ಲಂಕೆಯಲ್ಲಿ ಸಿಕ್ಕಿಬಿದ್ದ ಪಾಕ್ ಕ್ರೀಡಾಪಟುಗಳು
Team Udayavani, Apr 28, 2020, 5:20 AM IST
ಕೊಲಂಬೊ: ಶ್ರೀಲಂಕಾಕ್ಕೆ ಪ್ರವಾಸ ತೆರಳಿದ್ದ ಪಾಕಿಸ್ಥಾನದ ಕ್ರೀಡಾಪಟುಗಳು ಕೋವಿಡ್ 19 ಕಾರಣದಿಂದ ಕೊಲಂಬೊದಲ್ಲೇ ಉಳಿದಿರುವ ಸುದ್ದಿಯೊಂದು ತಡವಾಗಿ ಬೆಳಕಿಗೆ ಬಂದಿದೆ.
ಸುಮಾರು 12 ಮಂದಿ ಪ್ರಥಮ ದರ್ಜೆ ಕ್ರಿಕೆಟಿಗರು ಮತ್ತು 3 ಮಂದಿ ಟೆನಿಸಿಗರು ದ್ವೀಪರಾಷ್ಟ್ರದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಪ್ರವಾಸಕ್ಕೆ ತೆರಳಿದ್ದ ಕ್ರಿಕೆಟಿಗ ಅಜರ್ ಅಟ್ಟಾರಿ, ತಾವು ಇನ್ನೂ ಶ್ರೀಲಂಕಾದಲ್ಲೇ ಉಳಿದಿರುವ ಸಂಗತಿಯನ್ನು ದೂರವಾಣಿ ಮೂಲಕ ತಿಳಿಸಿದ್ದಾರೆ. ತವರಿಗೆ ಮರಳುವುದನ್ನೇ ಕಾಯುತ್ತಿದ್ದೇವೆ ಎಂದಿದ್ದಾರೆ. ಕೊಲಂಬೊದಲ್ಲಿ ಮತ್ತೆ ಲಾಕ್ಡೌನ್ ಮುಂದುವರಿದ ಕಾರಣ ಇಲ್ಲಿ ಉಳಿಯುವುದೇ ದೊಡ್ಡ ಸವಾಲಾಗಿದೆ ಎಂಬುದು ಮತ್ತೋರ್ವ ಕ್ರಿಕೆಟಿಗ ಅಬಿದ್ ಹಸನ್ ಅವರ ಅಳಲು. ಸದ್ಯ ಕ್ರೀಡಾಳುಗಳೆಲ್ಲ ಪಾಕ್ ರಾಯಭಾರ ಕಚೇರಿಯ ಸಂಪರ್ಕದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು