ಬಸವ ಜಯಂತಿ ಸರಳವಾಗಿ ಆಚರಿಸಲು ನಿರ್ಧಾರ: ನಾರಾಯಣರಾವ್‌

Team Udayavani, Apr 22, 2020, 5:20 PM IST

22-April-32

ಬಸವಕಲ್ಯಾಣ: ಬಸವ ಜಯಂತಿ ಅಂಗವಾಗಿ ಪೊಲೀಸ್‌ ಠಾಣೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಶಾಸಕ ಬಿ.ನಾರಾಯಣರಾವ್‌ ಮಾತನಾಡಿದರು.

ಬಸವಕಲ್ಯಾಣ: ಕೋವಿಡ್ ವೈರಸ್‌ ನಿಂದಾಗಿ ದೇಶಾದ್ಯಂತ ಲಾಕ್‌ಡೌನ್‌ ಇರುವುದರಿಂದ ಏ.26ರಿಂದ ಮೂರು ದಿನ ಬಸವ ಜಯಂತಿಯನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಶಾಸಕ ಬಿ.ನಾರಾಯಣರಾವ್‌ ಹೇಳಿದರು.

ಬಸವ ಜಯಂತಿ ಅಂಗವಾಗಿ ನಗರದ ನ್ಯೂಟೌನ್‌ ಪೊಲೀಸ್‌ ಠಾಣೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆದೇಶದಂತೆ ಯಾವುದೇ ಸಭೆ ಹಾಗೂ ಉತ್ಸವಗಳು ವಿಜೃಂಭಣೆಯಿಂದ ಆಚರಿಸುವಂತಿಲ್ಲ. ಹೀಗಾಗಿ ಶ್ರೀ ಬಸವೇಶ್ವರ ದೇವಸ್ಥಾನ ಪಂಚ ಕಮಿಟಿ ಹಾಗೂ ವಿಶ್ವಸ್ಥ ಸಮಿತಿ ಅಧ್ಯಕ್ಷರು, ಸದಸ್ಯರು ಸೇರಿದಂತೆ 30 ಜನರಿಗೆ ಮಾತ್ರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ ಎಂದು ಹೇಳಿದರು.

ಅಂದು ಬೆಳಗ್ಗೆ 7:00ಕ್ಕೆ ನಗರದ ಬಸವೇಶ್ವರ ದೇವಸ್ಥಾನದಲ್ಲಿ ಪೂಜಾ ವಿಧಾನ ಮುಗಿಸಬೇಕು. ಸಂಜೆ 20 ಜನ ಮಹಿಳೆಯರ ಸಮ್ಮುಖದಲ್ಲಿ ತೊಟ್ಟಿಲು ಕಾರ್ಯಕ್ರಮ ನೆರವೇರಿಸಬೇಕು ಮತ್ತು ಏ.28ರಂದು 30 ಜನರ ಸಮ್ಮುಖದಲ್ಲಿ ರಥಕ್ಕೆ ಪೂಜೆ ಸಲ್ಲಿಸಿ ಕೈ ಮುಗಿದು ಬರಬೇಕು ವಿನಹ ಯಾವುದೇ ಸಮಾರಂಭ ನಡೆಸುವಂತಿಲ್ಲ ಎಂದು ಹೇಳಿದರು.

ಬಸವಕಲ್ಯಾಣ ಸಹಾಯಕ ಆಯುಕ್ತ ಭಂವರ್‌ಸಿಂಗ್‌ ಮೀನಾ ಮಾತನಾಡಿ, ಬಸವಕಲ್ಯಾಣ ನಗರದಲ್ಲಿ ಈಗಾಗಲೇ ಕೊರೊನಾ ಸೋಂಕು ದೃಢ ಪಟ್ಟಿರುರುವುದು ಎಲ್ಲರಿಗೂ ಗೊತ್ತಿರುವ ವಿಷಯವಾಗಿದೆ. ಇನ್ನೂ ವರದಿ ಬಾಕಿ ಉಳಿದುಕೊಂಡಿವೆ. ಆದ್ದರಿಂದ ತಾಲೂಕು ಆಡಳಿತ ನೀಡಿರುವ ಆದೇಶದಂತೆ ಜಯಂತಿ ಆಚರಿಸಬೇಕು ಎಂದು ಹೇಳಿದರು.

ತಹಶೀಲ್ದಾರ್‌ ಸಾವಿತ್ರಿ ಶರಣು ಸಲಗರ, ಶ್ರೀ ಬಸವೇಶ್ವರ ದೇವಸ್ಥಾನ ಪಂಚ ಕಮಿಟಿ ಅಧ್ಯಕ್ಷ ಅನೀಲಕುಮಾರ ರಗಟೆ, ಸಿಪಿಐ ನ್ಯಾಮೆನಾಡಗೌಡ, ಮಲ್ಲಿಕಾರ್ಜುನ ಯಾತನೂರ, ಪಿಎಸ್‌ಐ ಸುನೀಲಕುಮಾರ ಇದ್ದರು.

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.