ಜಿಲ್ಲೆ ಜನತೆಗೆ ಹರ್ಷ ತಂದ ವರ್ಷಧಾರೆ

ಚಿಕ್ಕಬಳ್ಳಾಪುರದಲ್ಲಿ 46, ಗೌರಿಬಿದನೂರಿನಲ್ಲಿ 39 ಮಿ.ಮೀ ಮಳೆ; ಕೃಷಿ ಚಟುವಟಿಕೆ ಚುರುಕು

Team Udayavani, Apr 30, 2020, 4:41 PM IST

ಜಿಲ್ಲೆ ಜನತೆಗೆ ಹರ್ಷ ತಂದ ವರ್ಷಧಾರೆ

ಸಾಂದರ್ಭಿಕ ಚಿತ್ರ

ಚಿಕ್ಕಬಳ್ಳಾಪುರ: ಹಲವು ತಿಂಗಳಿಂದ ಬಿಸಿಲಿನ ಆರ್ಭಟಕ್ಕೆ ನಲುಗಿ ಹೋಗಿದ್ದ ಜಿಲ್ಲೆಯ ಜನರಿಗೆ ವರುಣನ ಕೃಪೆ ಮುಂದುವರಿದಿದ್ದು ಮಳೆರಾಯ ತೋರಿದ ಔದಾರ್ಯಕ್ಕೆ
ಜಿಲ್ಲಾದ್ಯಂತ ಮಂಗಳವಾರ ರಾತ್ರಿ ಉತ್ತಮ ಮಳೆಯಾಗಿ ರೈತಾಪಿ ಕೃಷಿ ಕೂಲಿಕಾರರಲ್ಲಿ ತೀವ್ರ ಸಂತಸ ಮೂಡಿಸಿದೆ. ಕೋವಿಡ್  ಲಾಕ್‌ಡೌನ್‌ನಿಂದ ಕಳೆದ ಒಂದೂವರೆ ತಿಂಗಳಿಂದ ತತ್ತರಿಸಿರುವ ಜಿಲ್ಲೆಯ ಜನರಲ್ಲಿ ಮಳೆರಾಯನ ದರ್ಶನ ಸಾಕಷ್ಟು ಖುಷಿ ತಂದಿದೆ.

ಜಿಲ್ಲೆಯಲ್ಲಿ 32 ಮಿ.ಮೀ ಮಳೆ: ಕಳೆದ ರಾತ್ರಿ ಜಿಲ್ಲಾದ್ಯಂತ 32 ಮೀ.ಮೀ ಮಳೆ ದಾಖಲಾಗಿದ್ದು ಜಿಲ್ಲೆಯಲ್ಲಿ ಅತಿ ಹೆಚ್ಚು ಚಿಕ್ಕಬಳ್ಳಾಪುರದಲ್ಲಿ 46 ಮೀ.ಮೀ. ಮಳೆಯಾದರೆ ಗೌರಿಬಿದನೂರು ತಾಲೂಕುಗಳಲ್ಲಿ 39 ಮಿ.ಮೀ ವರದಿಯಾಗಿದೆ. ಉಳಿದಂತೆ ಬಾಗೇಪಲ್ಲಿ, ಗುಡಿಬಂಡೆ, ಶಿಡ್ಲಘಟ್ಟ ಹಾಗೂ ಚಿಂತಾಮಣಿ ತಾಲೂಕುಗಳಲ್ಲಿ ಉತ್ತಮ ಮಳೆ ಆಗಿದೆ. ಈ ಪೈಕಿ ಹೆಚ್ಚು ಮಳೆಯಾಗಿರುವ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಮಳೆರಾಯನ ಆರ್ಭಟಕ್ಕೆ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಕಟಾವಿಗೆ ಬಂದಿದ್ದ ದ್ರಾಕ್ಷಿ, ಹೂವು, ಹಣ್ಣು ತರಕಾರಿ ಮತ್ತಿತರರ ವಾಣಿಜ್ಯ ಬೆಳೆಗಳು ನೆಲಕಚ್ಚಿವೆ. ಕೆಲವು ಕಡೆ ದ್ರಾಕ್ಷಿ ಅಪಾರ ಪ್ರಮಾಣದಲ್ಲಿ ಹಾನಿಗೀಡಾಗಿದ್ದು ರೈತರಿಗೆ ಲಕ್ಷಾಂತರ ರೂ., ಆರ್ಥಿಕ ನಷ್ಟವಾಗಿದೆ.

