನೆರವಿಗೆ ಬರಬೇಕಿದೆ.  –ರುದ್ರಪ್ಪ ಆನೆಗೊಂದಿ, ಬಾಳೆ ಬೆಳೆಗಾರ ರೈತ

-ಕೆ.ನಿಂಗಜ್ಜ

ಟಾಪ್ ನ್ಯೂಸ್

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.