ಅಜೀಂ ಪ್ರೇಮಜೀ ಫೌಂಡೇಶನ್‌ ನೆರವು

Team Udayavani, Apr 22, 2020, 5:14 PM IST

22-April-31

ವಾಡಿ: ಬಡವರಿಗೆ ಉಪ ತಹಶೀಲ್ದಾರ್‌ ವೆಂಕನಗೌಡ ಪಾಟೀಲ ಆಹಾರ ಕಿಟ್‌ ವಿತರಿಸಿದರು.

ವಾಡಿ: ಪಟ್ಟಣದ ಪಿಲಕಮ್ಮಾ ದೇವಿ ಬಡಾವಣೆಯ ಎರಡು ವರ್ಷದ ಮಗುವಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸೀಲ್‌ಡೌನ್‌ ತೆಕ್ಕೆಗೆ ಜಾರಿದ ನಾಲ್ಕು ರೆಡ್‌ ಜೋನ್‌ ಬಡಾವಣೆಗಳ ಅತ್ಯಂತ ಬಡ ಕುಟುಂಬಗಳಿಗೆ ಅಜೀಂ ಪ್ರೇಮಜೀ ಫೌಂಡೇಷನ್‌ ಬೆಂಗಳೂರು ಇವರ ವತಿಯಿಂದ ದಿನಸಿ ಕಿಟ್‌ ವಿತರಿಸಲಾಯಿತು.

ಸೀಲ್‌ಡೌನ್‌ ಬಡಾವಣೆಗಳಿಗೆ ಭೇಟಿ ನೀಡಿದ ನಾಲವಾರ ಉಪ ತಹಶೀಲ್ದಾರ್‌ ವೆಂಕನಗೌಡ ಪಾಟೀಲ, ಪುರಸಭೆ ಅಧ್ಯಕ್ಷೆ ಮೈನಾಬಾಯಿ ರಾಠೊಡ ಹಾಗೂ ಮುಖ್ಯಾ ಧಿಕಾರಿ ವಿಠ್ಠಲ ಹಾದಿಮನಿ ಅವರು ಮೊದಲೇ ಗುರುತಿಸಿ ಪಟ್ಟಿ ಮಾಡಲಾಗಿದ್ದ ಪಡಿತರ ಚೀಟಿ ವಂಚಿತ ಬಡ ಕುಟುಂಬಗಳಿಗೆ ಮತ್ತು ಗುಡಿಸಲುವಾಸಿ ಬಡಜನರಿಗೆ ಅಜೀಂ ಪ್ರೇಮಜೀ ಫೌಂಡೇಷನ್‌ ಒದಗಿಸಿದ ಆಹಾರ ದಾಸ್ತಾನು ವಿತರಿಸಿದರು.

ಹಿರಿಯ ಆರೋಗ್ಯ ನಿರೀಕ್ಷಕ ಶರಣಪ್ಪ ಮಡಿವಾಳ, ಈಡಿಗ ಸಮಾಜದ ಅಧ್ಯಕ್ಷ ಸುನೀಲ ಗುತ್ತೇದಾರ, ಈಶ್ವರ ಅಂಬೇಕರ್‌, ರಾಹುಲ ಹುಗ್ಗಿ, ವಿಜಯಕುಮಾರ ಮಂಗಳೂರ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಖಾಸಗಿ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ಶರಣು ಸಲಗರ್‌

Bidar; ಪಲ್ಟಿಯಾಗಿ ನಾಲಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಸಾವು

Bidar; ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನಾಲಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಸಾವು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

Bidar: ಕಳ್ಳತನವಾಗಿದ್ದ 52 ಮೊಬೈಲ್ ಗಳನ್ನು ಪತ್ತೆ ಮಾಡಿದ ಜಿಲ್ಲಾ ಪೊಲೀಸ್

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.