ಕೃಷಿ ಚಟುವಟಿಕೆಗೆ ಪೂರಕ: ನಿರೀಕ್ಷೆಯಂತೆ ಮಳೆ ಆಗುತ್ತಿರುವುದು ಕೃಷಿ ಚಟುವಟಿಕೆಗಳಿಗೆ ಸಿದ್ಧಗೊಳ್ಳುತ್ತಿರುವ ರೈತರಲ್ಲಿ ಆಶಾದಾಯಕವಾಗಿದ್ದು ಎಲ್ಲೆಡೆ ಕೃಷಿ ಭೂಮಿ
ಉಳುಮೆಗೆ ಸಿದ್ಧತೆ ನಡೆಸಿದ್ದಾರೆ. ಜಿಲ್ಲಾದ್ಯಂತ ವಾಡಿಕೆಯಂತೆ ಬಿತ್ತನೆ ಅವಧಿ ಮೇ 15 ರ ನಂತರ ಆರಂಭಗೊಳ್ಳಲಿದ್ದು ಆರಂಭದಲ್ಲಿ ನೆಲಗಡಲೆ, ತೊಗರಿ ಬಿತ್ತನೆ ಆದರೆ ಜೂನ್‌
ತಿಂಗಳ ಆರಂಭದಲ್ಲಿ ರಾಗಿ ಮತ್ತಿತರ ಬೆಳೆಗಳ ಬಿತ್ತನೆ ಶುರುವಾಗುತ್ತದೆ. ಸದ್ಯಕ್ಕೆ ಉತ್ತಮ ಮಳೆ ಆಗುತ್ತಿರುವುದರಿಂದ ರೈತರು ಕೃಷಿ ಭೂಮಿ ಹದ ಮಾಡಿಕೊಳ್ಳಲು ಉಳುಮೆ ಮಾಡುವುದನ್ನು ಆರಂಭಿಸಿದ್ದಾ

ಕಳೆದ ರಾತ್ರಿ 32 ಮೀ.ಮೀ ಮಳೆ ದಾಖಲಾಗಿದೆ. ಅತಿ ಹೆಚ್ಚು ಚಿಕ್ಕಬಳ್ಳಾಪುರ ಹಾಗೂ ಗೌರಿ ಬಿದನೂರು ತಾಲೂಕುಗಳಲ್ಲಿ ದಾಖಲಾಗಿದೆ. ಬಿತ್ತನೆಗೆ ಬೇಕಾದ ಸಿದ್ಧತೆಗಳನ್ನು ಇಲಾಖೆ ಕೈಗೊಳ್ಳುತ್ತಿದೆ. ರಸಗೊಬ್ಬರ, ಬಿತ್ತನೆ ಬೀಜಗಳ ದಾಸ್ತಾನು ಮಾಡಿಕೊಳ್ಳಲು ಇಲಾಖೆ ತಯಾರಿ ನಡೆಸಿದೆ. ಮೇ 15 ನಂತರ ಜಿಲ್ಲೆಯಲ್ಲಿ ವಾಡಿಕೆಯಂತೆ ಬಿತ್ತನೆ ಕಾರ್ಯ ಶುರುವಾಗಲಿದೆ.
ರೂಪಾ, ಜಂಟಿ ಕೃಷಿ ನಿರ್ದೇಶಕಿ, ಚಿಕ್ಕಬಳ್ಳಾಪುರ

ಟಾಪ್ ನ್ಯೂಸ್

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.