ಸಿಆರ್ ಪಿಎಫ್ ಯೋಧನಿಗೆ ಜಾಮೀನು ಮಂಜೂರು


Team Udayavani, Apr 28, 2020, 3:25 PM IST

ಸಿಆರ್ ಪಿಎಫ್ ಯೋಧನಿಗೆ ಜಾಮೀನು ಮಂಜೂರು

ಬೆಳಗಾವಿ: ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಇತ್ತೀಚೆಗೆ ನಡೆದಿದ್ದ ಸಿಆರ್ ಪಿಎಫ್ ವಿಂಗ್ ಕಮಾಂಡೋ ಹಾಗೂ ಪೊಲೀಸರ ನಡುವಿನ ಜಟಾಪಟಿಗೆ ಸಂಬಂಧಿಸಿದಂತೆ ಜೈಲಿನಲ್ಲಿದ್ದ ಯೋಧ ಸಚಿನ್ ಸಾವಂತಗೆ ಮಂಗಳವಾರ ಜಾಮೀನು ಮಂಜೂರಾಗಿದ್ದು, ಇನ್ನು ಕೆಲವೇ ಗಂಟೆಯಲ್ಲಿ ಬಿಡುಗಡೆಯಾಗಲಿದೆ.

ಇಬ್ಬರು ಪೊಲೀಸ್ ಪೇದೆಗಳ ಜೊತೆ ನಡೆದ ಗಲಾಟೆಗೆ ಸಂಬಧಿಸಿದಂತೆ ಹಲ್ಲೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಸಿಆರ್ ಪಿಎಫ್ ಯೋಧನಿಗೆ ಚಿಕ್ಕೋಡಿ 1ನೇ ಜೆಎಂಎಫ್‌ಸಿ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ.

ಜಾಮೀನು ಆದೇಶದೊಂದಿಗೆ ವಕೀಲರು ಚಿಕ್ಕೋಡಿಯಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಪ್ರಯಾಣ ಬೆಳೆಸಿದ್ದಾರೆ ಒಂದೂವರೆ ತಾಸಿನೊಳಗೆ ಯೋಧನ ಬಿಡುಗಡೆಯಾಗಲಿದೆ ಎಂದು ಸಿಆರ್ ಪಿಎಫ್ ಅಧಿಕಾರಿಗಳು ಉದಯವಾಣಿಗೆ ತಿಳಿಸಿದರು.

ಕಮಾಂಡೋ ವಿರುದ್ಧ ಐಪಿಸಿ ಸೆಕ್ಷನ್ 353, 323 ಮತ್ತು 504 ಹಾಗೂ ಎಪಿಡೆಮಿಕ್ ಡಿಸೀಜಿಸ್ ಆಕ್ಟ್ 1987ರ ಸೆಕ್ಷನ್ 3ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಮಾಸ್ಕ್ ಹಾಕಿಲ್ಲ ಎಂಬ ಕಾರಣಕ್ಕಾಗಿ ಇಬ್ಬರು ಪೇದೆ – ಸಿಆರ್‌ಪಿಎಫ್ ಯೋಧನ ಮಧ್ಯೆ ಗಲಾಟೆ ನಡೆದಿತ್ತು. ಕರ್ತವ್ಯನಿರತ ಪೇದೆ ಮೇಲೆ ಹಲ್ಲೆ ಆರೋಪದಡಿ ಸಿಆರ್‌ಪಿಎಫ್ ಯೋಧನನನ್ನು ಬಂಧಿಸಲಾಗಿತ್ತು. ಏಪ್ರಿಲ್ 23ರಂದು ಚಿಕ್ಕೋಡಿ ತಾಲೂಕಿನ ಯಕ್ಸಂಬಾದಲ್ಲಿ ಈ ಘಟನೆ ನಡೆದಿತ್ತು. ಯೋಧನಿಗೆ ಕೈಕೊಳ ಹಾಕಿ‌ ಕೂರಿಸಿದ್ದ ಫೋಟೊ ವೈರಲ್ ಆಗಿ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewe

Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Belagavi; ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.