ಸ್ವಾಜಿಲ್ಯಾಂಡ್‌ ನಗರ ಪ್ರದೇಶಿಗರಿಗೆ ಆಹಾರ ಪೂರೈಕೆ ಇಲ್ಲ

Team Udayavani, Apr 30, 2020, 7:30 PM IST

ಸ್ವಾಜಿಲ್ಯಾಂಡ್‌ ನಗರ ಪ್ರದೇಶಿಗರಿಗೆ ಆಹಾರ ಪೂರೈಕೆ ಇಲ್ಲ

ಮಣಿಪಾಲ: ಸುಮಾರು 1.3ಕೋಟಿಯಷ್ಟು ಜನಸಂಖ್ಯೆ ಹೊಂದಿರುವ ಸ್ವಾಜಿಲ್ಯಾಂಡ್‌ನ‌ಲ್ಲಿ ಈಗಾಗಲೇ ಲಕ್ಷಾಂತರ ಮಂದಿ ನಿರುದ್ಯೋಗಿಗಳಾಗಿದ್ದಾರೆ. ಪರಿಣಾಮ ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಈ ಹೊತ್ತಿನಲ್ಲೇ ಸರಕಾರ ಪಟ್ಟಣ ಮತ್ತು ನಗರಗಳಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಆಹಾರ ಪೂರೈಸುವುದಿಲ್ಲ ಎಂದು ತಿಳಿಸಿದೆ.

ಈ ಕುರಿತು ಸ್ವಾಜಿ ಪ್ರಧಾನಿ ಆಂಬ್ರೋಸ್‌ ಡ್ಲಮಿನಿ ಅವರು ಮಾಧ್ಯಮ ಪ್ರಕಟನೆ ಹೊರಡಿಸಿದ್ದು, ದೇಶದ ನಾಲ್ಕು ಪ್ರದೇಶಗಳಲ್ಲಿ ವಾಸಿಸುತ್ತಿರುವ 63 ಸಾವಿರ ಕುಟುಂಬಗಳ 3 ಲಕ್ಷಕ್ಕೂ ಹೆಚ್ಚು ಜನರಿಗೆ ಆಹಾರವನ್ನು ಪೂರೈಸಲಾಗುವುದು ಎಂದು ತಿಳಿಸಿದ್ದಾರೆ.

ಇದರ ಬೆನ್ನಿಗೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆಯ ವಕ್ತಾರ ವಂಡಿಲೆ ಮಾವುಸೊ, ನಗರ ಪ್ರದೇಶಗಳಲ್ಲಿನ ಜನರಿಗೆ ಸರಕಾರದಿಂದ ಆಹಾರದ ನೆರವು ಸಿಗದು ಎಂದು ಘೋಷಿಸಿದ್ದು, ಗ್ರಾಮೀಣ ಜನರ ಕಷ್ಟಗಳಿಗೆ ಮಾತ್ರ ಸ್ಪಂದಿಸಲಿದೆ ಎಂದು ಹೇಳಿದ್ದಾರೆ.

ಆದರೆ ನಗರಗಳ ಬೀದಿ ಬದಿಗಳಲ್ಲಿ ತರಕಾರಿ ಹಣ್ಣು ವ್ಯಾಪಾರಿಗಳು, ಕೂಲಿಕಾರರು, ಸಲೂನ್‌ ನಡೆಸುವವರು ಸೇರಿದಂತೆ ಸಣ್ಣಪುಟ್ಟ ಉದ್ಯಮಗಳನ್ನು ನಡೆಸುವ ಕುಟುಂಬಗಳಿವೆ. ಜೀವನೋಪಾಯಕ್ಕಾಗಿ ನಗರವನ್ನೇ ಅವು ಅವಲಂಬಿಸಿವೆ. ಸದ್ಯ ಲಾಕ್‌ಡೌನ್‌ ನಿಯಮ ಜಾರಿ ಇರುವ ಕಾರಣ ಇವರೆಲ್ಲಾ ಆದಾಯವಿಲ್ಲದೇ, ಆಹಾರವಿಲ್ಲದೇ ಕಂಗಾಲಾಗಿದ್ದಾರೆ. ಸರಕಾರದ ಆದೇಶಕ್ಕೆ ಇವರೆಲ್ಲರೂ ಬೇಸರ ವ್ಯಕ್ತಪಡಿಸಿದ್ದಾರೆ.

ಸುಮಾರು 270 ಮಿಲಿಯನ್‌ ಮೊತ್ತದಷ್ಟು ಆರ್ಥಿಕ ನೆರವನ್ನು ಇಲ್ಲಿನ ಆಡಳಿತ ವ್ಯವಸ್ಥೆ ಘೋಷಿಸಿದ್ದು, ನಗರದ ಫ್ಲಾಟ್‌ಗಳಲ್ಲಿ, ಬಾಡಿಗೆ ಮನೆಗಳಲ್ಲಿ ವಾಸಿಸುವ ಜನರು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಲು ಅನರ್ಹ ಎಂದು ಹೇಳಿದೆ.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.