ಅಂಗನವಾಡಿ ಕಾರ್ಯಕರ್ತೆಯರಿಗೂ 30 ಲಕ್ಷ ರೂ. ಜೀವವಿಮೆ


Team Udayavani, May 2, 2020, 5:49 PM IST

ಅಂಗನವಾಡಿ ಕಾರ್ಯಕರ್ತೆಯರಿಗೂ 30 ಲಕ್ಷ ರೂ. ಜೀವವಿಮೆ

ಚಿಕ್ಕೋಡಿ: ಅಂಗನವಾಡಿ ಕೋವಿಡ್ 19 ವಾರಿಯರ್ಸ್‌ ಜೀವಹಾನಿಯಾದರೇ 30 ಲಕ್ಷ ರೂ. ಪರಿಹಾರ ನೀಡುವುದಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅನುಮೋದನೆ ನೀಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿದ ಅವರು, ಕೋವಿಡ್ 19 ವೈರಸ್‌ ಬಗ್ಗೆ ಮನೆ ಮನೆಗೆ ಹೋಗಿ ಜಾಗೃತಿ ಮೂಡಿಸುತ್ತಿರುವ ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರಿಗೆ ಕೋವಿಡ್ 19  ಸೋಂಕು ತಗಲು ಜೀವಹಾನಿಯಾದರೆ ಅಂಥವರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ನೀಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು ತಿಳಿಸಿದರು. ದೇಶದ ಆಶಾ ಕಾರ್ಯಕರ್ತರಿಗೆ ಕೇಂದ್ರ ಸರ್ಕಾರ ಸೂಕ್ತ ಪರಿಹಾರ ಘೋಷಿಸಿದ್ದರು. ಆಶಾ ಕಾರ್ಯಕರ್ತರ ಸರಿಸಮನಾಗಿ ಅಂಗನವಾಡಿ ಕಾರ್ಯಕರ್ತರು ಕೋವಿಡ್ 19 ನಿಯಂತ್ರಿಸಲು ಕೆಲಸ ಮಾಡುತ್ತಿದ್ದು, ನಮಗೂ ಪರಿಹಾರ ಘೋಷಿಸಬೇಕೆಂದು ಅಂಗನವಾಡಿ ಕಾರ್ಯಕರ್ತರು ನನ್ನ ಬಳಿ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿ ನಾನು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿದಾಗ ತಕ್ಷಣ ಸಿಎಂ 30 ಲಕ್ಷ ರೂ. ಪರಿಹಾರ ನೀಡುವುದಕ್ಕೆ ಅನುಮೋದನೆ ನೀಡಿದ್ದಾರೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.