ಪಾದರಾಯನಪುರ “ಪುಂಡ’ ಬಂಧನ

Team Udayavani, Apr 28, 2020, 3:10 PM IST

ಪಾದರಾಯನಪುರ “ಪುಂಡ’ ಬಂಧನ

ಬೆಂಗಳೂರು: ಪಾದರಾಯನಪುರ ಗಲಾಟೆ ಪ್ರಕರಣದ ಮಾಸ್ಟರ್‌ ಮೈಂಡ್‌ ಹಾಗೂ ಸಂಘಟನೆಯೊಂದರ ಸದಸ್ಯ ಇರ್ಫಾನ್‌ (28)ನನ್ನು ಜೆ.ಜೆ.ನಗರ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಪಾದರಾಯನಪುರದಲ್ಲಿ ಗಲಾಟೆಗೆ ಈತನೇ ಪ್ರಚೋದನೆ ನೀಡಿದ್ದು, ಕೆ.ಜಿ. ಹಳ್ಳಿಯ ಸಂಬಂಧಿಕರ ಮನೆಯೊಂದರಲ್ಲಿ ತಲೆಮರೆಸಿಕೊಂಡು ಮೊಬೈಲ್‌ ಸ್ವಿಚ್ಡ್ ಆಫ್ ಮಾಡಿಕೊಂಡಿದ್ದ.

ಇತರೆ ಆರೋಪಿಗಳ ವಿಚಾರಣೆ ವೇಳೆ ಮಾಹಿತಿ ಸಿಕ್ಕ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು. ಇದೇ ಏ.19ರಂದು ರಾತ್ರಿ ಪಾದರಾಯನಪುರದ ಅರ್ಫತ್‌ ನಗರಕ್ಕೆ ಕೊರೊನಾ ಸೋಂಕಿತರನ್ನು ಕ್ವಾರಂಟೈನ್‌ ಮಾಡಲು ಬಂದಿದ್ದ ಪೊಲೀಸರು, ಆರೋಗ್ಯಾಧಿಕಾರಿಗಳ ಮೇಲೆ ನಡೆಸಿ ದಾಂಧಲೆ ಮಾಡಲಾಗಿತ್ತು. ಆರೋಪಿಗಳ ಪೈಕಿ ಒಬ್ಟಾತ ಮಾರಕಾಸ್ತ್ರಗಳಿಂದ ಹತ್ಯೆಗೂ ಯತ್ನಿಸಿದ್ದ. ಈ ಗಲಭೆಗೂ ಮೊದಲು ಇರ್ಫಾನ್‌ ತನ್ನ ಮನೆಗೆ ಬಂಧಿತೆ ಫ‌ರೋಜಾ, ಇನ್ನಿತರೆ ಆರೋಪಿಗಳನ್ನು ಕರೆಸಿ ದಾಂಧಲೆಗೆ
ಸಂಚು ರೂಪಿಸಿದ್ದ. ಅಲ್ಲದೆ, “ಕ್ವಾರಂಟೈನ್‌ ಮಾಡಲು ಯಾರೇ ಬಂದರೂ ಅವಕಾಶ ಕೊಡಬೇಡಿ. ಹಲ್ಲೆ ನಡೆಸಿ ಎಂದು ಪ್ರಚೋದನೆ ನೀಡಿದ್ದ. ಗಲಾಟೆ ವೇಳೆ ಫ‌ರೋಜಾ ಜತೆ ಸೇರಿ ಗಲಾಟೆಗೆ ಕುಮ್ಮಕ್ಕು ನೀಡಿದ್ದ. ಈತನ ಹಿಂದೆ ಇನ್ನಷ್ಟು ಮಂದಿ ಕೈವಾಡವಿರುವ ಅನುಮಾನವಿದೆ. ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ’ ಎಂದು ಪೊಲೀಸರು ಹೇಳಿದರು. ಗುಜರಿ ವ್ಯಾಪಾರ ಮಾಡಿಕೊಂಡಿರುವ ಆರೋಪಿ, ಕೃತ್ಯ ಎಸಗಿದ ಬಳಿಕ ಬೇರೆ ಊರುಗಳಿಗೆ ಹೋಗಲು ಸಿದ್ಧತೆ ನಡೆಸಿದ್ದ. ಆದರೆ, ಎಲ್ಲೆಡೆ ಲಾಕ್‌ಡೌನ್‌ ಹಾಗೂ ಪೊಲೀಸ್‌ ತಪಾಸಣೆ ನಡೆಯುತ್ತಿದ್ದರಿಂದ ಎಲ್ಲಿಯೂ ಹೋಗಲು ಸಾಧ್ಯವಾಗಿಲ್ಲ ಎಂದು ಪೊಲೀಸರು ಹೇಳಿದರು.

ವೈದ್ಯಕೀಯ ಪರೀಕ್ಷೆಗೆ: ಆರೋಪಿಯನ್ನು ವಶಕ್ಕೆ ಪಡೆಯುವ ಮೊದಲು ಇರ್ಫಾನ್‌ನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು, ಪ್ರತ್ಯೇಕವಾಗಿ ವಿಚಾರಣೆ ಆರಂಭಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

prahlad-joshi

Congress ಪಕ್ಷದಿಂದ ಅಂಬೇಡ್ಕರ್‌ಗೆ ಅಗೌರವ: ಸಚಿವ ಜೋಶಿ ಆರೋಪ

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ

Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

stalin

PM  ಮೋದಿಯಿಂದ ರಾಜ್ಯಗಳ ನಡುವೆ ಸಂಘರ್ಷ ತಂದಿಡಲು ಕುತಂತ್ರ: ಸ್ಟಾಲಿನ್‌

prahlad-joshi

Congress ಪಕ್ಷದಿಂದ ಅಂಬೇಡ್ಕರ್‌ಗೆ ಅಗೌರವ: ಸಚಿವ ಜೋಶಿ ಆರೋಪ

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.