ಜನರಿಗೆ Lockdown ; ಕಾಟಿಗಳಿಗೆ Walkdown! ಚೆನ್ನೊಟ್ಟು ಪರಿಸರದಲ್ಲಿ ಕಾಡು ಕೋಣಗಳು
Team Udayavani, Apr 30, 2020, 9:30 AM IST
ಮೂಡುಬಿದಿರೆ ಸಮೀಪದ ತೋಡಾರು ಚೆನ್ನೊಟ್ಟು ಪರಿಸರದಲ್ಲಿ ಕಾಡುಕೋಣಗಳ ಹಿಂಡು ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಂಡಿದೆ. ಇದುವರೆಗೆ ಈ ಭಾಗದಲ್ಲಿ ಕಾಡುಕೋಣಗಳು ಕಾಣಿಸಿದ್ದಿಲ್ಲ ಎಂದು ಈ ಭಾಗದ ಜನರು ಹೇಳುತ್ತಾರೆ. ಹತ್ತಿರದಲ್ಲೇ ಮೀಸಲು ಅರಣ್ಯ ಇರುವುದರಿಂದ ಕಾಡುಕೋಣಗಳ ಓಡಾಟ ಸಹಜ. ಅವುಗಳ ಪಾಡಿಗೇ ಬಿಟ್ಟರೆ ಜನರಿಗೆ ಅಪಾಯವಾಗದು ಎಂದು ವಲಯ ಅರಣ್ಯಾಧಿಕಾರಿ ಪ್ರಕಾಶ್ ಪೂಜಾರಿ ತಿಳಿಸಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