ಆಲಿಕಲ್ಲು ಮಳೆಯಿಂದ ಭತ್ತ ಹಾನಿ: ಸಂಸದ-ಶಾಸಕರಿಂದ ವೀಕ್ಷಣೆ

Team Udayavani, Apr 22, 2020, 4:09 PM IST

22-April-25

ಸಿಂಧನೂರು: ಸಿಂಗಪುರದಲ್ಲಿ ಕೊಪ್ಪಳ ಸಂಸದ ಸಂಗಣ್ಣ ಕರಡಿ, ಶಾಸಕ ವೆಂಕಟರಾವ ನಾಡಗೌಡ, ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಬೆಳೆ ಹಾನಿ ಪ್ರದೇಶ ಪರಿಶೀಲಿಸಿದರು

ಗೊರೇಬಾಳ : ಉಪ್ಪಳ, ಮುಕುಂದ, ಸಿಂಗಪುರ, ಹಾಗೂ ಇತರೆಡೆ ಸೋಮವಾರ ರಾತ್ರಿ ಸುರಿದ ಅಕಾಲಿಕ ಆಲಿಕಲ್ಲು ಮಳೆಗೆ ಅಪಾರ ಪ್ರಮಾಣದ ಭತ್ತ ಹಾನಿಯಾಗಿದೆ. ಕೃಷಿ ಹಾಗೂ ಕಂದಾಯ ಇಲಾಖೆ ಜಂಟಿಯಾಗಿ ಸರ್ವೇ ಕಾರ್ಯ ಆರಂಭಿಸಿದೆ. ಸುಮಾರು ಸಾವಿರ ಎಕರೆ ಪ್ರದೇಶದ ಭತ್ತ ಆಲಿಕಲ್ಲು ಮಳೆಗೆ ಧರೆಗುರುಳಿದೆ. ಇನ್ನೂ ವಾರದಲ್ಲಿ ಕಟಾವು ಮುಗಿದು ಇನ್ನೇನು ರೈತನ ಕೈಸೇರಿತು ಎನ್ನುವಷ್ಟರಲ್ಲಿ ಅಕಾಲಿಕ ಆಲಿಕಲ್ಲು ಮಳೆಗೆ ಮಣ್ಣು ಪಾಲಾಗಿದೆ.

ರೈತರ ಆರ್ಥಿಕ ಸಂಕಷ್ಟಕ್ಕೆ ಕಾರಣವಾಗಿದೆ. ಕೊಪ್ಪಳ ಸಂಸದ ಸಂಗಣ್ಣ ಕರಡಿ, ಶಾಸಕ ವೆಂಕಟರಾವ ನಾಡಗೌಡ, ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ಕಾಡಾ ಅಧ್ಯಕ್ಷ ಬಸನಗೌಡ ತುರ್ವಿಹಾಳ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮರೇಗೌಡ ವಿರುಪಾಪುರ ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಸಂಗಣ್ಣ ಕರಡಿ, ಅಕಾಲಿಕ ಆಲಿಕಲ್ಲು ಮಳೆಗೆ ಅಪಾರ ಪ್ರಮಾಣದ ಭತ್ತ ಹಾನಿಯಾಗಿದೆ. ಕಂದಾಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಸರ್ವೇ ನಡೆಸುತ್ತಿದ್ದಾರೆ. ಕಳೆದ ವಾರದ ಹಿಂದೆ ಬಿರುಗಾಳಿ ಮಳೆಗೆ ಹಾನಿಯಾದ ಭತ್ತಕ್ಕೆ ಈಗಾಗಲೇ ರಾಜ್ಯ ಸರ್ಕಾರದಿಂದ ಪ್ರತಿ ಹೆಕ್ಟೇರ್‌ಗೆ 13,500 ರೂ. ಪರಿಹಾರ ಘೋಷಣೆಯಾಗಿದೆ. ಆಲಿಕಲ್ಲು ಮಳೆಯಿಂದ ಹಾನಿಗೊಳಗಾದ ರೈತರಿಗೂ ಪರಿಹಾರ ಕೊಡಲಾಗುವುದು. ಹೆಚ್ಚಿನ ಪರಿಹಾರ ರೈತರು ನಿರೀಕ್ಷೆ ಮಾಡುತ್ತಿದ್ದಾರೆ. ಆದರೆ ಕೊರೊನಾ ವೈರಸ್‌ನಿಂದ ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಹೆಚ್ಚಿನ ಪರಿಹಾರ ಕೊಡಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು. ಪರಮೇಶ ಆದಿಮನಿ, ತಹಶೀಲ್ದಾರ್‌ ಮಂಜುನಾಥ ಭೋಗಾವತಿ, ಸಹಾಯಕ ಕೃಷಿ ನಿರ್ದೇಶಕ ಟಿ.ಸಿ. ಜಯಪ್ರಕಾಶ ಇದ್ದರು.

ಟಾಪ್ ನ್ಯೂಸ್

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.