ಆಸ್ಟ್ರಿಯಾ: ಘೋಷಿಸಿದ್ದಕ್ಕಿಂತ ದುಪ್ಪಟ್ಟು ಪ್ರಕರಣ!

ಆಸ್ಟ್ರಿಯಾ: ಸರಕಾರ ಹೇಳಿದ್ದಕ್ಕಿಂತ ಸೋಂಕಿತರು ಹೆಚ್ಚು

Team Udayavani, Apr 25, 2020, 2:25 PM IST

ಆಸ್ಟ್ರಿಯಾ: ಘೋಷಿಸಿದ್ದಕ್ಕಿಂತ ದುಪ್ಪಟ್ಟು ಪ್ರಕರಣ!

ಮಣಿಪಾಲ: ಆಸ್ಟ್ರಿಯಾ ದೇಶದಲ್ಲಿ ಅಧಿಕೃತವಾಗಿ ಘೋಷಿಸಿದ್ದಕ್ಕಿಂತ ದುಪ್ಪಟ್ಟು ಕೋವಿಡ್ ಪ್ರಕರಣಗಳಿವೆಯೇ? ಹೌದು ಎನ್ನುತ್ತಿವೆ ಈ ಬಗ್ಗೆ ನಡೆಸಿದ ಒಂದು ಸಮೀಕ್ಷಾ ವರದಿ.

ಸೋರಾ ಎಂಬ ಸಂಸ್ಥೆಯು ಎಪ್ರಿಲ್‌ ಮೊದಲ ವಾರದಲ್ಲಿ ನಡೆಸಿದ ಸಮೀಕ್ಷೆಯಲ್ಲಿ 0.32 (ಸರಾಸರಿ 1,000 ಮಂದಿಗೆ ಮೂವರಂತೆ) ಮಂದಿಯಲ್ಲಿ ಸೋಂಕು ಪತ್ತೆ ಯಾಗಿದೆ ಎನ್ನಲಾಗಿದೆ.

ಕೋವಿಡ್ ಬಗ್ಗೆ ಇಂಥದ್ದೊಂದು ಸಮೀಕ್ಷೆ ಯನ್ನು ಇದೇ ಮೊದಲ ಬಾರಿಗೆ ಯೂರೋಪ್‌ ಯೂನಿಯನ್‌ನಲ್ಲಿ ನಡೆಸಲಾಗಿದೆ ಎಂದು ಸೋರಾ ಹೇಳಿ ಕೊಂಡಿದೆ.

ಆಸ್ಟ್ರಿಯಾದ ಸುಮಾರು 9 ಮಿಲಿಯನ್‌ ಜನಸಂಖ್ಯೆಯಲ್ಲಿ ಅಂದಾಜು 28,500 ಮಂದಿಗೆ ಕೋವಿಡ್ ಸೋಂಕು ತಗಲಿದೆ. ಆದರೆ ಸರಕಾರವು ಎಪ್ರಿಲ್‌ ಮೊದಲ ವಾರದಲ್ಲಿ ಅಧಿಕೃತವಾಗಿ ಘೋಷಿಸಿಕೊಂಡ‌ ಸಂಖ್ಯೆಯು ಕೇವಲ 12,200 ಆಗಿತ್ತು ಎಂದು ಸೋರಾ ಹೇಳಿದೆ. ಸಂಸ್ಥೆಯು ಸುಮಾರು 1,554 ಮಂದಿಯನ್ನು ಸಮೀಕ್ಷೆಗೆ ಒಳಪಡಿಸಿದೆ. ಸರಕಾರವು ಅಧಿಕೃತವಾಗಿ ಪರೀಕ್ಷೆ ನಡೆಸಿದವರಿಗಿಂತ ಹೆಚ್ಚಿನ ಮಂದಿ ಈ ಮಾರಕ ಸೋಂಕಿಗೆ ಒಳಗಾಗಿದ್ದಾರೆ ಎಂದಿದೆ ಸಂಸ್ಥೆ.

ಕೋವಿಡ್ ತೀವ್ರತೆ ಕಾಣಿಸಿಕೊಂಡ ಕಾರಣ ಈ ದೇಶವು ಮಾರ್ಚ್‌ ಮಧ್ಯಭಾಗದಲ್ಲಿ ಕಠಿಣ ಲಾಕ್‌ಡೌನ್‌ ಕ್ರಮ ಜಾರಿಗೊಳಿಸಿತು. ಜನರು ಮನೆಯಲ್ಲೇ ಇರಬೇಕು ಎಂದು ಆದೇಶಿಸಿದ ಸರಕಾರವು ಆಹಾರ ಮತ್ತು ಔಷಧ ಮಳಿಗೆಗಳನ್ನು ತೆರೆಯಲು ಮಾತ್ರವೇ ಅನುಮತಿ ನೀಡಿತು.

ಶುಕ್ರವಾರ ಸರಕಾರ ಅಧಿಕೃತವಾಗಿ ಬಿಡುಗಡೆ ಮಾಡಿರುವ ಅಂಕಿ-ಅಂಶ ಪ್ರಕಾರ, ಆಸ್ಟ್ರಿಯಾದಲ್ಲಿ 13,400 ಕೋವಿಡ್ ಸೋಂಕಿತರಿದ್ದಾರೆ ಹಾಗೂ 319 ಮಂದಿ ಸಾವಿಗೀಡಾಗಿದ್ದಾರೆ.

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.