ಕೂಲಿ ಮಾಡಿದ ಹಣ ಅನ್ನದಾನಕ್ಕೆ ದೇಣಿಗೆ

Team Udayavani, Apr 28, 2020, 5:50 AM IST

ಕೂಲಿ ಮಾಡಿದ ಹಣ ಅನ್ನದಾನಕ್ಕೆ ದೇಣಿಗೆ

ಉಡುಪಿ: ತಾನು ಕಷ್ಟದಲ್ಲಿದ್ದರೂ ಅದನ್ನು ಲೆಕ್ಕಿಸದೆ ಲಾಕ್‌ಡೌನ್‌ ಸಮಯದಲ್ಲಿ ಹಮ್ಮಿಕೊಂಡ ಅನ್ನದಾನ ಯೋಜನೆಗೆ ಕೂಲಿ ಮಾಡಿ ಸಂಗ್ರಹಿಸಿದ ಹಣವನ್ನು ನೀಡಿ ಮಹಿಳೆಯೊಬ್ಬರು ಮಾದರಿಯಾಗಿದ್ದಾರೆ.

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ಆಸರೆ ಚಾರಿಟೆಬಲ್‌ ಟ್ರಸ್ಟ್‌ ಕಡಿಯಾಳಿ ತೊಂದರೆಗೆ ಸಿಲುಕಿದವರಿಗೆ ಮಾ.25ರಿಂದ ಮಧ್ಯಾಹ್ನದ ಹೊತ್ತು ನಿತ್ಯವೂ ಅನ್ನದಾನದ ಸೇವೆ ನಡೆಸುತ್ತಿದೆ. ಇವರ ಅನ್ನದಾನ ಯೋಜನೆಗೆ ಹಲವು ಮಂದಿ ದಾನಿಗಳು ನೆರವು ನೀಡುತ್ತಿದ್ದಾರೆ.

ಅನ್ನದಾನ ಯೋಜನೆಗೆ ಅಡುಗೆ ಸಿದ್ಧಪಡಿಸುವ ಕಡಿಯಾಳಿ ಶ್ರೀ ಶಾರದಾ ಕಲ್ಯಾಣ ಮಂಟಪಕ್ಕೆ ಶನಿವಾರ ಮಂಜುಳಾ ಕೆರಾಡಿ ಎಂಬ ಬಡ ಮಹಿಳೆಯೊಬ್ಬರು ಆಗಮಿಸಿ 5,000 ರೂ. ನ್ನು ಅನ್ನದಾನ ಸೇವೆಗೆ ದೇಣಿಗೆಯಾಗಿ ನೀಡಿದ್ದಾರೆ. ಅವರು ಜೀವನೋಪಾಯಕ್ಕಾಗಿ ಶ್ರೀಮಂತರ ಮನೆಗಳಿಗೆ ಕೂಲಿ ಕೆಲಸಕ್ಕೆ ತೆರಳುತ್ತಿದ್ದರು. ಅದರಿಂದ ಸಂಗ್ರಹವಾಗಿದ್ದ ಹಣ ನೀಡಿ ಮಾದರಿಯಾಗಿದ್ದಾರೆ.

ಪೆನ್ಶನ್‌ ಹಣ ನೀಡಿದ ನಿವೃತ್ತ ಶಿಕ್ಷಕಿ
ಪೆನ್ಶನ್‌ ಹಣದಿಂದ ಜೀವನ ನಡೆಸುತ್ತಿರುವಕಡಿಯಾಳಿ ಹಿ. ಪ್ರಾ. ಶಾಲೆಯ ನಿವೃತ್ತ ಶಿಕ್ಷಕಿ ಕಮಲಾಕ್ಷಿ ಟೀಚರ್‌ ಅವರು ಕೂಡ ಬಡವರ ಅನ್ನದಾನಕ್ಕೆ ತನ್ನ ಒಂದು ತಿಂಗಳ ಪೆನ್ಶನ್‌ ಹಣ ನೀಡಿದ್ದಾರೆ.

ಟಾಪ್ ನ್ಯೂಸ್

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.