ಉನ್ನತ ಶಿಕ್ಷಣ ವರ್ಷ ಸೆಪ್ಟಂಬರ್‌ನಿಂದ?


Team Udayavani, Apr 26, 2020, 6:45 AM IST

ಉನ್ನತ ಶಿಕ್ಷಣ ವರ್ಷ ಸೆಪ್ಟಂಬರ್‌ನಿಂದ?

ಹೊಸದಿಲ್ಲಿ: ದೇಶದೆಲ್ಲೆಡೆ ಕೋವಿಡ್-19 ಸೋಂಕು ವ್ಯಾಪಿಸಿರುವ ಕಾರಣ ಎಲ್ಲ ವಿಶ್ವ ವಿದ್ಯಾನಿಲಯಗಳ ಶೈಕ್ಷಣಿಕ ವಿಭಾಗಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳು ಜುಲೈ ಬದಲಿಗೆ ಸೆಪ್ಟಂಬರ್‌ ತಿಂಗಳಿನಿಂದ ಶೈಕ್ಷಣಿಕ ಚಟುವಟಿಕೆ ಆರಂಭಿಸುವಂತೆ ವಿಶ್ವವಿದ್ಯಾನಿಲಯಗಳ ಧನಸಹಾಯ ಆಯೋಗ (ಯುಜಿಸಿ) ನೇಮಿಸಿದ್ದ ಎರಡು ಸಮಿತಿಗಳು ಶಿಫಾರಸು ಮಾಡಿವೆ.

ಒಂದೊಮ್ಮೆ ಕೋವಿಡ್-19 ಲಾಕ್‌ಡೌನ್‌ ಮುಂದುವರಿದರೆ ಆಗಬಹುದಾದ ಶೈಕ್ಷಣಿಕ ನಷ್ಟ, ಅದಕ್ಕೆ ಸಂಬಂಧಿಸಿದ ಸಮಸ್ಯೆಗಳು ಮತ್ತು ಆನ್‌ಲೈನ್‌ ಶಿಕ್ಷಣದ ಕುರಿತು ಪರಿಶೀಲನೆ ನಡೆಸಲು ಯುಜಿಸಿಯು ಎರಡು ಸಮಿತಿಗಳನ್ನು ನೇಮಿಸಿತ್ತು. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ನಡೆಸಲು ಇರುವ ಪರ್ಯಾಯ ಸಾಧ್ಯತೆಗಳನ್ನು ಶೋಧಿಸುವ ಮತ್ತು ಬದಲಿ ಶೈಕ್ಷಣಿಕ ಕ್ಯಾಲೆಂಡರ್‌ ಸಿದ್ಧಪಡಿಸುವ ಹೊಣೆಯನ್ನು ಹರಿಯಾ ಣ ವಿ.ವಿ. ಉಪಕುಲಪತಿ ಆರ್‌.ಸಿ. ಕುಹದ್‌ ಅವರ ನೇತೃತ್ವದ ಸಮಿತಿಗೆ ವಹಿಸಲಾಗಿತ್ತು. ಆನ್‌ಲೈನ್‌ ಶಿಕ್ಷಣವನ್ನು ಮತ್ತಷ್ಟು ಉತ್ತಮಪಡಿಸಲು ಕೈಗೊಳ್ಳಬೇಕಿರುವ ಕ್ರಮಗಳನ್ನು ಸೂಚಿಸುವ ಜವಾಬ್ದಾರಿಯನ್ನು ಇಂದಿರಾ ಗಾಂಧಿ ಮುಕ್ತ ವಿ.ವಿ. ಉಪಕುಲಪತಿ ನಾಗೇಶ್ವರ ರಾವ್‌ ನೇತೃತ್ವದ ಸಮಿತಿಗೆ ವಹಿಸಲಾಗಿತ್ತು. ಈ ಎರಡೂ ಸಮಿತಿಗಳು ಶುಕ್ರವಾರ ಯುಜಿಸಿಗೆ ವರದಿ ಸಲ್ಲಿಸಿವೆ.

ಈ ಪೈಕಿ ಒಂದು ಸಮಿತಿಯು ಶೈಕ್ಷಣಿಕ ವರ್ಷವನ್ನು ಸೆಪ್ಟಂಬರ್‌ನಿಂದ ಆರಂಭಿಸುವಂತೆ ಶಿಫಾರಸು ಮಾಡಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಮೂಲ ಸೌಕರ್ಯಗಳಿದ್ದರೆ ಆನ್‌ಲೈನ್‌ ಮೂಲಕವೇ ಪರೀಕ್ಷೆ ನಡೆಸಬಹುದು ಎಂದು ಮತ್ತೂಂದು ಸಮಿತಿ ಸಲಹೆ ನೀಡಿದೆ. ಈ ಎರಡೂ ವರದಿಗಳ ಅಧ್ಯಯನ ನಡೆಸಿ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸುವುದಾಗಿ ಮಾನವ ಸಂಪದಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Madikeri ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Madikeri ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

1-wewwqewq

Bantwal: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.