ತೊಕ್ಕೊಟ್ಟು: ಸೀಲ್‌ಡೌನ್‌ ಮುಕ್ತ

Team Udayavani, May 3, 2020, 5:30 AM IST

ತೊಕ್ಕೊಟ್ಟು: ಸೀಲ್‌ಡೌನ್‌ ಮುಕ್ತ

ಉಳ್ಳಾಲ: ತೊಕ್ಕೊಟ್ಟು ಸ್ಮಾರ್ಟ್‌ ಸಿಟಿ ನಿವಾಸಿಗೆ ಕೋವಿಡ್-19 ಸೋಂಕು ತಗಲಿದ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಸೀಲ್‌ಡೌನ್‌ ಆಗಿದ್ದ ತೊಕ್ಕೊಟ್ಟು ಜಂಕ್ಷನ್‌ನನ್ನು ಶನಿವಾರ ಸೀಲ್‌ಡೌನ್‌ ಮುಕ್ತ ಪ್ರದೇಶವಾಗಿ ಘೋಷಿಸಿದ ಹಿನ್ನೆಲೆಯಲ್ಲಿ ತೊಕ್ಕೊಟ್ಟು ಜಂಕ್ಷನ್‌ಗೆ ಶಾಸಕ ಯು.ಟಿ. ಖಾದರ್‌ ಅವರು ಪೊಲೀಸರು ಆರೋಗ್ಯ ಇಲಾಖೆಯ ಅಧಿಕಾರಿಗಳು, ಮತ್ತು ಉಳ್ಳಾಲ ನಗರಸಭೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಬ್ಯಾರಿಕೇಡ್‌ಗಳನ್ನು ತೆಗೆಸಿ ಸೀಲ್‌ಡೌನ್‌ ಮುಕ್ತ ಮಾಡಿಸಿದರು.

ಸೀಲ್‌ಡೌನ್‌ನಿಂದ ತೊಕ್ಕೊಟ್ಟು ಜಂಕ್ಷನ್‌ನಿಂದ ತೊಕ್ಕೊಟ್ಟು ಬಸ್‌ ನಿಲ್ದಾಣದ ಕ್ರಾಸ್‌ವರೆಗೆ ಪೊಲೀಸರು ಬ್ಯಾರಿಕೇಡ್‌ ಅಳವಡಿಸಿ ಸಂಚಾರ ಸ್ಥಗಿತಗೊಳಿಸಿದ್ದರು.

ಇದೀಗ ಸೀಲ್‌ಡೌನ್‌ ಮುಕ್ತದಿಂದ ಜಂಕ್ಷನ್‌ ಮೂಲಕವೇ ಸಂಚಾರ ಸುಗಮವಾಗಲಿದೆ.ಈ ಸಂದರ್ಭದಲ್ಲಿ ಶಾಸಕ ಯು.ಟಿ. ಖಾದರ್‌ ಅವರು ಮಾತನಾಡಿ, ಕೋವಿಡ್-19 ಸೋಂಕು ತಡೆಯುವ ನಿಟ್ಟಿನಲ್ಲಿ ಈ ವ್ಯಾಪ್ತಿಯ ಜನರು ಉತ್ತಮ ಸಹಕಾರ ನೀಡಿದ್ದಾರೆ.

ಕಳೆದ ಒಂದು ತಿಂಗಳ ಕಾಲ ಸಮಸ್ಯೆಯನ್ನು ಎದುರಿಸಿದರೂ ಆರೋಗ್ಯಕ್ಕೆ ಬೇಕಾದ ಸಹಕಾರ ನೀಡಿದ್ದು, ಸರಕಾರದ ಆದೇಶವನ್ನು ಪಾಲಿಸಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಜಿಲ್ಲಾಡಳಿತ ಕೈಗೊಳ್ಳುವ ಲಾಕ್‌ಡೌನ್‌ ಸಡಿಲಿಕೆಯನ್ನು ದುರುಪಯೋಗಪಡಿಸದೆ ಸಾಮಾಜಿಕ ಅಂತರವನ್ನು ಕಾಪಾಡಿ ಕೊಳ್ಳಬೇಕು. ಕೋವಿಡ್-19 ಸೋಂಕು ನಿರ್ಮೂಲನೆಗೆ ಕೈಜೋಡಿಸಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.