ಕ್ವಾರಂಟೈನ್‌ನಲ್ಲಿರುವವರನ್ನು ಕೀಳಾಗಿ ಕಾಣದಿರಿ

Team Udayavani, Apr 30, 2020, 5:04 PM IST

ಕ್ವಾರಂಟೈನ್‌ನಲ್ಲಿರುವವರನ್ನು ಕೀಳಾಗಿ ಕಾಣದಿರಿ

ಸಾಂದರ್ಭಿಕ ಚಿತ್ರ

ಹೊಳೆನರಸೀಪುರ: ಹೊರ ಊರುಗಳಿಂದ ಬಂದು ಹೋಂ ಕ್ವಾರಂಟೈನ್‌ನಲ್ಲಿರುವವರನ್ನು ಕೋವಿಡ್  ಪೀಡಿತರೆಂದು ಭಾವಿಸಿ ಕೀಳಾಗಿ ಕಾಣಬಾರದು ಎಂದು ಕೋವಿಡ್‌-19 ಜಿಲ್ಲಾ ಮೇಲ್ವಿಚಾರಕ ಕೆ. ವಿನಯ್‌ ತಿಳಿಸಿದರು.

ತಾಲೂಕಿನ ಗುಡ್ಡೇಹಳ್ಳಿ ಗ್ರಾಮಕ್ಕೆ ಅವರು ಭೇಟಿ ನೀಡಿದ್ದ ಸಂದರ್ಭದಲ್ಲಿ ಕ್ವಾರಂಟೈನ್‌ ಆಗಿದ್ದ ವ್ಯಕ್ತಿ ಮಾತನಾಡಿ, ನಾನು ಹೊರ ಊರಿನಿಂದ ಬಂದಿರುವುದರಿಂದ ಕ್ವಾರಂಟೈನ್‌ನಲ್ಲಿದ್ದೇನೆ. ನಮ್ಮ ಮನೆಯಲ್ಲಿ ಶೌಚಾಲಯವಿಲ್ಲದಿರುವುದರಿಂದ  ಶೌಚಕ್ಕಾಗಿ ತೋಟದ ಕಡೆ ಹೋಗಿ ಬರುವಾಗಗ್ರಾಮದಲ್ಲಿ ಕೆಲವರು ನನ್ನನ್ನು ಕೋವಿಡ್  ರೋಗಿಯೆಂದು ಕೀಳಾಗಿ ಕಾಣುತ್ತಿದ್ದಾರೆ ಎಂದು
ತಮ್ಮ ಅಳಲು ತೋಡಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಕೋವಿಡ್‌ -19 ಜಿಲ್ಲಾ ಮೇಲ್ವಿಚಾರಕ ಕೆ.ವಿನಯ್‌, ಕೋವಿಡ್  ಸೋಂಕಿನ ಭೀತಿಯಿಂದ ಹೊರಗಿನಿಂದ ಊರಿಗೆ ಬಂದವರನ್ನು 14 ದಿನಗಳ ಕಾಲ ಕ್ವಾರಂಟೈನ್‌ ನಲ್ಲಿಡುತ್ತೇವೆ. ಆದರೆ ಅವರು ಕೋವಿಡ್  ಸೋಂಕಿತರಲ್ಲ. ಅವರನ್ನು ಗೌರವದಿಂದ ಕಾಣಬೇಕು ಎಂದು ಗ್ರಾಮಸ್ಥರಿಗೆ ಮನವರಿಕೆ ಮಾಡಿಕೊಟ್ಟರು. ಹಳೇಕೋಟೆ ಹಿರಿಯ ಆರೋಗ್ಯ ಸಹಾಯಕ ಆರ್‌.ಬಿ.ಪುಟ್ಟೇಗೌಡ ಮಾತನಾಡಿ ಪ್ರತಿಯೊಬ್ಬರೂ ಮಾಸ್ಕ್ ಧರಿಸಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಪಾಡಬೇಕು ಎಂದರು. ಪ್ರೊಬೆಷನರಿ ಪಿಎಸ್‌ಐ
ಎಂ .ಮಾಲಾ ಇದ್ದರು.

ಟಾಪ್ ನ್ಯೂಸ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.