ಖಾಸಗಿ ವೈದ್ಯರ ಮನವೊಲಿಸುವೆ

Team Udayavani, Apr 25, 2020, 5:00 PM IST

ಖಾಸಗಿ ವೈದ್ಯರ ಮನವೊಲಿಸುವೆ

ರಾಣಿಬೆನ್ನೂರ: ಕೋವಿಡ್ 19 ಹತೋಟಿಗೆ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸುಳ್ಳು ಸುದ್ದಿಗಳನ್ನು ಹಬ್ಬಿಸಬಾರದು. ಕೋವಿಡ್ 19  ತಡೆಗಟ್ಟುವ ದಿಶೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಗಲಿರುಳು ಶ್ರಮಿಸುತ್ತಿವೆ ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಹಾಗೂ ಗ್ರಾಮೀಣ ಪ್ರದೇಶದ ಖಾಸಗಿ ವೈದ್ಯರು ಜನರ ಆರೋಗ್ಯ ರಕ್ಷಣೆಯ ಸೇವೆ ಸಲ್ಲಿಸುವಂತೆ ಅವರ ಮನವೊಲಿಸುವುದಾಗಿ ಭರವಸೆ ನೀಡಿದರು.

ತಾಲೂಕಿನಲ್ಲಿ ಒಟ್ಟು 75,566 ಕುಟುಂಬಗಳಿದ್ದು, 3.60 ಲಕ್ಷಕ್ಕೂ ಅಧಿಕ ಜನಸಂಖ್ಯೆ ಇದ್ದು ಇವರಲ್ಲಿ 1.76 ಲಕ್ಷ ಜನರ ಆರೋಗ್ಯ ತಪಾಸಣೆ ಮಾಡಲಾಗಿದೆ. ಈ ಕಾರ್ಯದಲ್ಲಿ ಸೇವೆ ಸಲ್ಲಿಸುವ ಆರೋಗ್ಯ, ಆಶಾ ಕಾರ್ಯಕರ್ತೆಯರು ಮತ್ತು ಪೊಲೀಸರಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ಅಂದಾಗ ಮಾತ್ರ ಕೋವಿಡ್ 19 ವೈರಸ್‌ ತಡೆಗಟ್ಟಲು ಸಾಧ್ಯ ಎಂದರು.

ನಗರದ ಎಪಿಎಂಸಿ ಮಾರುಕಟ್ಟೆಗೆ ಬರುವ ವ್ಯಾಪಾರಸ್ಥರ ಮತ್ತು ವಾಹನ ಚಾಲಕರ ಆರೋಗ್ಯ ತಪಾಸಣೆಯನ್ನು ಕಡ್ಡಾಯವಾಗಿ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅವರು ಹೊರರಾಜ್ಯಗಳಿಂದ ಆಗಮಿಸುವುದರಿಂದ ಮಾನವೀಯತೆಯ ಆಧಾರದಲ್ಲಿ ಅವರಿಗೆ ಸ್ಥಳೀಯ ವ್ಯಾಪಾರಸ್ಥರು ಊಟದ ಪ್ಯಾಕೇಟ್‌ ನೀಡಲು ಮುಂದಾಗಬೇಕು. ಚಾಲಕರು ನಗರದಲ್ಲಿ ತಿರುಗಾಡದಂತೆ ಪೋಲೀಸರು ನಿಗಾ ವಹಿಸಬೇಕು ಎಂದು ಸೂಚಿಸಿದರು.

ಟಾಪ್ ನ್ಯೂಸ್

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.