ರಂಜಾನ್‌ ಪ್ರಾರ್ಥನೆ ಮನೆಯಲ್ಲೇ ನೆರವೇರಿಸಿ

Team Udayavani, Apr 23, 2020, 5:09 PM IST

ರಂಜಾನ್‌ ಪ್ರಾರ್ಥನೆ ಮನೆಯಲ್ಲೇ ನೆರವೇರಿಸಿ

ಸಾಂದರ್ಭಿಕ ಚಿತ್ರ

ಗಜೇಂದ್ರಗಡ: ರಂಜಾನ್‌ ತಿಂಗಳ ಉಪವಾಸ ವ್ರತಾಚರಣೆಯನ್ನು ಮನೆಯಲ್ಲಿಯೇ ಕೈಗೊಳ್ಳುವ ಮೂಲಕ ಕೋವಿಡ್ 19  ವೈರಸ್‌ ತಡೆಯಲು ಪ್ರಾರ್ಥಿಸಿ ಎಂದು ಠಾಣೆ ಪಿಎಸ್‌ಐ ಗುರುಶಾಂತ್‌ ದಾಶ್ಯಾಳ ಹೇಳಿದರು.

ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಮನುಕುಲವನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೋವಿಡ್ 19 ತಡೆಗಟ್ಟಲು ಸಾಮಾಜಿಕ ಅಂತರವೇ ರಹದಾರಿಯಾಗಿದೆ.

ಹೀಗಾಗಿ ಮುಸ್ಲಿಂ ಸಮುದಾಯದವರ ಪವಿತ್ರ ಆಚರಣೆಗಳಲ್ಲಿ ಒಂದಾಗಿರುವ ರಂಜಾನ್‌ ತಿಂಗಳ ವಿಶೇಷ ನಮಾಜ್‌ ಮನೆಯಲ್ಲಿಯೇ ನೆರವೇರಿಸಬೇಕು. ಇಫ್ತಾರ್‌ ಕೂಟವನ್ನು ಏರ್ಪಡಿಸುವ ಬದಲು ನಿರ್ಗತಿಕರ ಹಸಿವು ನೀಗಿಸಲು ಮುಂದಾಗಿ ಎಂದು ಸಲಹೆ ನೀಡಿದ ಅವರು, ಸರ್ಕಾರಗಳ ಆದೇಶವನ್ನು ಪ್ರತಿಯೊಬ್ಬರೂ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ಅಂಜುಮನ್‌ ಇಸ್ಲಾಂ ಕಮಿಟಿ ಅಧ್ಯಕ್ಷ ಎ.ಡಿ. ಕೋಲಕಾರ ಮಾತನಾಡಿ, ಕೋವಿಡ್ 19  ವೈರಸ್‌ ನಿಯಂತ್ರಣಕ್ಕೆ ಮುಸ್ಲಿಂ ಸಮುದಾಯ ಬದ್ದವಾಗಿದೆ. ಈಗಾಗಲೇ ಲಾಕ್‌ಡೌನ್‌ ಜಾರಿಯಾದಾಗಿನಿಂದ ಮಸೀದಿಯಲ್ಲಿ ನಮಾಜ್‌ ಕೈ ಬಿಡಲಾಗಿದೆ. ವಿಶೇಷ ಪ್ರಾರ್ಥನೆಗಳನ್ನು ಮನೆಯಲ್ಲಿಯೇ ನಿರ್ವಹಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಪಟ್ಟಣದ ಎಲ್ಲ ಮಸೀದಿಗಳಿಗೆ ಈಗಾಗಲೇ ಕಮೀಟಿಯಿಂದ ಮಾಹಿತಿ ಕಳುಹಿಸಲಾಗಿದ್ದು, ಕಾನೂನು ಪಾಲನೆಗೆ ಎಲ್ಲರೂ ಬದ್ಧರಾಗಿದ್ದೇವೆ ಎಂದರು.

ಎಂ.ಎಸ್‌. ಜಾಲಿಹಾಳ, ಮಾಸುಮಲಿ ಮದಗಾರ, ರಾಜು ಸಾಂಗ್ಲಿಕಾರ, ಹಸನ ತಟಗಾರ, ದಾದು ಹಣಗಿ, ಭೀಮಣ್ಣ ಇಂಗಳೆ ಇದ್ದರು.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.