ಸೋಂಕಿತ ಗರ್ಭಿಣಿಯ ಚಿಕಿತ್ಸೆಗೆ ಮಾರ್ಗಸೂಚಿ


Team Udayavani, Apr 29, 2020, 5:07 AM IST

ಸೋಂಕಿತ ಗರ್ಭಿಣಿಯ ಚಿಕಿತ್ಸೆಗೆ ಮಾರ್ಗಸೂಚಿ

ಸಾಂದರ್ಭಿಕ ಚಿತ್ರ.

ಬೆಂಗಳೂರು: ಕೋವಿಡ್ 19 ಸೋಂಕು ತಗಲಿದ ಗರ್ಭಿಣಿಯರಿಗೆ ಚಿಕಿತ್ಸೆ ನೀಡುವಾಗ ಅನುಸರಿಸಬೇಕಾದ ಕ್ರಮಗಳ ಕುರಿತು ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಸೋಂಕು ತಗಲಿರುವ ಗರ್ಭಿಣಿಗೆ ಪ್ರತ್ಯೇಕ ಐಸೊಲೇಷನ್‌ ವಾರ್ಡ್‌ ರೂಪಿಸಬೇಕು. ಪ್ರಸೂತಿ ತಜ್ಞರು ಗರ್ಭಿಣಿಗೆ ಕೋವಿಡ್ 19 ಬಂದಲ್ಲಿ ತತ್‌ಕ್ಷಣ ಇಲಾಖೆಗೆ ಮಾಹಿತಿ ನೀಡಬೇಕು. ಅವರ ಸಂಪೂರ್ಣ ಮಾಹಿತಿ ಕಲೆ ಹಾಕಿ ವರದಿ ರೂಪಿಸಬೇಕು. ಅಗತ್ಯ ಪಿಪಿಇಗಳನ್ನು ವೈದ್ಯರಿಗೆ ಒದಗಿಸಬೇಕು. ಹೊರಗಿನ ವ್ಯಕ್ತಿಗಳ ಭೇಟಿಗೆ ಅವಕಾಶ ಕಲ್ಪಿಸಬಾರದು. ಗರ್ಭಿಣಿಯರ ಆರೋಗ್ಯದಲ್ಲಿ ಸ್ವಲ್ಪ ಏರು ಪೇರು ಉಂಟಾದರೂ ವೈದ್ಯರನ್ನು ಕಾಣಬೇಕು. ಸೋಂಕಿತ ಗರ್ಭಿಣಿಯರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜತೆಗೆ ಸ್ವತ್ಛತೆ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದೆ.

 

ಟಾಪ್ ನ್ಯೂಸ್

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.