ಮಳೆ ನೀರಿನಲ್ಲೇ ಸೊಪ್ಪು ತರಕಾರಿ ತೊಳೆದರು?!

Team Udayavani, Apr 27, 2020, 6:15 AM IST

ಮಳೆ ನೀರಿನಲ್ಲೇ ಸೊಪ್ಪು ತರಕಾರಿ ತೊಳೆದರು?!

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿರುವ ಫೊಟೋ.

ಮಂಗಳೂರು: ಕಾರ್‌ಸ್ಟ್ರೀಟ್‌ನಲ್ಲಿ ಬೀದಿ ಬದಿ ತರಕಾರಿ ವ್ಯಾಪಾರಿಗಳು ತಮ್ಮಲ್ಲಿದ್ದ ಸೊಪ್ಪನ್ನು ಮಳೆ ನೀರಿನಲ್ಲಿಯೇ ತೊಳೆಯುತ್ತಿ ದ್ದರೆನ್ನಲಾದ ಪೊಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು ಆ ವ್ಯಾಪಾರಿಗಳಿಗಾಗಿ ಪಾಲಿಕೆ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ.

ಶನಿವಾರ ಬೆಳಗ್ಗೆ ನಗರದಲ್ಲಿ ಮಳೆಯಾಗಿದ್ದು ಅದು ರಸ್ತೆಯಲ್ಲಿ ಶೇಖರಣೆಯಾಗಿತ್ತು. ಆ ವೇಳೆ ಓರ್ವ ತಳ್ಳುಗಾಡಿಯ ಪಕ್ಕದಲ್ಲೇ ರಸ್ತೆಯಲ್ಲಿ ಮಳೆ ನೀರಿನಲ್ಲಿ ಸೊಪ್ಪಿನ ಕಟ್ಟನ್ನು ತೊಳೆಯುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಪಾಲಿಕೆ ಅಧಿಕಾರಿಗಳು ರವಿವಾರ ಕಾರ್‌ಸ್ಟ್ರೀಟ್‌ ಪ್ರದೇಶದಲ್ಲಿ ತಳ್ಳುಗಾಡಿ ವ್ಯಾಪಾರಿಗಳಿಗಾಗಿ ಶೋಧ ನಡೆಸಿದರು. ಆದರೆ ಪತ್ತೆಯಾಗಿಲ್ಲ.

ಈ ಪ್ರಕರಣದ ಬಗ್ಗೆ ಈಗಾಗಲೆ ಪಾಲಿಕೆಯ ಫ್ಲೈಯಿಂಗ್‌ ಸ್ಕ್ವಾಡ್‌ಗೆ ಮಾಹಿತಿ ನೀಡಿದ್ದು ಅವರು ಪರಿಶೀಲಿಸುತ್ತಿದ್ದಾರೆ. ತಪ್ಪಿತಸ್ಥರ ವಿರುದ್ದ ಕ್ರಮ ತೆಗೆದುಕೊಳ್ಳಲಾಗುವುದು. ಕಾರ್‌ಸ್ಟ್ರೀಟ್‌ನಲ್ಲಿಯೂ ತಳ್ಳುಗಾಡಿಗಳ ನಿಲುಗಡೆ ನಿಷೇಧಿಸಲಾಗಿದೆ. ಎಂದು ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.