ಕೆಲ ಕ್ಷೇತ್ರಗಳಿಗೆ ಸರ್ಕಾರದಿಂದ ವಿನಾಯಿತಿ

ಸಾಮಾಜಿಕ ಅಂತರ ಕಾಪಾಡಿಕೊಳ್ಳೋದು ಕಡ್ಡಾಯ: ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ

Team Udayavani, Apr 24, 2020, 11:18 AM IST

24-April-04

ದಾವಣಗೆರೆ: ಜಿಲ್ಲಾಧಿಕಾರಿ ಮಹಾಂತೇಶ್‌ ಜಿ. ಬೀಳಗಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ದಾವಣಗೆರೆ: ಲಾಕ್‌ಡೌನ್‌ 2.0 ನಡುವೆ ರಾಜ್ಯ ಸರ್ಕಾರ ಎಲ್ಲಾ ಆರೋಗ್ಯ ಕ್ಷೇತ್ರ, ಕೃಷಿ ಮತ್ತು ಸಂಬಂಧಿತ, ಅಗತ್ಯ ವಸ್ತುಗಳ ಹೋಲ್‌ಸೇಲ್‌, ರಿಟೇಲ್‌ ಮಾರಾಟ, ಹೈನುಗಾರಿಕೆ, ಮೀನುಗಾರಿಕೆ, ಬ್ಯಾಂಕ್‌, ಎಟಿಎಂ ಒಳಗೊಂಡಂತೆ ಕೆಲವಾರು ಕ್ಷೇತ್ರಗಳಿಗೆ ವಿನಾಯತಿ ನೀಡಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್‌ ಜಿ. ಬೀಳಗಿ ತಿಳಿಸಿದರು.

ಸಾರ್ವಜನಿಕ ಸಾರಿಗೆ, ರೈಲು, ಟ್ಯಾಕ್ಸಿ, ಕ್ಯಾಬ್‌, ಶೈಕ್ಷಣಿಕ ಕೋಚಿಂಗ್‌, ತರಬೇತಿ ಕೇಂದ್ರ, ಹೋಟೆಲ್‌, ಲಾಡ್ಜ್ (ಕೆಲವಕ್ಕೆ ಹೊರತುಪಡಿಸಿ), ಅಂತರ ಜಿಲ್ಲಾ, ರಾಜ್ಯ ಓಡಾಟಕ್ಕೆ ವಿನಾಯತಿ ಇಲ್ಲ.ಲಾಕ್‌ಡೌನ್‌ನ ಎಲ್ಲಾ ನಿಯಮಗಳು ಕಡ್ಡಾಯವಾಗಿ ಅನ್ವಯವಾಗಲಿವೆ. ವಿನಾಯತಿ ನೀಡಿರುವ ಕ್ಷೇತ್ರದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲೇಬೇಕು ಎಂಬ ಷರತ್ತು ವಿಧಿಸಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಗ್ಯಾಸ್‌, ಪೆಟ್ರೋಲ್‌ ಬಂಕ್‌, ತರಕಾರಿ, ಹಣ್ಣು, ಹಾಲು, ಮೀನು, ಮಾಂಸ, ಇ-ಕಾಮರ್ಸ್‌ಗೆ ವಿನಾಯತಿ ನೀಡಲಾಗಿದೆ. ಹೋಟೆಲ್‌ಗ‌ಳಿಗೆ ಅನುಮತಿ ನೀಡಿದ್ದರೂ ಪಾರ್ಸೆಲ್‌ಗೆ ಮಾತ್ರ ಅವಕಾಶ ಇದೆ. ಯಾವುದೇ ಕಾರಣಕ್ಕೂ ಆಲ್ಲಿಯೇ ತಿಂಡಿ, ಊಟ ಮಾಡುವಂತಿಲ್ಲ. ನರೇಗಾ ಯೋಜನೆಯಡಿ ಸಾಮಾಜಿಕ ಅಂತರ ಕಾಪಾಡಿಕೊಂಡು ಕೆಲಸಕ್ಕೆ ಅನುಮತಿ ನೀಡಲಾಗಿದೆ. ದಿನಸಿ ಅಂಗಡಿಗಳಿಂದ ಮನೆಗೆ ತಲುಪಿಸುವ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದರು.

ಜಿಲ್ಲಾಡಳಿತಕ್ಕೆ ದಾನಿಗಳಿಂದ 26 ಸಾವಿರ ಸಿದ್ಧ ಆಹಾರದ ಪೊಟ್ಟಣ, 14,393 ಆಹಾರದ ಕಿಟ್‌, 2.60 ಲಕ್ಷ ಮಾಸ್ಕ್, ಸಿಎಂ ನಿಧಿಗೆ 40 ಲಕ್ಷ, ಪ್ರಧಾನಮಂತ್ರಿ ನಿಧಿಗೆ 3 ಲಕ್ಷ ಬಂದಿದೆ. 1878 ವಲಸೆ ಕಾರ್ಮಿಕರಿಗೆ ಒಟ್ಟು 474 ಆಹಾರದ ಕಿಟ್‌ ನೀಡಲಾಗಿದೆ. ಮನೋರಂಜನೆಗೆ ಅವಕಾಶ ನೀಡಲಾಗುವುದು. ಇದುವರೆಗೆ ಎಸ್‌ ಡಿಆರ್‌ಎಫ್‌ನಿಂದ ಆಹಾರದ ಕಿಟ್‌ ನೀಡಲು ಅವಕಾಶ ಇರಲಿಲ್ಲ. ಇತೀ¤ಚಿನ ಆದೇಶದಂತೆ ಅರ್ಹರಿಗೆ ಆಹಾರದ ಕಿಟ್‌ ವಿತರಣೆ ಮಾಡಲಾಗುವುದು. ಶಾಸಕರ ನಿಧಿಯಿಂದಲೂ ಆಹಾರದ ಕಿಟ್‌ ವಿತರಣೆ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗಿದೆ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಪೂಜಾರ್‌ ವೀರಮಲ್ಲಪ್ಪ, ಜಿಪಂ ಸಿಇಒ ಪದ್ಮಾ ಬಸವಂತಪ್ಪ, ಉಪವಿಭಾಗಾಧಿಕಾರಿ ಡಾ| ಮಮತಾ ಹೊಸಗೌಡರ್‌, ಜಿ. ನಜ್ಮಾ, ರವೀಂದ್ರ ಮಲ್ಲಾಪುರ ಇತರರು ಇದ್ದರು.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.