ಮುಂಬಯಿ ಕನ್ನಡಿಗರಿಗೆ ಊರಿಗೆ ಪ್ರಯಾಣ ; 2 ದಿನಗಳಲ್ಲಿ ನಿರ್ಧಾರ

Team Udayavani, May 2, 2020, 1:53 AM IST

ಮುಂಬಯಿ ಕನ್ನಡಿಗರಿಗೆ ಊರಿಗೆ ಪ್ರಯಾಣ ; 2 ದಿನಗಳಲ್ಲಿ ನಿರ್ಧಾರ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮುಂಬಯಿ: ದೇಶ್ಯಾದ್ಯಂತ ಲಾಕ್‌ಡೌನ್‌ ಜಾರಿಯಲ್ಲಿದ್ದು ವಲಸೆ ಕಾರ್ಮಿಕರು, ಇತರ ವೃತ್ತಿಪರರು ಮತ್ತು ಕುಟುಂಬಗಳಿಗೆ ತಮ್ಮ ರಾಜ್ಯಗಳಿಗೆ ಮರಳಲು ಅನುಮತಿ ನೀಡಲು ಮಹಾರಾಷ್ಟ್ರ ಸರಕಾರ ನಿರ್ಧರಿಸಿರುವ ಬೆನ್ನಲ್ಲೇ ಮುಂಬಯಿ, ಪುಣೆ ಇನ್ನಿತರೆಡೆಗಳಲ್ಲಿ ನೆಲೆಸಿರುವ ಕರಾವಳಿಗರಿಗೆ ಊರಿಗೆ ತೆರಳಲು ವ್ಯವಸ್ಥೆ ಮಾಡಿಕೊಡುವಂತೆ ಸಂಸದ ಗೋಪಾಲ್‌ ಶೆಟ್ಟಿ ಅವರು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಎರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಈಗಾಗಲೇ ಕರ್ನಾಟಕದ ಲಕ್ಷಾಂತರ ಮಂದಿ ಮಹಾರಾಷ್ಟ್ರದ ವಿವಿಧೆಡೆಗಳಲ್ಲಿ ಸಿಕ್ಕಿ ಹಾಕಿಕೊಂಡಿದ್ದು ಅವರು ತಮ್ಮ ಹುಟ್ಟೂರಿಗೆ ತೆರಳಲು ಉತ್ಸುಕರಾಗಿದ್ದಾರೆ. ಒಂದೋ ನಮಗೆ ಕೆಲಸ ಕೊಡಿ ಇಲ್ಲವಾದಲ್ಲಿ ನಮ್ಮನ್ನು ಊರಿಗೆ ಕಳುಹಿಸಿ ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಉತ್ತರ ಪ್ರದೇಶ, ಬಿಹಾರ, ಝಾರ್ಖಂಡ್‌, ಒಡಿಶಾ, ಕರ್ನಾಟಕ ಮತ್ತು ಇತರ ರಾಜ್ಯಗಳಿಂದ ಮುಂಬಯಿ ಮತ್ತು ಇತರೆಡೆಗಳಿಗೆ ವಲಸೆ ಬಂದವರಿಗೆ ವಿಶೇಷ ರೈಲುಗಳನ್ನು ಓಡಿಸುವಂತೆ ಸಿಎಂ ಉದ್ಧವ್‌ ಠಾಕ್ರೆ ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದಾರೆ.

