ಲಾಕ್‌ಡೌನ್‌ ಮೇಲಿನ ಕಾಳಜಿ ಜನರ ಮೇಲಿಲ್ಲ

ಸಮೃದ್ಧಿ ಅಭಿಮಾನಿಗಳಿಂದ 40 ಸಾವಿರ ಕುಟುಂಬಕ್ಕೆ ಅಕ್ಕಿ, ತರಕಾರಿ ವಿತರಣೆಗೆ ಎಚ್‌ಡಿಕೆ ಚಾಲನೆ

Team Udayavani, May 2, 2020, 2:48 PM IST

ಲಾಕ್‌ಡೌನ್‌ ಮೇಲಿನ ಕಾಳಜಿ ಜನರ ಮೇಲಿಲ್ಲ

ಸಾಂದರ್ಭಿಕ ಚಿತ್ರ

ಮುಳಬಾಗಿಲು: ಲಾಕ್‌ಡೌನ್‌ಗೆ ಸರ್ಕಾರ ತೋರಿಸುವ ಕಳಕಳಿ ರೈತ, ಕೂಲಿ ಕಾರ್ಮಿಕರು ಮತ್ತು ಜನರ ಸಮಸ್ಯೆಗಳಿಗೆ ಯಾಕೆ ತೋರಿಸುತ್ತಿಲ್ಲ, ಅನಾವಶ್ಯಕ ಕಾರ್ಯಕ್ರಮಗಳಿಗೆ ಸರ್ಕಾರ ದುಂದು ವೆಚ್ಚ ಮಾಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವೈಫ‌ಲ್ಯಗಳ ವಿರುದ್ಧ ಮಾಜಿ
ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಟೀಕಿಸಿದರು.

ನಗರದಲ್ಲಿ ಸಮೃದ್ಧಿ ವಿ.ಮಂಜುನಾಥ್‌ ಅಭಿಮಾನಿ ಬಳಗ ತಾಲೂಕಿನ 40 ಸಾವಿರ ಕುಟುಂಬಕ್ಕೆ ಅಕ್ಕಿ ಮತ್ತು ತರಕಾರಿ ಕಿಟ್‌ ವಿತರಣೆಗೆ ಚಾಲನೆ ನೀಡಿ ಮಾತನಾಡಿದರು. ಕೋವಿಡ್‌ 19 ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಹಲವು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸರ್ಕಾರದ ಕ್ರಮಕ್ಕೆ ಜೆಡಿಎಸ್‌ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.

ಶ್ಲಾಘನೀಯ: ಇದೇವೇಳೆ ಕೃಷಿ ಕಾರ್ಮಿಕರು ಕೂಲಿ ಸಿಗದೆ, ರೈತರು ತಾವು ಬೆಳೆದ ಬೆಳೆಗಳಿಗೆ ಬೆಲೆ ಸಿಗದೆ ಸಂಕಷ್ಟದಲ್ಲಿದ್ದಾರೆ. ಇವರಿಗೆ ಸರ್ಕಾರ ಪಡಿತರ ಅಕ್ಕಿ ನೀಡಿದ್ದು, ಅದರೊಂದಿಗೆ ರಾಜಕೀಯ ಪಕ್ಷಗಳು, ಸಂಘ ಸಂಸ್ಥೆಗಳು ಸಹಾಯ ಹಸ್ತ ಚಾಚುತ್ತಿವೆ. ಇದರಲ್ಲಿ ಸಮೃದ್ದಿ ಮಂಜುನಾಥ್‌ ಅವರ ಜನತಾ ದಾಸೋಹ ಕಾರ್ಯವೂ ಒಂದು. ಜಿಲ್ಲೆಯಲ್ಲಿ ಮೊದಲು ಕೈಗೊಂಡಿರುವ ಈ ಕಾರ್ಯವನ್ನು ಶ್ಲಾಘಿಸಿದರು.

ಜನರಿಗೆ ನೆರವು ಕಲ್ಪಿಸಿ: ಈಗ ಸರ್ಕಾರದ ಕಾರ್ಯಕ್ರಮ, ಲಾಕ್‌ಡೌನ್‌ ಕುರಿತು ಚರ್ಚೆ ಮಾಡುವ ಸಮಯವಲ್ಲ, ಬೇರೆ ಕಾರ್ಯಕ್ರಮಗಳಿಗೆ ಖರ್ಚು
ಮಾಡುತ್ತಿರುವುದನ್ನು ನಿಲ್ಲಿಸಿ, ದುಡಿಯುವ ವರ್ಗ, ಜನಸಾಮಾನ್ಯರ ನೆರವಿಗೆ ಸ್ಪಂದಿಸುವಂತಹ ಕಾರ್ಯಕ್ರಮ ಸರ್ಕಾರ ಮಾಡಬೇಕೆಂದು ಮನವಿ ಮಾಡಿಕೊಂಡರು. ವಿರೋಧ ಪಕ್ಷದಲ್ಲಿದ್ದು ಕೇವಲ ಸರ್ಕಾರದ ವೈಫ‌ಲ್ಯಗಳನ್ನು ಸರಿಪಡಿಸುವ ಕೆಲಸ ಮಾಡುವಂತಹ ರಾಜಕಾರಣಿ ನಾನು. ದ್ವೇಷ, ಹಗೆ ಸಾಧಿಸುವ ರಾಜಕಾರಣಿ ನನ್ನಲ್ಲ, ಈ ಸರ್ಕಾರದಲ್ಲಿ ಹೊಸ ಕೆಲಸಗಳು ನಡೆಯುತ್ತಿಲ್ಲ ಎಂದರು.

ಶಾಸಕ ಚೌಡರೆಡ್ಡಿ, ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ವೆಂಕಟಶಿವಾರೆಡ್ಡಿ, ತಾಲೂಕು ಅಧ್ಯಕ್ಷ ಕಾಡೇನಹಳ್ಳಿ ನಾಗರಾಜ್‌, ನಗರ ಅಧ್ಯಕ್ಷ ತೇಜೋರಮಣ, ಜಿಪಂ ಮಾಜಿ ಸದಸ್ಯ ಶ್ಯಾಮೇಗೌಡ, ಡಾ.ಪ್ರಕಾಶ್‌, ಡಾ.ವಜಾತುಲ್ಲಾಖಾನ್‌, ತಾಪಂ ಮಾಜಿ ಅಧ್ಯಕ್ಷ ಎಂ.ಎಸ್‌.ಶ್ರೀನಿವಾಸರೆಡ್ಡಿ, ಕವತನಹಳ್ಳಿ ಮುನಿಶಾಮಿಗೌಡ, ನಗರಸಭೆ ಸದಸ್ಯ ರಿಯಾಜ್‌, ಸೋಮಣ್ಣ, ಸೈಯದ್‌ವಜೀರ್‌, ಆವಣಿ ಬಾಬು, ತಾಪಂ ಸದಸ್ಯ ನಂಗಲಿ ಶ್ರೀನಾಥ್‌, ವಕೀಲ ಸಿ.ಎನ್‌.ರಾಜಕುಮಾರ್‌,
ಹೈದರಾಲಿಖಾನ್‌, ರೋಷನ್‌ಟ್ರಸ್ಟ್‌ ಜಬೀವುಲ್ಲಾ ಭಾಗವಹಿಸಿದ್ದರು.

ಟಾಪ್ ನ್ಯೂಸ್

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.