ಇಲ್ಲಿ ಮಾಸ್ಕ್ ಹಾಕದಿದ್ರೆ 5 ಸಾವಿರ, ಕೈತೊಳೆಯಲು ಸೋಪ್ ಇಡದಿದ್ರೆ 1 ಸಾವಿರ ದಂಡ!


Team Udayavani, Apr 30, 2020, 6:38 PM IST

ಇಲ್ಲಿ ಮಾಸ್ಕ್ ಹಾಕದಿದ್ರೆ 5 ಸಾವಿರ, ಕೈತೊಳೆಯಲು ಸೋಪ್ ಇಡದಿದ್ರೆ 1 ಸಾವಿರ ದಂಡ!

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ತಿರುವನಂತಪುರ: ಮನೆಯಿಂದ ಮಾಸ್ಕ್ ಇಲ್ಲದೆ ಹೊರಗಡೆ ಬಂದರೆ 5000ರೂ. ದಂಡ ಕಟ್ಟಬೇಕು. ಅಂಗಡಿಗಳಲ್ಲಿ ಕೈ ಶುಚಿ ಮಾಡಿಕೊಳ್ಳಲು ಸೋಪು ಇಟ್ಟಿಲ್ಲ ಅಂದರೆ 1000ರೂ. ದಂಡ ಪಾವತಿ ಮಾಡಬೇಕು. ಗಾಬರಿಯಾಗಬೇಡಿ. ಇದು ನಮ್ಮಲ್ಲಿ ಅಲ್ಲ, ವಯನಾಡಲ್ಲಿ.

ಅಲ್ಲಿನ ಪೊಲೀಸ್‌ ವರಿಷ್ಠಾಧಿಕಾರಿ ಆರ್‌. ಇಲಾಂಗೋ ಸಾರ್ವಜನಿಕರಿಗೆ ಈ ದಂಡದ ಬಗ್ಗೆ ಬುಧವಾರ ಪ್ರಕಟಣೆ ನೀಡಿದ್ದಾರೆ.  ಕಾಂಗ್ರೆಸ್‌ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಈ ವಯನಾಡ್‌, ಪ್ರಸ್ತುತ ಹಸಿರು ವಲಯದಲ್ಲಿದೆ.

ಈ ತನಕ ಒಂದೇ ಒಂದು ಕೋವಿಡ್ ಪಾಸಿಟಿವ್‌ ಪ್ರಕರಣಗಳು ದಾಖಲಾಗಿಲ್ಲ. ಆದರೆ, 842 ಮಂದಿಯ ಮೇಲೆ ನಿಗಾವಹಿಸಿದ್ದು, 9 ಮಂದಿಯನ್ನು ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಈ ನಡುವೆ ಇಲ್ಲಿನ ಸಂಸದ ಹಾಗೂ ಕಾಂಗ್ರೆಸ್ ಪಕ್ಷದ ವರಿಷ್ಠ ರಾಹುಲ್‌ ಗಾಂಧಿ ಅವರು ಮಂಗಳವಾರದಂದು ವಯನಾಡಿನ ಜನರ ಜೊತೆ ಮಾತಕತೆ ನಡೆಸಿ, ಕೋವಿಡ್ ಸೋಂಕು ನಿರ್ಮೂಲನಕ್ಕೆ ಅಗತ್ಯವಿರುವ ಎಲ್ಲಾ ನೆರವುಗಳನ್ನು ಒದಗಿಸಿಕೊಡುವುದಾಗಿ ತನ್ನ ಕ್ಷೇತ್ರದ ಜನರಿಗೆ ಧೈರ್ಯ ತುಂಬಿದ್ದಾರೆ.

ಟಾಪ್ ನ್ಯೂಸ್

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.