ಕ್ವಾರಂಟೈನ್‌ ಕಡ್ಡಾಯ
ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ ಇನ್ನಿತರ ಜಿಲ್ಲೆಗಳ ಕನ್ನಡಿಗ ಕುಟುಂಬಗಳು ಮತ್ತು ವಲಸೆ ಕಾರ್ಮಿಕರು ಮುಂಬಯಿ ಸೇರಿದಂತೆ ಉಪ ನಗರಗಳಲ್ಲಿ ಮತ್ತು ಪುಣೆ, ನಾಸಿಕ್‌ ಇನ್ನಿತರೆಡೆಗಳಲ್ಲಿ ನೆಲೆಸಿದ್ದು ತಮ್ಮ ಹುಟ್ಟೂರಿಗೆ ಹೋಗಲು ಅನುಕೂಲ ಮಾಡಿಕೊಟ್ಟರೂ ಕರ್ನಾಟಕದ ಒಂದು ಕಡೆಯಲ್ಲಿ ಕ್ವಾರಂಟೈನ್‌ಗೆ ಒಳಗಾಗಬೇಕಾಗುವುದು ಕಡ್ಡಾಯವಾಗಿದೆ ಎಂದು ಮೂಲಗಳು ತಿಳಿಸಿವೆ. ಈ ನಿಯಮ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಆಗಮಿಸುವ ಸಂದರ್ಭದಲ್ಲೂ ಅನ್ವಯವಾಗುತ್ತದೆ.

ಅಗತ್ಯವಾಗಿ ಹುಟ್ಟೂರಿಗೆ ತೆರಳಲು ಇಚ್ಚಿಸುವವರು covid19.mpassmahapolice.gov.inಗೆ ಇಮೇಲ್‌ನಲ್ಲಿ ಅರ್ಜಿಯನ್ನು ತುಂಬಿಸಬಹುದು ಮತ್ತು ಹೆಚ್ಚಿನ ಮಾಹಿತಿಗಾಗಿ 022 22021680, 022 22026636 ಈ ಹೆಲ್ಪ್ ಲೈನ್‌ ನಂಬರ್‌ ಗಳನ್ನು ಸಂಪರ್ಕಿಸಬಹುದು ಎಂದು ಮೂಲಗಳು ತಿಳಿಸಿವೆ.

ಕನ್ನಡಿಗರಿಗೆ ಯಾವುದೇ ರೀತಿಯ ಸಮಸ್ಯೆಗಳಿಲ್ಲ
ಸದ್ಯದ ಪರಿಸ್ಥಿತಿಯಲ್ಲಿ ಕನ್ನಡಿಗರಿಗೆ ಊಟಕ್ಕಾಗಿ ಯಾವುದೇ ರೀತಿಯ ಸಮಸ್ಯೆಗಳು ಎದುರಾಗಿಲ್ಲ ಎಂದು ಸಂಸದ ಗೋಪಾಲ್‌ ಶೆಟ್ಟಿಯವರ ನಿಕಟವರ್ತಿ ಸಮಾಜ ಸೇವಕ ಉದ್ಯಮಿ ಎರ್ಮಾಳ್‌ ಹರೀಶ್‌ ಶೆಟ್ಟಿ ಅವರು ತಿಳಿಸಿದ್ದಾರೆ. ಇಲ್ಲಿನ ಎಲ್ಲ ಜಾತೀಯ ಮತ್ತು ಕನ್ನಡಪರ ಸಂಘ ಸಂಸ್ಥೆಗಳು ಮತ್ತು ದಾನಿಗಳು ಕರಾವಳಿ ಕನ್ನಡಿಗರು ಸೇರಿದಂತೆ ಇನ್ನಿತರ ಭಾಷಿಕರಿಗೂ ಸಹಕರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ನಗರ ಮತ್ತು ಉಪನಗರಗಳಲ್ಲಿ ನೆಲೆಸಿರುವ ಹೊಟೇಲ್‌ ಕಾರ್ಮಿಕರು ಮತ್ತು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಈಗಾಗಲೇ ಅಗತ್ಯ ವಸ್ತುಗಳನ್ನು ಪೂರೈಸುವ ವ್ಯವಸ್ಥೆ ಮಾಡಲಾಗಿದ್ದು ಕರಾವಳಿಗಳ ಬಗ್ಗೆ ಯಾರೂ ಭೀತಿಪಡುವ ಅಗತ್ಯವಿಲ್ಲ ಎಂದು ಇಲ್ಲಿನ ವಿವಿಧ ಜಾತೀಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.